ಸ್ಟಾರ್‌ ನಟರ ಚಿತ್ರ ಪ್ರದರ್ಶನಕ್ಕೆ ಸಜ್ಜು

Team Udayavani, Feb 15, 2021, 3:51 PM IST

NIT_7596

ವಿಜಯಪುರ: ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರದಿರಲು ದೊಡ್ಡ ದೊಡ್ಡ ಸ್ಟಾರ್‌ ನಟರ ಚಿತ್ರ ಬಿಡುಗಡೆಯಾಗದೆ ಇರುವುದೇ ಮುಖ್ಯ ಕಾರಣ. ಕೋವಿಡ್, ಕ್ವಾರಂಟೈನ್‌, ಲಾಕ್‌ಡೌನ್‌ ಚಿತ್ರ್ಯೋದ್ಯಮದ ಮೇಲೆ ಕರಿನೆರಳ ಛಾಯೆ ತೋರಿದರೆ, ಚಿತ್ರಮಂದಿರಗಳು ತಿಂಗಳುಗಟ್ಟಲೆ ಮುಚ್ಚಿದ ಬಾಗಿಲು ತೆರೆಯದೆ ಬಿಕೋ ಎಂದವು.

ಸಿಬ್ಬಂದಿ ಜೀವನಕ್ಕೆ ಆಸರೆ, ಭದ್ರತೆ: ವಿಜಯಪುರದ ಶ್ರೀ ಗೌರಿಶಂಕರ್‌ ಮತ್ತುಶ್ರೀ ಸಂಗಮೇಶ್ವರ ಚಿತ್ರಮಂದಿರದ ಮಾಲೀಕರಾದ ಎಂ.ಸತೀಶ್‌ ಕುಮಾರ್‌ ತಮ್ಮ ಚಿತ್ರಮಂದಿರದ ಸಿಬ್ಬಂದಿಗಳಿಗೆ ಅಷ್ಟೂ ತಿಂಗಳು ಸಂಬಳ ನೀಡಿ, ಆಹಾರ ಧಾನ್ಯದ ಕಿಟ್‌ ನೀಡಿ, ಭವಿಷ್ಯದ ಬಗ್ಗೆ ಇದ್ದ ಅಂಜಿಕೆಯನ್ನು ಹೋಗಲಾಡಿಸಿದರು. ಯಾರನ್ನೂ ಕೆಲಸದಿಂದ ತೆಗೆಯಲಿಲ್ಲ.

ಸ್ಟಾರ್‌ ನಟರ ಚಿತ್ರಕ್ಕೆ ಕಾತರ: ಈಗ ಮತ್ತೆ ಚಿತ್ರಮಂದಿರಗಳು ಆರಂಭವಾಗಿವೆ. ಸರ್ಕಾರ ಇತ್ತೀಚೆಗಷ್ಟೇ ಚಿತ್ರಮಂದಿರಗಳಿಗೂ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಶ್ರೀ ಸಂಗಮೇಶ್ವರ ಚಿತ್ರಮಂದಿರದಲ್ಲಿ 480 ಆಸನಗಳಿವೆ. ಗೌರಿ ಶಂಕರ ಚಿತ್ರ ಮಂದಿರದಲ್ಲಿ 660 ಆಸನಗಳಿವೆ. ಚಿತ್ರಮಂದಿ ರಗಳಿಗೂ ಲಾಕ್‌ ಡೌನ್‌ ತೆರವಿನ ಮುಕ್ತಿ ಸಿಕ್ಕಿದರೂ ಪ್ರೇಕ್ಷಕರ ಸಂಖ್ಯೆ ಕಡಿಮೆಯೇ ಇದ್ದು, ಸ್ಟಾರ್‌ ನಟರ ಚಿತ್ರ ಬಿಡುಗಡೆಯಾದರೆ ಮಾತ್ರ ಚಿತ್ರಮಂದಿರ ಭರ್ತಿಯಾಗುವುದು.

