ಕೋವಿಡ್ ಲಸಿಕೆ ಕಾರ್ಯಕ್ಕೆ ಎಸ್ಪಿ ಚಾಲನೆ
Team Udayavani, Feb 11, 2021, 3:32 PM IST
ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕೋವಿಡ್-19 ಕೊರೊನಾ ಲಸಿಕೆ ಹಾಕುವ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್ ಚಾಲನೆ ನೀಡಿದರು.
ಕೆಜಿಎಫ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಸ್ವತಃ ಎಸ್.ಪಿ ರವರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಪೊಲೀಸರಿಗೆ ಲಸಿಕೆ ಹಾಕುವ ಕಾರ್ಯಕ್ಕೆ ವಿದ್ಯುಕ ¤ವಾಗಿ ಚಾಲನೆ ನೀಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುನಿಲ್‌ಕುಮಾರ್ ನೇತೃತ್ವ ವಹಿಸಿದ್ದರು.
ಇದನ್ನೂ ಓದಿ:ಕುಂಟುತ್ತಾ ಸಾಗಿದ ಹೆದ್ದಾರಿ ವಿಸ್ತರಣೆ ಕಾಮಗಾರಿ
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಎಸ್.ಪಿ ಇಲಕ್ಕಿಯಾ ಕರುಣಾಗರನ್ ತಿಳಿಸಿದರು. ಎಎಒ ಜಿ.ವಿಶ್ವನಾಥ್, ಎಸ್.ಎಸ್. ನಜೀಮಾಬಾನು, ಪಿ.ಐ.ಶಿವರಾಜ್ ಮುಧೋಳ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.