ತಾಲೂಕಿನ ಮಡ್ಡಿ ಭಾಗದ ನೀರಾವರಿಗೆ ಆದ್ಯತೆ: ಐಹೊಳೆ

Team Udayavani, Feb 13, 2021, 7:38 PM IST

ತಾಲೂಕಿನ ಮಡ್ಡಿ ಭಾಗದ ನೀರಾವರಿಗೆ ಆದ್ಯತೆ: ಐಹೊಳೆ

ಚಿಕ್ಕೋಡಿ: ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯ ಕರಗಾಂವ ಹಾಗೂ ಹನುಮಾನಏತ ನೀರಾವರಿ ಯೋಜನೆಯ ಸರ್ವೇಕಾರ್ಯ ಆರಂಭವಾಗಿದ್ದು, ಸಚಿವ ರಮೇಶ ಜಾರಕಿಹೊಳಿ ಹಾಗೂ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಶೀಘ್ರದಲ್ಲಿಯೋಜನೆ ಅನುಷ್ಠಾನವಾಗಲಿದೆ ಎಂದುಶಾಸಕ ದುರ್ಯೋಧನ ಐಹೊಳೆ ಹೇಳಿದರು.

ಶುಕ್ರವಾರ ತಾಲೂಕಿನ ನಾಗರಮುನ್ನೊಳ್ಳಿ ಹಾಗೂ ಕುಂಗಟೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕರಗಾಂವ ಏತ ನೀರಾವರಿ ಹಾಗೂ ಹನುಮಾನ ಏತ ನೀರಾವರಿ ಯೋಜನೆ ಅನುಷ್ಠಾನವಾದರೆ ಚಿಕ್ಕೋಡಿ ತಾಲೂಕಿನ ಮಡ್ಡಿ ಭಾಗದ ರೈತರ ಸಮಸ್ಯೆ ದೂರವಾಗಲಿದೆ. ಹೀಗಾಗಿ ರೈತರಿಗೆ ನೀರು ಕೊಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯಿಂದ ಇಟ್ನಾಳ – ನಾಗರಮುನ್ನೋಳ್ಳಿಯ ರಾಯಬಾಗ ಕೂಡು ರಸ್ತೆಯ ಅಭಿವೃದ್ಧಿಗೆ 50 ಲಕ್ಷ ರೂ, ಬೃಹತ್‌ ನೀರಾವರಿಇಲಾಖೆಯಿಂದ ನಾಗರಮುನ್ನೊಳ್ಳಿ ಮತ್ತು ಮಾಕನಕೋಡಿ ರಸ್ತೆ ನಿರ್ಮಾಣಕ್ಕೆ 50ಲಕ್ಷ ರೂ. ಹಾಗೂ ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿ ಕುಂಗಟ್ಟೋಳ್ಳಿಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ 25 ಲಕ್ಷ ರೂ. ಮಂಜೂರಾಗಿದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕೆಲಸಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು. ರಾಯಬಾಗ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ ತಾಲೂಕಿನಲ್ಲಿ ಅನೇಕ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಬೇಕಿದೆ. ಬಜೆಟ್‌ ಮಂಡನೆ ಬಳಿಕ ವಿಶೇಷ ಅನುದಾನ ತಂದು ನನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಲಾಗುವುದು ಎಂದರು.

ಜಿಪಂ ಸದಸ್ಯ ಪವನ ಕತ್ತಿ, ಸುರೇಶಬೆಲ್ಲದ, ಮಹೇಶ ಭಾತೆ, ವಿಜಯಕೊಠಿವಾಲೆ, ವಿರೂಪಾಕ್ಷಿ ಈಟಿ, ಗುಲಾಬಜಮಾದಾರ, ದಾನಪ್ಪ ಕೊಟಬಾಗಿ,ಶಿವರಾಯ ಕಮತೆ, ಸಂತೋಷ ಕಮತೆ,ಮಲ್ಲಪ್ಪ ಟೊನಫೆ, ಎಂ.ಎಸ್‌.ಈಟಿ, ಎಂ.ಬಿ.ಆಲೂರೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.