ಖರ್ಗೆ ವಿಪಕ್ಷ ನಾಯಕ : ಕಾಂಗ್ರೆಸ್‌ಹರ್ಷ
ನಗರ ಬ್ಲಾಕ್ ಕಾಂಗ್ರೆಸ್‌ನಿಂದ ಸಿಹಿ ಹಂಚಿ ಸಂಭ್ರಮ
Team Udayavani, Feb 14, 2021, 3:38 PM IST
ಶಹಾಬಾದ: ರಾಜ್ಯಸಭೆ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಡಾ| ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದ್ದಕ್ಕೆ ಶನಿವಾರ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಜ್ಜಿದ್ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ, ರಾಜ್ಯಸಭೆಯಲ್ಲಿ ಮೋದಿ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತುವವರು ಯಾರಾದರೂ ಇದ್ದರೆ ಅವರೇ ಮಲ್ಲಿಕಾರ್ಜುನ ಖರ್ಗೆ. ರಾಜಕೀಯವಾಗಿ ಅಪಾರ ಅನುಭವ ಹೊಂದಿರುವ ಅವರು ಪಕ್ಷ ನೀಡಿದ ಜವಾಬ್ದಾರಿಯನ್ನು ಅನುಭವ ಹಾಗೂ ತಮ್ಮ ವಾಕ್‌ಚಾತುರ್ಯ ಮೂಲಕ ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಸರ್ಕಾರದ ತಪ್ಪು ನಡೆಗಳ ವಿರುದ್ಧ
ಚಾಟಿ ಬೀಸುವ ಏಕೈಕ ನಾಯಕ ಅವರಾಗಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ| ರಶೀದ್ ಮರ್ಚಂಟ್, ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ, ಮೃತ್ಯುಂಜಯ ಹಿರೇಮಠ, ಹಾಷಮ್‌ಖಾನ್, ಅಜೀತ್ ಪಾಟೀಲ,
ಶರಣಗೌಡ ಪಾಟೀಲ ಗೋಳಾ, ಸುಭಾಷ ಪವಾರ, ಸುಭಾಷ ಪಂಚಾಳ, ಮಾಣಿಕ್‌ಗೌಡ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ,
ಸಾಹೇಬಗೌಡ ಬೋಗುಂಡಿ, ರಾಜೇಶ ಯನಗುಂಟಿಕರ್, ಅನ್ವರ್ ಪಾಶಾ, ಕುಮಾರ ಚವ್ಹಾಣ, ಡಾ| ಅಹ್ಮದ್ ಪಟೇಲ್, ಯುವ ಕಾಂಗ್ರೆಸ್
ಅಧ್ಯಕ್ಷ ಕಿರಣಕುಮಾರ ಚವ್ಹಾಣ, ದೇವೇಂದ್ರ ಕಾರೊಳ್ಳಿ, ಸ್ನೇಹಲ್ ಜಾಯಿ, ಶರಣಗೌಡ ಪಾಟೀಲ ದಳಪತಿ, ಸುರೇಶ ನಾಯಕ, ನಾಗಣ್ಣ ರಾಂಪೂರೆ ಹಾಗೂ ಕಾರ್ಯಕರ್ತರು ಇದ್ದರು.
ಓದಿ : ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.