ಪೊಗರು ಬಳಿಕ ರಾಬರ್ಟ್‌ ಎಂಟ್ರಿ: ಇದೇ ಫೆ.19 ರಂದು ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ””ಪೊಗರು” ಗೌರಿಶಂಕರ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗುತ್ತಿದೆ. ಮಾರ್ಚ್‌ ತಿಂಗಳಲ್ಲಿ ದರ್ಶನ್‌ ಅಭಿನಯದ ರಾಬರ್ಟ್‌ ಸಹ ಬಿಡು ಗಡೆಯಾಗಲಿದ್ದು, ಚಿತ್ರಮಂದಿರ ಸಂಪೂ ರ್ಣ ಸ್ಯಾನಿಟೈಸ್‌ಗೊಂಡಿದೆ. ಥರ್ಮ ಲ್‌ ಸ್ಕ್ಯಾನಿಂಗ್‌, ಸಾನಿಟೈಸ್‌, ವ್ಯವಸ್ಥೆ ಹಾಗೂ ಪ್ರೇಕ್ಷಕರ ಸುರಕ್ಷತೆ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಚಿತ್ರಮಂದಿರದ ಮಾಲೀಕರಾದ ಎಂ. ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ಸಿಬ್ಬಂದಿಗೆ ಆಸರೆ:

ಚಿತ್ರಮಂದಿರದ ಸಿಬ್ಬಂದಿ ಕಾದು ಕಾದು ಕೆಲವರು ಹಳ್ಳಿಯ ದಾರಿ ಹಿಡಿದು ವ್ಯವಸಾಯದ ಮೊರೆ ಹೋದರೆ, ಬೇರೆ ಯಾವ ಪರ್ಯಾಯ ವೂ ಇಲ್ಲದ ಸಿಬ್ಬಂದಿಗಳನ್ನು ಚಿತ್ರಮಂದಿರದಮಾಲೀಕರಾದ ಎಂ.ಸತೀಶ್‌ ಕುಮಾರ್‌ ಕೈ ಬಿಡಲಿಲ್ಲ. ಅವರ ಜೀವನಕ್ಕೆ ಆಸರೆಯಾಗಿ ನಿಂತರು.

ಚಿತ್ರಮಂದಿರ ಪ್ರೇಕ್ಷಕರಿಲ್ಲದೇ ಸೊರಗಲು ನಾಯಕರೇ ಕಾರಣ. ವರ್ಷಕ್ಕೆ ಎರಡು ಸಿನಿಮಾ ನೀಡುತ್ತಿದ್ದ ನಾಯಕರು 6 ಚಿತ್ರಗಳಿಗೆ ಮುಂಗಡ ಪಡೆದು 3 ವರ್ಷಕ್ಕೆ ಒಂದು ಚಿತ್ರ ನೀಡುತ್ತಿದ್ದಾರೆ. ಉದಾಹರಣೆಗೆ ರಾಕಿಂಗ್‌ ಸ್ಟಾರ್‌ ಯಶ್‌ ಚಿತ್ರ ವರ್ಷಕ್ಕೆ ಎರಡು ಬಂದರೆ ವರ್ಷವಿಡೀ ಚಿತ್ರಮಂದಿರ ತುಂಬಿರುತ್ತದೆ. ನಾಯಕರ ನಿಲುವಿನಿಂದ ಅಭಿಮಾನಿ ಬಳಗ ಮತ್ತು ಚಿತ್ರಮಂದಿರ ಸೊರಗುತ್ತಿದೆ.-ಎಂ.ಸತೀಶ್‌ ಕುಮಾರ್‌, ವಿಜಯಪುರದ ಶ್ರೀ ಗೌರಿಶಂಕರ್‌, ಶ್ರೀ ಸಂಗಮೇಶ್ವರ ಚಿತ್ರಮಂದಿರದ ಮಾಲೀಕರು, ವಿಜಯಪುರ

ಟಾಪ್ ನ್ಯೂಸ್

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.