ಫೆ.15ರಿಂದ ಎಲ್ಲಾ ವಾಹನಗಳಿಗೂ FASTag ಕಡ್ಡಾಯ..!

ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ದುಪ್ಪಟ್ಟು ತೆರಿಗೆ ಬೀಳುವ ಸಾಧ್ಯತೆ...!

Team Udayavani, Feb 13, 2021, 10:36 AM IST

FASTags to become mandatory from February 15: All you need to know

ನವ ದೆಹಲಿ : ದೇಶದಾದ್ಯಂತ ಎಲ್ಲಾ ಟೋಲ್ ಗೇಟ್ ಗಳಲ್ಲಿ ಎಲ್ಲಾ ವಾಹನಗಳಿಗೂ FASTag ನ್ನು  ಬರುವ ಸೋಮವಾರ(ಫೆ.15)ದಿಂದ ಕಡ್ಡಾಯಗೊಳಿಸಲಾಗುತ್ತಿದೆ.

ಫಾಸ್ಟ್ ಟ್ಯಾಗ್ ನ್ನು ಜನವರಿ ಆರಂಭದಲ್ಲೆ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಿತ್ತು, ಆದರೇ, ವಾಹನ ಸವಾರರಿಗೆ ಸ್ವಲ್ಪ ವಿನಾಯಿತಿ ನೀಡುವ ದೃಷ್ಟಿಯಿಂದ ಅದನ್ನು ಫೆಬ್ರವರಿ 15ಕ್ಕೆ ಮುಂದೂಡಲಾಗಿದೆ. ಫೆ. 15ರಿಂದ ಯಾವ ವಾಹನ ಸವಾರರಿಗೂ ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ವಿನಾಯಿತಿಯಿಲ್ಲ. ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದೇ ಇರುವ ವಾಹನ ಸವಾರರಿಗೆ ದುಪ್ಪಟ್ಟು ತೆರಿಗೆ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಓದಿ : ಸಂಸತ್‌ ಭವನಕ್ಕೆ ಶತಮಾನದ ಸಂಭ್ರಮ

ಫಾಸ್ಟ್ ಟ್ಯಾಗ್ ಅಂದರೆ ಏನು..?

FASTag ನ್ನು National Electronic Toll Collection FASTag(NETC) ಅಭಿವೃದ್ಧಿ ಪಡಿಸಿದೆ. ಹೆದ್ದಾರಿಯಲ್ಲಿ ಪ್ರಯಾಣಿಸುವ ನಾಲ್ಕು ಚಕ್ರದ ವಾಹನ ಸವಾರರಿಗೆ ತೆರಿಗೆ ಕಟ್ಟಲು ಸುಲಭವಾಗುವ ಸಲುವಾಗಿ ಇದನ್ನು ರೂಪಿಸಲಾಗಿದೆ. ಇದು Radio-Frequency Identification (RFID)  ತಂತ್ರಜ್ಞಾನದ ಮೂಲಕ  ಕಾರ್ಯ ನಿರ್ವಹಿಸುತ್ತದೆ. ಇದು ಸ್ವಯಂ ಚಾಲಿತವಾಗಿ ಟೋಲ್ ಅಥವಾ ಸುಂಕವನ್ನು ಪಾವತಿಸಿಕೊಳ್ಳುತ್ತದೆ. ಟೋಲ್ ಗೇಟ್ ಬಳಿ ಇರುವ ಕ್ಯಾಮೆರಾ ಈ ಫಾಸ್ಟ್ ಟ್ಯಾಗ್ ನ್ನು ಪತ್ತೆ ಮಾಡುವುದರ ಮೂಲಕ ಹಣವನ್ನು ಪಾವತಿಸಿಕೊಳ್ಳುತ್ತದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2019 ರಲ್ಲಿ ಈ ಫಾಸ್ಟ್ ಟ್ಯಾಗ್ ವ್ಯವಸ್ಥೆಯನ್ನು ಪ್ರಾರಂಭಿಸಿತು. ಪ್ರಾಧಿಕಾರದ ಪ್ರಕಾರ, ಈಗ ಫಾಸ್ಟ್ ಟ್ಯಾಗ್ ನ ಬಳಕೆ ಶೇಕಡಾ 75 ರಿಂದ 80ರಷ್ಟಉ ವಾಹನಗಳಲ್ಲಿ ಬಳಸಲಾಗುತ್ತಿದೆ. ಫೆಬ್ರವರಿ 15ರಿಂದ ಅದನ್ನು 100 ಪ್ರತಿಶತದಷ್ಟು ತರಲು ಸರ್ಕಾರ ನಿರ್ಧರಿಸಿದೆ.

ಫಾಸ್ಟ್ ನ್ನು ಹೇಗೆ ಅಳವಡಿಸಿಕೊಳ್ಳಬಹುದು ಮತ್ತು ಅದರ ಬೆಲೆ ಎಷ್ಟು…?

ಇದು ಎರಡು ವಿಷಯಗಳ ಆಧಾರದಲ್ಲಿ ನಿರ್ಧಾರವಾಗುತ್ತದೆ. ಮೊದಲನೆಯದು ವಾಹನಗಳ ವರ್ಗ, ಎರಡನೆಯದು ವಾಹನ ಎಲ್ಲಿ ರಿಜಿಸ್ಟ್ರೇಶನ್ ಆಗಿದೆ  ಎಂಬುದನ್ನು ನೋಡಿ ನಿರ್ಧರಿಸಲಾಗುತ್ತದೆ. ನೀವು ಫಾಸ್ಟ್ ಟ್ಯಾಗ್ ನ್ನು ಬಸ್, ಕಾರು, ಟ್ರಕ್ ಅಥವಾ ಇತರೆ ವಾಹನಗಳಿಗಾಗಿ ಖರೀದಿಸುತ್ತಿದ್ದರೇ ಪ್ರತಿ ಬ್ಯಾಂಕ್ ಗಳಲ್ಲಿ ವಿಭಿನ್ನ ನೀತಿ ಇದೆ. ನೀವು ನಿಮ್ಮ ಕಾರಿಗೆ ಫಾಸ್ಟ್ ಟ್ಯಾಗ್ ನ್ನು ಅಳವಡಿಸುತ್ತಿದ್ದರೇ, ಅದನ್ನು Paytm ಮೂಲಕವ 500ರೂ ಗೆ ಖರೀದಿಸಬಹುದಾಗಿದೆ. ಅಮೇಜ್ಹಾನ್ ಹಾಗೂ ಸ್ನ್ಯಾಪ್ ಡೀಲ್ ಗಳಲ್ಲಿಯೂ ಕೂಡ ಖರೀದಿಸಬಹುದಾಗಿದೆ.

ಓದಿ : ಕುಲ್ಗಾಮ್ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಉಗ್ರ ನಂಟು? ಲಶ್ಕರ್ ಉಗ್ರ ಜಹೂರ್ ಅಹಮದ್ ಬಂಧನ

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.