ಬಂಜಾರಾ ತಾಂಡಾ ಶೀಘ್ರ ಕಂದಾಯ ಗ್ರಾಮ

ಸೂರಗೊಂಡನಕೊಪ್ಪ ಪ್ರವಾಸಿ ತಾಣವಾಗಿ ಅಭಿವೃದ್ಧಿ

Team Udayavani, Feb 15, 2021, 4:26 PM IST

15-18

ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲ ಬಂಜಾರಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ
ಅಧಿಕಾರಿಗಳಿಗೆ ಆದೇಶಿಸಿದ್ದೇನೆಂದು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ 282ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮುಂದಿನ ಸೇವಾಲಾಲ್‌ ಜಯಂತಿ ವೇಳೆಗೆ ತಾಂಡಾಗಳ ಸರ್ವೇ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣ
ಗೊಳಿಸಲು ಸೂಚಿಸಿದ್ದೇನೆ. ಸೂರ ಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೈಲ್ವೆ ಸ್ಟೇಷನ್‌ಗೆ ಸಂತ ಸೇವಾಲಾಲರ ಜನ್ಮಸ್ಥಳ
ಭಾಯಾಗಡ ಸ್ಥಳ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ಸುಕ್ಷೇತ್ರ ಸೂರ ಗೊಂಡನ ಕೊಪ್ಪವನ್ನು ಕೇವಲ ಧಾರ್ಮಿಕ ಕ್ಷೇತ್ರವಾಗಿ ಅಷ್ಟೇ ಅಲ್ಲದೇ, ಪ್ರವಾಸಿ ತಾಣ ವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಬಂಜಾರಾ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸಂತಸೇವಾಲಾಲರು ಕಾರಣ. ಅವರ
ಜನ್ಮಸ್ಥಳ ಸೂರಗೊಂಡನಕೊಪ್ಪ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿ. ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ
ಸೂರಗೊಂಡನಕೊಪ್ಪ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈಗ ಕ್ಷೇತ್ರದ ಅಭಿವೃದ್ಧಿಗೆ 10 ಕೋಟಿ ರೂ. ಹಾಗೂ ಈ
ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ.ನೀಡಲಾಗುವುದು. ಬಂಜಾರಾ ಸಮುದಾಯ ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿ ತಾಂಡಾ ರೋಜಗಾರ ಮಿತ್ರ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಳಿವಿನಂಚಿನಲ್ಲಿರುವ ಬಂಜಾರ ಭಾಷೆ ಉಳಿಸಲು ಅಗತ್ಯ ಸಲಹೆ ನೀಡಲು ಈಗಾಗಲೇ ಹಂಪ ನಾಗರಾಜ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬಂಜಾರಾ ಭಾಷಾ ಅಕಾಡೆಮಿ ಸ್ಥಾಪನೆಗೆ ಈಗಾಗಲೇ
ಆದೇಶ ಹೊರಡಿಸಲಾಗಿದೆ ಎಂದರು.

ಓದಿ : ಕರ್ನಾಟಕಕ್ಕೆ ಟೆಸ್ಲಾ: ಇವಿ ವಲಯದ ಕಿರೀಟಕ್ಕೆ ಇನ್ನೊಂದು ಗರಿ

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.