ಉಳ್ಳಾಲ : ಮೀನು ಢಿಕ್ಕಿ ಬೋಟಿಗೆ ಹಾನಿ : ವೀಡಿಯೋ ವೈರಲ್


Team Udayavani, Feb 12, 2021, 11:32 PM IST

ಉಳ್ಳಾಲ : ಮೀನು ಢಿಕ್ಕಿ ಬೋಟಿಗೆ ಹಾನಿ : ವೀಡಿಯೋ ವೈರಲ್

ಉಳ್ಳಾಲ: ಮೀನು ಢಿಕ್ಕಿ ಹೊಡೆದು ಬೋಟ್ ಹಾನಿಗೀಡಾಗಿರುವ ಘಟನೆ ಆಳಸಮುದ್ರ ಮೀನುಗಾರಿಕೆ ವೇಳೆ ನಡೆದಿದೆ.

ದೊಡ್ಡ ಗಾತ್ರದ, ಚೂಪು ಬಾಯಿ ಹೊಂದಿರುವ ತುಳುವಿನಲ್ಲಿ ಮಡಲ್ ಮೀನ್ ಎಂದು ಕರೆಯಲ್ಪಡುವ ಮೀನು ಆಳಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಚೂಪಾಗಿ ಇರುವ ಬಾಯಿ ಮುರಿದು ಮೀನಿನಲ್ಲಿ ರಕ್ತಸ್ರಾವ ಉಂಟಾಗಿದೆ. ಆದರೆ ಮೀನು ಗುದ್ದಿದ ಪರಿಣಾಮಕ್ಕೆ ಮೀನುಗಾರಿಕಾ ದೋಣಿಯೇ ಹಾನಿಗೀಡಾಗಿದೆ. ಇಂದು ನಸುಕಿನ 3.32 ರ ಹೊತ್ತಿಗೆ ತೆಗೆಯಲಾದ ವೀಡಿಯೋ ಇದೀಗ ವೈರಲ್ ಆಗಿದೆ. ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿರುವ ದೋಣಿ ಇದಾಗಿದೆ.

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.