ಫೆ.20ರಂದು ರಾಜ್ಯದ 227 ಕಡೆ ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ: ಸಚಿವ ಅಶೋಕ್
Team Udayavani, Feb 16, 2021, 2:44 PM IST
ಬೆಂಗಳೂರು: ಇದೇ ತಿಂಗಳ 20ರಂದು ರಾಜ್ಯದ ಒಟ್ಟು 227 ಕಡೆ ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ ನಡೆಯಲಿದೆ. ಹಳ್ಳಿಗಳಿಗೆ ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ಭೇಟಿ ನೀಡಿ ಜನರ ಕಷ್ಟಸುಖ ಆಲಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಲಾಗಿದೆ. ಜನರ ಮನೆ ಬಾಗಿಲಿಗೆ ಇಲಾಖೆ ಕರೆದೊಯ್ಯುವ ನಿಟ್ಟಿನಲ್ಲಿ ಎಲ್ಲರೂ ಪ್ರತಿ ಮೂರನೇ ಶನಿವಾರ ಹಳ್ಳಿಯಲ್ಲಿ 24 ಗಂಟೆ ಇರಬೇಕು. ಪಿಂಚಣಿ, ಖಾತೆ ಸಹಿತ ಸಮಸ್ಯೆ ಸರಿಪಡಿಸುವುದು ಇದರ ಉದ್ದೇಶ ಎಂದರು.
ಇದನ್ನೂ ಓದಿ:ಬೆಳಗಾವಿ ಜೆಡಿಎಸ್ ನ ಅಶೋಕ್ ಪೂಜಾರಿಗೆ ‘ಕೈ; ಆಹ್ವಾನ ನೀಡಿದ ಸತೀಶ ಜಾರಕಿಹೊಳಿ
ದೊಡ್ಡಬಳ್ಳಾಪುರ ತಾಲ್ಲೂಕು ಹೊಸಹಳ್ಳಿ ಗ್ರಾಮದಲ್ಲಿ ನಾನು ಗ್ರಾಮ ವಾಸ್ತವ್ಯ ಮಾಡುತ್ತೇನೆ. ಆ ಊರಿನ ಹಾಸ್ಟೆಲ್ ನಲ್ಲಿ ರಾತ್ರಿ ಕಳೆಯುತ್ತೇನೆ. ದಿನವಿಡೀ ಗ್ರಾಮದಲ್ಲಿಯೇ ಇದ್ದು ಜನರ ಸಮಸ್ಯೆ ಆಲಿಸುತ್ತೇನೆ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.