ಕಾರ್ಮಿಕರ ಮರು ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

71 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿದ ಕಾರ್ಖಾನೆ! ಎಟಿ ಅಂಡ್‌ ಎಸ್‌ ಕಾರ್ಖಾನೆ ವಿರುದ್ಧ ಆಕ್ರೋಶ

Team Udayavani, Feb 12, 2021, 4:27 PM IST

protest

ಮೈಸೂರು: ಎಟಿ ಅಂಡ್‌ ಎಸ್‌ ಕಾರ್ಖಾನೆಯಲ್ಲಿ ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರು ನೇಮಕಕ್ಕೆ ಒತ್ತಾಯಿಸಿ ಎಟಿ ಅಂಡ್‌ ಎಸ್‌ ಇಂಡಿಯಾ ಪ್ರೈ.ಲಿ.ಎಂಪ್ಲಾಯೀಸ್‌ ಅಸೋಸಿಯೇ ಶನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು, ಕಾರ್ಖಾನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂಜನಗೂಡಿನ ಕೈಗಾರಿಕಾ ಪ್ರದೇಶದ ಎಟಿ ಅಂಡ್‌ ಎಸ್‌ ಕಾರ್ಖಾನೆ ಆಡಳಿತ ವರ್ಗ ಕಾನೂನು ಬಾಹಿರವಾಗಿ ಕಳೆದ 12 ವರ್ಷಗಳಿಂದ ನಿರಂತರವಾಗಿ ನೇರ ಉತ್ಪಾದನೆಯಲ್ಲಿ ತೊಡಗಿ ಕೆಲಸ ಮಾಡುತ್ತಿದ್ದ 71 ಕಾರ್ಮಿಕರನ್ನು ಇಲ್ಲ ಸಲ್ಲದ ಆಪಾದನೆ ಮಾಡಿ ಕೆಲಸದಿಂದ ವಜಾಗೊಳಿ ಸಿದೆ ಎಂದು ದೂರಿದರು.

ಕಾಯಂಗೊಳಿಸಿಲ್ಲ: ಕಾರ್ಖಾನೆ ಪ್ರಿಂಟೆಡ್‌ ಸಕೂìÂಟ್‌ ಬೋರ್ಡ್‌ ತಯಾರಿಕೆಯಿಂದ ವಾರ್ಷಿಕ ನೂರಾರು  ಕೋಟಿ ವಹಿವಾಟು ನಡೆಸಿ ಕೋಟಿಗಟ್ಟಲೆ ಲಾಭಗೊಳಿಸ ಲಾಗುತ್ತಿದೆ. ಕಾರ್ಖಾನೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಕಾರ್ಮಿಕರು ವಿವಿಧ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದು ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಜನರನ್ನು ಟೆಕ್ನಿಕಲ್‌ ಟ್ರೈನಿ ಹೆಸರಿನಲ್ಲಿ 2008ರಲ್ಲಿ ನೇಮಕ ಮಾಡಿಕೊಂಡಿದೆ. ಇವರನ್ನು 2 ವರ್ಷಗಳ ನಂತರ ಕಾಯಂಗೊಳಿಸಬೇಕಾಗಿದ್ದು ಕಳೆದ 12 ವರ್ಷಗಳಿಂದಲೂ ಕಾಯಂಗೊಳಿಸದೆ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುತ್ತಿದೆ ಎಂದರು.

ಕಾರ್ಮಿಕರ ವಿರೋಧಿ ನೀತಿ: ಕಾಯಂ ಕಾರ್ಮಿಕರಿಗೆ ನೀಡುವ ಯಾವುದೇ ಸೌಲಭ್ಯ ನೀಡದೆ ಕಾನೂನು ಬದ್ಧ ಸೌಲಭ್ಯಗಳಿಂದ ವಂಚಿಸುತ್ತಿದೆ. ಕಾರ್ಮಿಕರು ಸಂಘದ ಮೂಲಕ ಔದ್ಯಮಿಕ ನ್ಯಾಯಾಧೀಕರಣದ ಮುಂದೆ ವಿವಾದ ಎತ್ತಿದ್ದರಿಂದ ಕೋಪಗೊಂಡ ಆಡಳಿತ ವರ್ಗ ನಂಜನಗೂಡಿನಲ್ಲಿ ಕೋವಿಡ್‌ ಹೆಚ್ಚಳದಿಂದ ರೆಡ್‌ ಝೊàನ್‌ ಇದ್ದರೂ ಕೆಲಸಕ್ಕೆ ಬರಬೇಕೆಂದು ಒತ್ತಾಯಿಸಿ, ಕೆಲಸಕ್ಕೆ ಬರದಿದ್ದರೆ ಕೆಲಸ ನಿರಾಕರಿಸುವ ಬೆದರಿಕೆ ಹಾಕಿತ್ತು.

ಪೊಲೀಸರು ಓಡಾಡಲು ಬಿಡದೆ ಕರ್ಫೂ ಜಾರಿ ಮಾಡಿದ್ದರಿಂದ ಕೆಲಸಕ್ಕೆ ರಜೆ ಬೇಕೆಂದು ಕೇಳಿದ ಕಾರಣಕ್ಕೆ ಇದನ್ನೇ ನೆಪ ಮಾಡಿಕೊಂಡು 71 ಕಾರ್ಮಿ ಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಹೊಸ ದಾಗಿ ಕಾರ್ಮಿಕರನ್ನು ನೇಮಿಸಿ 71 ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು.

ಕೆಲಸ ಕಳೆದುಕೊಂಡಿರುವ ಕಾರ್ಮಿಕರು ಜೀವನ ನಡೆಸಲು ಪರದಾಡುವಂತಾಗಿದೆ. ಈ ವಿಚಾರದಲ್ಲಿ ಕಾರ್ಮಿಕರಿಗೆ ಆಡಳಿತ ವರ್ಗ ಮಾಡಿರುವ ಅನ್ಯಾಯದ ವಿರುದ್ಧ ಕ್ರಮ ಜರುಗಿಸಿ, ಕಾರ್ಮಿಕರನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳಬೇಕು. ಕೆಲಸವಿ ಲ್ಲದೆ ಪರಿತಪಿಸುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.