ಸರ್ಕಾರಿ ಆಸ್ಪತ್ರೇಲಿ ವೈದ್ಯರೇ ಇಲ್ಲ

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ­ರೋಗಿಗಳ ಅಸಮಾಧಾನ

Team Udayavani, Feb 12, 2021, 3:40 PM IST

Mundgod hospital

ಮುಂಡಗೋಡ: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳು ಇದ್ದರೂ ವೈದ್ಯರ ಕೊರತೆ ಕಾಡುತ್ತಿದೆ. ಇದರಿಂದ ಬಡರೋಗಿಗಳು ಬಹಳ ತೊಂದರೆ ಅನುಭವಿಸುವಂತಾಗಿದೆ.

ಈ ಹಿಂದೆ 30 ಬೆಡ್‌ ಆಸ್ಪತ್ರೆ ಇದ್ದಾಗ ಹಲವು ಸವಲತ್ತುಗಳ ಕೊರತೆಯನ್ನು ಎದುರಿಸುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ಇದೀಗ ಸಾಕಷ್ಟು ಸೌಲಭ್ಯಗಳು ಬಂದಿದೆ. 100 ಬೆಡ್‌ ಆಸ್ಪತ್ರೆಯಾಗಿ ಪರಿವರ್ತನೆಯಾದ ನಂತರವಂತೂ ಮಾದರಿ ಆಸ್ಪತ್ರೆಯಾಗಿದೆ. ನಿತ್ಯ ನೂರಾರು ಬಡ ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿಧ ರೀತಿ ಶಸ್ತ್ರಚಿಕಿತ್ಸೆ, ಲ್ಯಾಬ್‌ ಇತರೆ ತುರ್ತು ಸೇವೆಗಳು ಸಿಗುತ್ತಿವೆ ಆದರೆ ಸಮಯಕ್ಕೆ  ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಅಸಮಾಧಾನ ಬಡರೋಗಿಗಳಲ್ಲಿದೆ.

ಈ ಆಸ್ಪತ್ರೆಯಲ್ಲಿ 11 ವೈದ್ಯರ ಹುದ್ದೆಯಲ್ಲಿ ಕೇವಲ 3 ವೈದ್ಯರು ಮಾತ್ರ ರೋಗಿಗಳಿಗೆ ಸೇವೆ ನೀಡುತ್ತಿದ್ದಾರೆ. ಕೋವಿಡ್‌ನಿಂದ ಜನರು ಕೆಲ ತಿಂಗಳಿನಿಂದ ತಾಲೂಕು ಆಸ್ಪತ್ರೆಯತ್ತ ಮುಖ ಮಾಡಿರಲಿಲ್ಲ. ಈಗ ಕೋವಿಡ್‌ನ‌ ಭಯ ಹೋದ ನಂತರ ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ ವೈದ್ಯರ ಕೊರತೆಯಿಂದ ರೋಗಿಗಳಿಗೆ ಅನಾನುಕೂಲವಾಗುತ್ತಿದೆ. ಆದರೆ ಸದ್ಯ ಲಭ್ಯವಿರುವ ವೈದ್ಯರೇ ಆ ಕೊರತೆಯನ್ನು ನೀಗಿಸಿ ಸೇವೆ ನೀಡುತ್ತಿದ್ದಾರೆ. ಸದ್ಯ 100 ಬೆಡ್‌ಗೆ ಅಗತ್ಯವಿರುವಷ್ಟು ಸಿಬ್ಬಂದಿ ಇದ್ದು, ಮುಖ್ಯವಾಗಿ ಜನರಲ್‌ ಸರ್ಜನ್‌, ಸ್ತ್ರೀರೋಗ ತಜ್ಞರು ಬೇಕಾಗಿದ್ದಾರೆ. ಮುಖ್ಯವಾಗಿ ಗ್ರಾಮೀಣ ಭಾಗದ ಬಡ ಕೂಲಿಕಾರರು, ಆರ್ಥಿಕ ಸಂಕಷ್ಟದಲ್ಲಿದ್ದವರು, ಹೃದಯ ರೋಗಿಗಳು, ಮಹಿಳಾ ರೋಗಿಗಳು,  ಡಯಾಬಿಟಿಸ್‌, ಕಿವಿ, ಕಣ್ಣು, ಮೂಗಿನ ಸಮಸ್ಯೆ, ಅಪಘಾತ ಇನ್ನಿತರೇ ಸಮಸ್ಯೆಯಿಂದ ಸಾಕಷ್ಟು ಜನರು ಬರುತ್ತಿದ್ದಾರೆ.

ಈ ವೇಳೆ ತಜ್ಞರಿಲ್ಲದೇ ಸರಿಯಾದ ಚಿಕಿತ್ಸೆ ಮತ್ತು ಸಮಯಕ್ಕೆ ಸರಿಯಾದ ಸೇವೆ ನೀಡಲು ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಅ ಧಿಕಾರಿಗಳು ಇತ್ತ ಗಮನಹರಿಸಿ ವೈದ್ಯರ ಕೊರತೆ ನೀಗಿಸಬೇಕಿದೆ.

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-dandeli

Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.