ಹುದುಗೂರು ಗ್ರಾಪಂಗೆ ವಿಜಯಲಕ್ಷ್ಮೀ ಅಧ್ಯಕ್ಷೆ

Team Udayavani, Feb 15, 2021, 8:01 PM IST

ಹುದುಗೂರು ಗ್ರಾಪಂಗೆ ವಿಜಯಲಕ್ಷ್ಮೀ ಅಧ್ಯಕ್ಷೆ

ಗೌರಿಬಿದನೂರು: ಗ್ರಾಪಂಗಳ ಅಧಿಕಾರವು ಪಾವಿತ್ರ್ಯ ಹೊಂದಿದ್ದು, ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಉತ್ತಮ ಸೇವೆ ಸಲ್ಲಿಸಬೇಕು ಎಂದು ಶಾಸಕ ಎನ್‌.ಎಚ್‌. ಶಿವಶಂಕರರೆಡ್ಡಿ ತಿಳಿಸಿದರು.

ತಾಲೂಕಿನ ಹುದುಗೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಲಕ್ಷ್ಮೀ ಹಾಗೂ ಉಪಾಧ್ಯಕ್ಷ ಬಾಲಪ್ಪ ಅವರನ್ನು ಅಭಿನಂದಿಸಿ ಮಾತನಾಡಿ, ತಾಲೂಕಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಮತ್ತು ಮುಖಂಡರು ಸಾಕಷ್ಟು ಶ್ರಮಿಸಿದ್ದರಿಂಹೆಚ್ಚಿನ ಪಂಚಾಯಿತಿಗಳಲ್ಲಿ ಗದ್ದುಗೆ  ಏರಲು ಸಾಧ್ಯವಾಗಿದೆ. ಆದರೂ ನಿರೀಕ್ಷೆಯಷ್ಟು ಸ್ಥಾನ ಪಡೆಯಲು ವಿಫ‌ಲವಾಗಿದ್ದೇವೆ ಎಂದರು.

ಈ ಫ‌ಲಿತಾಂಶದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಕುಂದದೆ ಮುಂದಿನ ಸವಾಲುಗಳನ್ನು ಸ್ವೀಕರಿಸಲು ಮುಂದಾಗಬೇಕು. ಸ್ಥಳೀಯ ಮಟ್ಟದಲ್ಲಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸೇವೆ ಮಾಡಲುಬದ್ಧರಾಗಬೇಕಿದೆ ಎಂದು ಹೇಳಿದರು.ಜಿಪಂ ಸದಸ್ಯೆ ಎ.ಅರುಂಧತಿ ಮಾತನಾಡಿ, ಡಿ.ಪಾಳ್ಯ ಜಿಪಂವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳುಅಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕಇಡೀ ಕ್ಷೇತ್ರವನ್ನು ಕೈ ವಶವನ್ನಾಗಿಸಿಕೊಂಡುಶಾಸಕರಿಗೆ ನೀಡಿದ್ದ ಭರವಸೆ ಈಡೇರಿಸಿದ್ದೇವೆ ಎಂದರು.

ಕಾಂಗ್ರೆಸ್‌ ಭದ್ರಕೋಟೆಯಾಗಿರುವಈ ಪ್ರದೇಶದಲ್ಲಿ ಕಾರ್ಯಕರ್ತರಅವಿರತ ಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಈ ಸಾಧನೆಮಾಡಲು ಸಾಧ್ಯವಾಗಿದೆ. ಇದರ ಜತೆಗೆಕಳೆದ ಎರಡೂವರೆ ದಶಕಗಳಿಂದಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಇಂದು ನಮಗೆಲ್ಲಾ ಶ್ರೀರಕ್ಷೆಯಾಗಿವೆ ಎಂದರು.

ಮುಖಂಡರಾದ ಅಶ್ವತ್ಥರೆಡ್ಡಿ, ನವೀನ್‌ ಕುಮಾರ್‌, ರಮೇಶ್‌ ನಾಯಕ್‌,ಶಿವಾರೆಡ್ಡಿ, ರಾಮಲಿಂಗಾರೆಡ್ಡಿ,ರಾಜಗೋಪಾಲರೆಡ್ಡಿ, ಸುರೇಶ್‌, ಸಿದ್ದಪ್ಪ,ನಿರಂಜನ್‌, ರಂಗಪ್ಪ, ಕುಮಾರ್‌,ಸುಮನಾ, ಶ್ರೀನಿವಾಸರೆಡ್ಡಿ, ಗಂಗಾಧರಪ್ಪ, ರಾಂಬಾಬು, ಶ್ರೀರಾಮರೆಡ್ಡಿ, ಅಶ್ವತ್ಥಪ್ಪ, ಶಿವಶಂಕರರೆಡ್ಡಿ ಹಾಜರಿದ್ದರು.

ಟಾಪ್ ನ್ಯೂಸ್

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.