ಶ್ರೀರಂಗಪಟ್ಟಣದಲ್ಲಿ ಅಕ್ರಮ ಕಟ್ಟಡಗಳ ತೆರವು

Team Udayavani, Feb 15, 2021, 7:29 PM IST

ಶ್ರೀರಂಗಪಟ್ಟಣದಲ್ಲಿ ಅಕ್ರಮ ಕಟ್ಟಡಗಳ ತೆರವು

ಶ್ರೀರಂಗಪಟ್ಟಣ: ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.

4 ತುಕಡಿಯ 60 ಪೊಲೀಸ್‌ ಸಿಬ್ಬಂದಿ ಭದ್ರತೆಯಲ್ಲಿ ತಹಶೀಲ್ದಾರ್‌ ಎಂ.ವಿ. ರೂಪಾ ನೇತೃತ್ವದಲ್ಲಿ ಪುರಸಭೆ ಮುಖ್ಯಾ ಧಿಕಾರಿ ಕೃಷ್ಣ,ಭಾರತೀಯ ಪುರಾತತ್ವ ಸರ್ವೇ ಕ್ಷಣ ಇಲಾಖೆಯಸಹಾಯಕ ಸಂರಕ್ಷಣಾಧಿಕಾರಿ ಸುನಿಲ್‌ ಕುಮಾರ್‌,ಸಹಾಯಕ ಅಧೀಕ್ಷಕ ಪುರಾತತ್ವ ಶ್ರೀಗುರು ಭಾಗಿಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಜಂಟಿಕಾರ್ಯಾಚರಣೆ ನಡೆಸಿ, ಅಕ್ರಮ ಕಟ್ಟಡಗಳನ್ನುಎರಡು ಜೆಸಿಬಿ ಯಂತ್ರಗಳನ್ನು ಬಳಸಿ ನೆಲಸಮ ಗೊಳಿಸಲು ಮುಂದಾದರು.

ಗಂಜಾಂನ ಟಿಪ್ಪು ಬೇಸಿಗೆ ಅರಮನೆ ಮುಂ ಭಾಗದ ಅಕ್ರಮ ಕಟ್ಟಡ ಹಾಗೂ ವಾಣಿಜ್ಯಮಳಿಗೆಗಳನ್ನು ಅಧಿಕಾರಿಗಳು ಜೆಸಿಬಿ ಯಂತ್ರದಮೂಲಕ ತೆರವಿಗೆ ಮುಂದಾ ದ ವೇಳೆ ಕಟ್ಟಡ ಮಾಲೀಕರು ಸ್ವತಃ ‌ ಅವರೇ ತೆರವು ಮಾಡಿಕೊಡುವುದಾಗಿ ತಿಳಿಸಿ, ವಾಣಿಜ್ಯ ಮಳಿಗೆಯ ಬೆಲೆ ಬಾಳುವ ವಸ್ತುಗಳನ್ನು ತೆರವು ಮಾಡಿ, ನಂತರಕಟ್ಟಡ ತೆರವಿಗೆ ಕಾಲವಕಾಶ ಕೇಳಿ ದರು. ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಮಳಿಗೆಯ ವಸ್ತುಗಳನ್ನು ತೆರವುಗೊಳಿಸಿದರು. ಪಟ್ಟಣ ವ್ಯಾಪ್ತಿಯ ಕಾವೇರಿ ಸಂಗಮ, ಗೋಸಾಯಿಘಾಟ್‌ ಬಳಿಯ ಕಾವೇರಿ ನದಿ ತೀರದಲ್ಲಿ ಅನಧಿಕೃತ ಶೆಡ್ಡು, ಮಳಿಗೆ ಹಾಗೂ ಕಟ್ಟಡ ತೆರವುಗೊಳಿಸಿದರು.

ಅಕ್ರಮ ಕಟ್ಟಡ ತೆರವು ಸ್ವಾಗತರ್ಹ: ಅಕ್ರಮ ಕಟ್ಟಡ ತೆರವಿಗೆ ಹೈಕೋರ್ಟ್‌ ಕಳೆದ 5 ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಆದರೂ, ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಕ್ರಮ ಕಟ್ಟಡ ತೆರವಿಗೆ ಮುಂದಾಗಿರಲಿಲ್ಲ. ಈ ಸಂಬಂಧ ಪುರಸಭೆ ವಿಶೇಷ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಕ್ರಮಕ್ಕೆಪುರಸಭೆ ಮುಖ್ಯಾಧಿಕಾರಿ ಕೃಷ್ಣ ಸಮಯವಕಾಶ ಕೇಳಿದರು. ಹೈಕೋರ್ಟ್‌ ಆದೇಶದಂತೆ ಅಕ್ರಮಕಟ್ಟಡ ನೆಲಸಮಗೊಳಿಸಿರುವುದು ಸ್ವಾಗತರ್ಹ ಎಂದು ಪುರಸಭೆ ಸದಸ್ಯ ಎಂ.ನಂದೀಶ್‌ ಸಮರ್ಥಿಸಿಕೊಂಡರು.

ಅನಧಿಕೃತ ಕಟ್ಟಡ ತೆರವು: ಕಾವೇರಿ ನದಿ ತೀರದಗೋಸಾಯಿಘಾಟ್‌, ಕಾವೇರಿ ಸಂಗಮದಲ್ಲಿಅನಧಿಕೃತ ಕಟ್ಟಡ ತೆರವುಗೊಳಿಸಿ, ಜೊತೆಗೆ ಗಂಜಾಂರಸ್ತೆಯಲ್ಲಿರುವ ಅನಧಿಕೃತ ವಾಣಿಜ್ಯ ಮಳಿಗೆಯನ್ನುತೆರವುಗೊಳಿಸಲು ಮುಂದಾಗಿದ್ದೇವೆ. ಆದರೆ, ಮಾಲೀಕ ಒಂದು ದಿನದ ಸಮಯ ಕೇಳಿದ್ದು, ಬೆಲೆಬಾಳುವ ವಸ್ತುಗಳನ್ನು ಮಳಿಗೆಯಿಂದ ಹೊರ ತೆಗೆದನಂತರ ಆ ಕಟ್ಟಡ ತೆರವುಗೊಳಿಸಲಾಗುವುದು ಎಂದು ತಹಶೀಲ್ದಾರ್‌ ಎಂ.ವಿ.ರೂಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.