ಕೊಟ್ಟಾರದ ಕೈಲಾಶ್ ವಸತಿ ಸಮುಚ್ಚಯ: ಕಡಿಮೆ ಬೆಲೆಗೆ 2BHK !

ಕೇವಲ ರೂ. 50 ಲಕ್ಷದೊಳಗೆ ಹೈ ಲಿವಿಂಗ್ ಲಕ್ಷುರಿ ವೈಶಿಷ್ಟ್ಯಗಳಿರುವ ಅಪಾರ್ಟ್ ಮೆಂಟ್

Team Udayavani, Feb 14, 2021, 7:00 AM IST

kottara

ಮಂಗಳೂರು: ಜನರ ಬಹುದಿನದ ನಿರೀಕ್ಷೆ ಸಾಕಾರಗೊಳ್ಳುತ್ತಿದ್ದು, ಕೊಟ್ಟಾರದಲ್ಲಿ ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದ ಕೈಲಾಶ್ ವಸತಿ ಸಮುಚ್ಚಯದ ಶಿಲಾನ್ಯಾಸ ಇಂದು (ಫೆ.14) ನೆರವೇರಲಿದೆ. ಪ್ರೀ ಲಾಂಚ್ ಆಫರ್ ಆಗಿ 2BHK ಫ್ಲ್ಯಾಟ್ ಗಳು ಕೇವಲ 50  ಲಕ್ಷ ರೂಪಾಯಿಯೊಳಗೆ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಗ್ರಾಹಕರಿಗೆ ಲಭ್ಯವಾಗಲಿದೆ.

ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈ.ಲಿ ನ ಆಡಳಿತ ನಿರ್ದೇಶಕರಾದ ರವೀಂದ್ರ ಪೈ ಕೈಲಾಶ್ ವಸತಿ ಸಮುಚ್ಚಯದ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ದೇರಬೈಲ್- ದಕ್ಷಿಣದ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ದೇರಬೈಲ್ ಪೂರ್ವದ ಕಾರ್ಪೊರೇಟರ್ ರಂಜಿನಿ ಎಲ್ ಕೋಟ್ಯಾನ್, ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ .ಆಶಾಜ್ಯೋತಿ ರೈ, ಕೈಲಾಶ್ ವಸತಿ ಸಮುಚ್ಚಯದ ಬ್ರಾಂಡ್ ಅಂಬಾಸಡರ್ ಹಾಗೂ ತುಳು ಚಿತ್ರರಂಗದ ಹಾಸ್ಯ ಕಲಾವಿದ ಅರವಿಂದ ಬೋಳಾರ್ ಮತ್ತಿತರರು ಭಾಗವಹಿಸಲಿದ್ದಾರೆ.

ಕೈಲಾಶ್ ವಸತಿ ಸಮುಚ್ಚಯದ ವಿಶೇಷತೆ:

ಭಾರ್ಗವಿ ಬಿಲ್ಡರ್ಸ್ ಮಂಗಳೂರಿನ ಜನತೆಯ ಅವಶ್ಯಕತೆಯನ್ನು ಮನಗಂಡು ಆಧುನಿಕ ಸೌಲಭ್ಯಗಳನ್ನೊಳಗೊಂಡ 2BHK ಮನೆಯನ್ನು ಕೇವಲ 50 ಲಕ್ಷದೊಳಗೆ ಪರಿಚಯಿಸುತ್ತಿದೆ. ಈ ಅಪಾರ್ಟ್ ಮೆಂಟ್ ನಲ್ಲಿ ಈಜು ಕೊಳವನ್ನು ಒಳಗೊಂಡಂತೆ ಉತ್ತಮ ಗುಣಮಟ್ಟದ ಸೌಕರ್ಯಗಳು ಲಭ್ಯವಾಗಲಿದೆ. ಅತ್ಯುತ್ತಮ ನಿರ್ಮಾಣ ಮತ್ತು ಸೌಕರ್ಯ ಕಲ್ಪಿಸುವ ವಿಷಯದಲ್ಲಿ ಉತ್ತಮ ಹೆಸರು ಪಡೆದಿರುವ ಈ ಸಂಸ್ಥೆ 15 ಅಂತಸ್ತುಗಳನ್ನೊಳಗೊಂಡ 131 ಮನೆಗಳನ್ನು ನಿರ್ಮಿಸುತ್ತಿದ್ದು, ಪ್ರತಿಯೊಂದು ಕೂಡ  ವಾಸ್ತು ಪ್ರಕಾರದ ಅನುಸಾರವೇ ನಿರ್ಮಾಣಗೊಳ್ಳಲಿದೆ.

