ಕಲಾ ಶಿಲ್ಪಮಾದರಿಯಲ್ಲಿ ಸೌಧ ನಿರ್ಮಾಣ

Team Udayavani, Feb 14, 2021, 3:53 PM IST

anand singh speech

ಹೊಸಪೇಟೆ: ನಗರದ ತುಂಗಭದ್ರಾ ಸೀrಲ್‌ ತಯಾರಿಕಾ ಘಟಕದ 40 ಎಕರೆ ಪ್ರದೇಶಕ್ಕೆ ಸರ್ಕಾರ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ. ಈ ಆವರಣದಲ್ಲಿ ಹಂಪಿ ವಿಜಯನಗರ ಕಲಾ ಶಿಲ್ಪ ಮಾದರಿಯಲ್ಲಿ ಸೌಧ ನಿರ್ಮಾಣ ಮಾಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಹಜ್‌ ಮತ್ತು ವಕ್ಫ್ ಸಚಿವ ಆನಂದ ಸಿಂಗ್‌ ಹೇಳಿದರು.

ಟಿ.ಬಿ. ಡ್ಯಾಂ ರಸ್ತೆಯಲ್ಲಿರುವ ಟಿಎಸ್‌ಪಿ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ವಿಜಯನಗರ ಜಿಲ್ಲೆ ಆಸ್ತಿತ್ವಕ್ಕೆ ಸರ್ಕಾರ ಅಂತಿಮ ಆದೇಶದ ಹಿನ್ನೆಲೆಯಲ್ಲಿ 40 ಎಕರೆಯ ಭೂಮಿಯು ಕರ್ನಾಟಕ ಗೃಹ ಮಂಡಳಿ ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡಲಾಗಿದೆ. ಶೀಘ್ರದಲ್ಲಿ ಸರ್ಕಾರ ವಿಶೇಷ ಅ ಧಿಕಾರಿಗಳನ್ನು ನೇಮಕ ಮಾಡಲಿದೆ ಎಂದರು.

ಜಿಲ್ಲಾ ಧಿಕಾರಿ, ಎಸ್ಪಿ, ಜಿ.ಪಂ ಸಿಇಒ ತಿಂಗಳೊಳಗೆ ನೇಮಕೊಳ್ಳಲಿದ್ದಾರೆ. ಟಿಎಸ್‌ಪಿ ಆವರಣ ಒಟ್ಟು 83 ಎಕರೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ, ಮೆಡಿಕಲ್‌ ಕಾಲೇಜ್‌, ಎಸ್ಪಿ ಕಚೇರಿಗಳನ್ನು ನಿರ್ಮಾಣಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಪ್ರಸ್ತುತ ಇರುವ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ಕಚೇರಿ ಆರಂಭಿಸಲಾಗುವುದು ಎಂದರು.

ಇದನ್ನೂ ಓದಿ:ಅಂತಾರಾಜ್ಯ ಮೊಬೈಲ್‌ ಕಳರ ಬಂಧನ

ಹೊಸಪೇಟೆ ಕಾರ್ಪೊರೇಷನ್‌ ಆಗುವ ಎಲ್ಲ ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿದ್ದು ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಬಿಜೆಪಿ ವಿಜಯನಗರ ಜಿಲ್ಲೆಯ ಸಹ ಪ್ರಭಾರಿ ಕೆ. ನೇಮಿರಾಜ್‌ ನಾಯ್ಕ, ತಾಲೂಕು ಮಂಡಲ ಅಧ್ಯಕ್ಷ ಬಸವರಾಜ್‌ ನಲತ್ವಾಡ್‌, ಅಯ್ಯಳಿ ತಿಮ್ಮಪ್ಪ, ಬಿಜೆಪಿಯ ಬಳ್ಳಾರಿ ಜಿಲ್ಲಾ ಉಪಧ್ಯಾಕ್ಷ ಅನಂತ ಪದ್ಮನಾಭ, ಬಿಜೆಪಿ ಮುಖಂಡರಾದ, ಧಮೇಂದ್ರ ಸಿಂಗ್‌, ಜೀವರತ್ನಂ, ರಾಘವೇಂದ್ರ, ಕಟಿಗೆ ರಾಮಕೃಷ್ಣ ಹಾಗೂ ಶ್ರೀನಿವಾಸ ಇನ್ನಿತರರಿದ್ದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.