![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 15, 2021, 6:04 PM IST
ಹುಣಸೂರು : ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲದೆ ಮೋದೂರು.ತಿಪ್ಪಲಾಪುರ. ಮಾಕೋಡು ಕಡೆಗೆ ಹೋಗಲು ಸಾದ್ಯವಾಗದಿದ್ದರಿಂದಾಗಿ ಬೇಸತ್ತ ವಿದ್ಯಾರ್ಥಿಗಳು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ನಿತ್ಯ ಹಳ್ಳಿಗಳಿಗೆ ನಡೆದು ಹೋಗಬೇಕಾಗಿದೆ. ತಡವಾದರೆ ಮನೆಯಲ್ಲಿ ಬೈಸಿಕೊಳ್ಳಬೇಕು. ಬೆಳಗ್ಗೆ ಶಾಲೆಗೆ ತಡವಾದರೆ ಹಾಜರಾತಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಶಿಕ್ಷಣಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಭಾಗವಹಿಸಿದ್ದರು.
ಇದನ್ನೂ ಓದಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿ
ಕಳೆದ ಒಂದುವಾರದಿಂದ ಮೂರನೇ ಬಾರಿಗೆ ವಿದ್ಯಾರ್ಥಿ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸಮರ್ಪಕ ಬಸ್ ವ್ಯವಸ್ಥೆ ಮಾಡದಿದ್ದಲ್ಲಿ ಬಸ್ ನಿಲ್ದಾಣದಲ್ಲಿ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಜತೆಗೂಡಿ ಪ್ರತಿಭಟಿಸಲಾಗುವುದೆಂದು ಪೋಷಕರು ಎಚ್ಚರಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.