ಕಲ್ಲಬಾವಿ ಕಾಯಕಲ್ಪಕ್ಕೆ ಮುಂದಾದ ಪುರಸಭೆ

Team Udayavani, Feb 14, 2021, 4:31 PM IST

Kallubhavi

ಕುಷ್ಟಗಿ: ಪಟ್ಟಣದ 21ನೇ ವಾರ್ಡ್‌ ನಲ್ಲಿರುವ ಐತಿಹಾಸಿಕ ಕಲ್ಲಬಾವಿಗೆ ಕಾಯಕಲ್ಪ ನೀಡಲು ಪುರಸಭೆ ಮುಂದಾಗಿದೆ. ಮೊದಲ ಹಂತವಾಗಿ ಕಲ್ಲಬಾವಿಯಲ್ಲಿನ ನೀರನ್ನು ಹೊರ ಹಾಕುವ ಕಾರ್ಯಾಚರಣೆ ಶನಿವಾರದಿಂದ ಕೈಗೆತ್ತಿಕೊಳ್ಳಲಾಗಿದೆ.

ಕಲ್ಲಬಾವಿಯಲ್ಲಿ ಮಲೀನ ನೀರು ತೆರವುಗೊಳಿಸುವ ಬಗ್ಗೆ ಸಾರ್ವಜನಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದವು. ಕಲ್ಲಬಾವಿಯಲ್ಲಿ ನೀರು ಮಲೀನವಾಗಿದ್ದರಿಂದ ಸಂಪೂರ್ಣ ನೀರು ತೆಗೆದು, ಅದರಲ್ಲಿ ಹೂಳು ತೆಗೆದರೆ ಅಭಿವೃದ್ಧಿ ಸಾಧ್ಯ ಎನ್ನುವ ನಿರ್ಧಾರಕ್ಕೆ ಬಂದ ಹಿನ್ನೆಲೆಯಲ್ಲಿ ಶನಿವಾರದಿಂದ ಕಲ್ಲಬಾವಿಯಲ್ಲಿನ ಗಲೀಜು ನೀರು, ಹೊರ ಹಾಕುವ ಕಾರ್ಯ ಆರಂಭಿಸಲಾಗಿದೆ.

ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಅವರು ಪ್ರತಿನಿ ಧಿಸುವ 21ನೇ ವಾರ್ಡ್‌ನಲ್ಲಿ ಈ ಕಲ್ಲಭಾವಿ ಇದ್ದು, ಅವರ ಮೇಲುಸ್ತುವಾರಿಯಲ್ಲಿ ಈ ಕಾರ್ಯ ಕೈಗೆತ್ತಿಕ್ಕೊಳ್ಳಲಾಗಿದೆ. ಸದ್ಯ ನೀರೆತ್ತುವ ಪಂಪ್‌ಸೆಟ್‌ ಮೋಟಾರ್‌ಗಳಿಂದ ನೀರು ಹೊರ ಹಾಕುವ ಕೆಲಸ ಭರದಿಂದ ಸಾಗಿದೆ. ರವಿವಾರದಿಂದ ಇನ್ನೆರಡು ಮೋಟಾರ್‌ಗಳಿಂದ ನೀರೆತ್ತಿಸಿ, ಇದರಲ್ಲಿ ಹೂಳು ತೆಗೆದು ಸ್ವತ್ಛತಾ ಕಾರ್ಯ ವೇಗಗೊಳಿಸುವ ಉದ್ದೇಶ ಹೊಂದಲಾಗಿದೆ. ಕಲ್ಲಬಾವಿಯಲ್ಲಿನ ಮಲೀನ ನೀರು ತೆರವುಗೊಳಿಸಿದ ಬಳಿಕ ಕಾಯಕಲ್ಪಗೊಳಿಸುವ ನಿಟ್ಟಿನಲ್ಲಿ ಫೆ. 16ರಂದು ಬೆಳಗ್ಗೆ 11ಕ್ಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಭಾವಿ ಸಂರಕ್ಷಣೆ ಕುರಿತಂತೆ ಜನಾಭಿಪ್ರಾಯ ಸಂಗ್ರಹಿಸಿ ಅಭಿವೃದ್ಧಿ ಕಾರ್ಯಗತಗೊಳಿಸುವ ಹಿನ್ನೆಲೆಯಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.