ಮೆಡಿಕಲ್‌ ಕಾಲೇಜಿಗೆ ಸರ್ಕಾರ ಅನುಮತಿ ನೀಡಲಿ

ಸೂರಗೊಂಡನಕೊಪ್ಪದಲ್ಲಿ ಮೆಡಿಕಲ್‌ ಕಾಲೇಜು ತೆರೆಯಲು ಆಗ್ರಹಿಸಿ ಮಾಜಿ ಸಚಿವ ಶಿವಮೂರ್ತಿನಾಯ್ಕ ವೇದಿಕೆ ಎದುರು ಪ್ರತಿಭಟನೆ ನಡೆಸಿದರು.

Team Udayavani, Feb 15, 2021, 3:09 PM IST

15-7

ಹೊನ್ನಾಳಿ: ಸಂತ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಶಿವಮೂರ್ತಿನಾಯ್ಕ ಅವರು ಸಮಾರಂಭದಲ್ಲಿ ಭಾಗವಹಿಸದೇ ವೇದಿಕೆ ಯಲ್ಲಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಸಂತ ಸೇವಾಲಾಲರ 282ನೇ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತ್ತಿದ್ದ ಮಾಯಕೊಂಡ ಮಾಜಿ ಸಚಿವ ಶಿವಮೂರ್ತಿನಾಯ್ಕ ಅವರು “ಮೆಡಿಕಲ್‌
ಕಾಲೇಜು ಅನುಮತಿ ನೀಡಿ’ ಎಂದು ಕೂಗುತ್ತಾ ಪ್ರತಿಭಟನೆ ಮೂಲಕ ಒತ್ತಾಯಿಸಿದರು. ಪೊಲಿಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಅವರನ್ನು ಬೇರೆಡೆಗೆ ಕಳುಹಿಸಿದರು. ಮುಖ್ಯಮಂತ್ರಿಗಳ ಭಾಷಣ ಮುಗಿದ ಬಳಿಕ ಮತ್ತೆ ಅದೇ ಸ್ಥಳಕ್ಕೆ ಬಂದು ಕುಳಿತರು. ನಂತರ ಸಮಾರೋಪ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಂದಾಗಲೂ ಪ್ರೇಕ್ಷಕರ ಗ್ಯಾಲಿರಿಯಲ್ಲಿಯೇ ಕುಳಿತ್ತಿದ್ದರು.
ಆಗ ಸಿದ್ದರಾಮಯ್ಯನವರು ಶಿವಮೂರ್ತಿ ನಾಯ್ಕ ಅವರತ್ತ ನೋಡಿ “ಬಾರೋ ಅಲ್ಲಿ ಏಕೆ ಕುಳಿತ್ತಿದ್ದಿಯಾ’ ಎಂದು ವೇದಿಕೆಗೆ ಕರೆದು ಕೂರಿಸಿದರು. ನಂತರ ಹಳೆ ನೆನಪಿಗೆ ಜಾರಿದ ಸಿದ್ದರಾಮಯ್ಯ ಅವರು, “ನಾನು ಶಿವಮೂರ್ತಿ ನಾಯ್ಕ ಸ್ನೇಹಿತರು. ಇವನನ್ನು ಕುಸ್ತಿಯಲ್ಲಿ ಸೋಲಿಸಿದ್ದೆ’ ಎಂದು ವಿವರಿಸಿದರು.

ಓದಿ :  ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.