‘ಎಫರ್ಡೇಬಲ್ ಲಕ್ಷುರಿ’ ಎಂಬ ಧ್ಯೇಯವನ್ನು ಹೊಂದಿರುವ ನಿರ್ಮಾಣ್ ಹೋಮ್ಸ್ ಸಂಸ್ಥೆ ಹಾಗೂ  ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್’  ಎನ್ನುವ ಧ್ಯೇಯದೊಂದಿಗೆ  ಭಾರ್ಗವಿ ಬಿಲ್ಡರ್ಸ್ ಸಂಸ್ಥೆ  ಕೈಗೆಟುಕುವ ಬೆಲೆಯಲ್ಲಿ ಜನತೆಗೆ ಮನೆಗಳನ್ನು ನಿರ್ಮಿಸಿಕೊಡುತ್ತಿದೆ.

ಹೆಚ್ಚಿನ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ:  http://www.nirmaanhomes.com

ಕೈಲಾಶ್ ಫ್ಲ್ಯಾಟ್ ನ ಆಧುನಿಕ ಮಾದರಿಯ ಸೌಕರ್ಯಗಳು:

ಇನ್ಪಿನಿಟಿ ಸ್ವಿಮ್ಮಿಂಗ್ ಪೂಲ್ ಆನ್ ರೂಟ್ ಟಾಪ್, ಮಿನಿ ಥಿಯೇಟರ್, ಹವಾನಿಯಂತ್ರಿತ ಜಿಮ್ನಾಷಿಯಮ್, ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾ ತಾಣ, ಮಕ್ಕಳ ಆಟದ ತಾಣ, ಲೈಬ್ರರಿ, ಯೋಗಾ ಪೆವೀಲಿಯನ್, ವಿಶಾಲವಾದ ಹಾಗೂ ಡಬಲ್ ಹೈಟ್ ಹೊಂದಿರುವ ವಿಸಿಟರ್ಸ್ ಲೋಬಿ, ಇಂಟರ್ ಕಾಮ್ ಮತ್ತು ಆ್ಯಕ್ಸೆಸ್ ಕಂಟ್ರೋಲ್ಡ್ ಲಾಬಿ ಎಚಿಟ್ರೆನ್ಸ್, ಸೋಲಾರ್ ಪ್ಯಾನೆಲ್ಸ್,  ಸಿಸಿ ಟಿವಿ ಕ್ಯಾಮರಾ, ರೆಟಿಕ್ಯುಲೇಟೆಡ್ ಗ್ಯಾಸ್ ಕನೆಕ್ಷನ್, ಎರಡು ಸ್ವಯಂಚಾಲಿತ ಲಿಫ್ಟ್, ಕಾರ್ ಪಾರ್ಕಿಂಗ್ ಮತ್ತು ಜನರೇಟರ್ ವ್ಯವಸ್ಥೆ.

ಈವರೆಗೆ ಬರೋಬ್ಬರಿ ಐದು ವಸತಿ ಯೋಜನೆಗಳನ್ನು ಮತ್ತು ಒಂದು ವಾಣಿಜ್ಯ ಯೋಜನೆಗಳನ್ನು ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸಿ, ಪ್ರಖ್ಯಾತವಾಗಿರುವ ಈ ಸಂಸ್ಥೆಯ ಕೈಯಲ್ಲಿ ಈಗ  ನಾಲ್ಕು ಯೋಜನೆಗಳು ಕಾರ್ಯಗತಿಯಲ್ಲಿವೆ. ಮಣ್ಣಗುಡ್ಡದಲ್ಲಿ ಗೋಕುಲ್ ಧಾಮ್, ಕೊಟ್ಟಾರ ಚೌಕಿಯಲ್ಲಿ ಕೈಲಾಶ್, ಕಾಪಿಕಾಡ್ ನಲ್ಲಿ ಅಜಂತಾ,  ಬ್ಯುಸಿನೆಸ್ ಸೆಂಟರ್, ಮತ್ತು ದೇರೆಬೈಲ್ ನಲ್ಲಿರುವ ಮಥುರಾ ಎಂಬ ಯೋಜನೆಯ ಕೆಲಸ ಮುಂದುವರೆಯುತ್ತಿದೆ.

ಕೈಲಾಶ್ ಅಪಾರ್ಟ್ ಮೆಂಟ್ ನ ಬುಕ್ಕಿಂಗ್ ಗಾಗಿ ಗ್ರಾಹಕರು ನಗರದ ಕಾಪಿಕಾಡ್ ನ ಸುಪ್ರಭಾತ್ ಬಿಲ್ಡಿಂಗ್ ನಲ್ಲಿರುವ ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯನ್ನು ಸಂಪರ್ಕಿಸಬಹುದು. ಅಥವಾ ಲಾಗ್ ಆನ್ ಮಾಡಿ-  http://www.nirmaanhomes.com

ಕರೆ ಮಾಡಿ- 9611730555/ 7090933900

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.