ಮೀಸಲಾತಿ ವಿಚಾರ : ಸವಾಲುಗಳು ನನಗೆ ಹೊಸದೇನಲ್ಲ : ಬಿ ಎಸ್ ವೈ
ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ :BSY
Team Udayavani, Feb 13, 2021, 6:04 PM IST
ಮೈಸೂರು : ಎಲ್ಲರೂ ತಮ್ಮ ತಮ್ಮ ಸಮುದಾಯಕ್ಕೆ ನ್ಯಾಯ ಕೇಳುತ್ತಾರೆ. ಕೇಳುವುದು ಅವರ ಹಕ್ಕು, ಅದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಓದಿ : ಸಚಿವ ಶ್ರೀರಾಮಲು ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಿಪ್ಪೇರುದ್ರ ಸ್ವಾಮೀಜಿ
ಸವಾಲುಗಳು ಬಂದಾಗ ನನಗೆ ಖುಷಿಯಾಗುತ್ತದೆ, ಮತ್ತಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡುತ್ತೇನೆ. ನನಗೆ ಇಂತಹ ಸವಾಲುಗಳು ಹೊಸದಲ್ಲ. ಎಲ್ಲವನ್ನು ನಾನು ನಿಭಾಯಿಸುತ್ತೇನೆ. ಎಂದು ಅವರು ಹೇಳಿದ್ದಾರೆ.
ಇನ್ನು, ವಿರೋಧ ಪಕ್ಷಗಳ ಟೀಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರ ಟೀಕೆಗಳಿಗೆ ಈಗ ಉತ್ತರ ನೀಡುವುದಿಲ್ಲ. ಬಜೆಟ್ ನಂತರವೇ ಹೇಗೆ ಉತ್ತರ ಕೊಡಬೇಕೋ ಹಾಗೆ ಉತ್ತರ ಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಓದಿ : ಬೈಡನ್ ದಂಪತಿಗಳು ತೆರೆದಿಟ್ಟ ಪ್ರೇಮ್ ಕಹಾನಿ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.