ಒಂದೇ ಗ್ರಾಮದಲ್ಲಿ 27 ಕೋವಿಡ್‌ ಪ್ರಕರಣ

Team Udayavani, Feb 16, 2021, 6:56 PM IST

ಒಂದೇ ಗ್ರಾಮದಲ್ಲಿ  27 ಕೋವಿಡ್‌ ಪ್ರಕರಣ

ರತ್ನಗಿರಿ: ಖೇಡ್‌ ತಾಲೂಕಿನಲ್ಲಿ ಕೋವಿಡ್ ಹರಡುವಿಕೆಯು ಕಡಿಮೆಯಾಗುತ್ತಿರುವಾಗ ಇಲ್ಲಿನ ಗ್ರಾಮಯೊಂದರಲ್ಲಿ ಒಂದೇ ದಿನದಲ್ಲಿ 27 ಹೊಸ ಪ್ರಕರಣಗಳು ದೃಢಪಟ್ಟಿವೆ.

ಖೇಡ್‌ ತಾಲೂಕಿನ ಅಂಬಾವಲಿ ವರ್ವಾಲಿ ಧುಪೆ ವಾಡಿಯಲ್ಲಿ 27 ಮಂದಿಯ ಕೊರೊನಾ ವರದಿಯು ಪಾಸಿಟಿವ್‌ ಬಂದಿದೆ ಎಂದು ತಾಲೂಕು ವೈದ್ಯಕೀಯ ಅಧಿಕಾರಿ ಡಾ| ಆರ್‌. ಬಿ. ಶೆಲ್ಕೆ ಮಾಹಿತಿ ನೀಡಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಕೊರೊನಾ ಸಮೀಕ್ಷೆ ನಡೆಸಲಾಗಿದೆ.

ಆರೋಗ್ಯ ಇಲಾಖೆಯ ಪ್ರಕಾರ, ಫೆ. 9ರಂದು, ವರ್ವಾಲಿ ಧುಪೆವಾಡಿ ಮೂಲದ ವ್ಯಕ್ತಿಯೋರ್ವರ ವರದಿ ಕೊರೊನಾ ಪಾಸಿಟಿವ್‌ ಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬಾವಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಅವರ ಸಂಪರ್ಕಕ್ಕೆ ಬಂದ 47 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ರವಿವಾರ ತಡರಾತ್ರಿ ಬಂದ ವರದಿ ಪ್ರಕಾರ ಈ 47 ಮಂದಿ ಪೈಕಿ 27 ಮಂದಿ ಸೋಂಕಿಗೆ ಗುರಿಯಾಗಿರುವುದು ದೃಢಪಟ್ಟಿದೆ.

ವರ್ವಾಲಿ ಧುಪೆವಾಡಿಯ ಜನಸಂಖ್ಯೆಯು ಸುಮಾರು 150ರಷ್ಟಿದ್ದು, ಇದರ ಸುತ್ತಮುತ್ತಲಿರುವ ಥಾಣಾಕೇಶ್ವರವಾಡಿ, ಸುತರ್‌ವಾಡಿ, ದೇವುಲ್ವಾಡಿ, ಗಾಂವ್‌ಥಾಣಾವಾಡಿ ಮತ್ತು ಧನಗರ್‌ವಾಡಿಗಳಲ್ಲಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.

ಸಂತ್ರಸ್ತರೆಲ್ಲರೂ ಕಲಾºನಿ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಂಪರ್ಕದಲ್ಲಿರುವ ಹಳ್ಳಿಯ ಇತರ ಜನರ ಸ್ವಾಬ್‌ಗಳನ್ನು ಸಹ ತೆಗೆದುಕೊಳ್ಳಲಾಗಿದೆ.

ನ್ಯೂ ಇಂಗ್ಲಿಷ್‌ ಶಾಲೆ ಮತ್ತು ಜೂನಿಯರ್‌ ಕಾಲೇಜು ಅಂಬಾವಾಲಿಯ ವಿದ್ಯಾರ್ಥಿಯೊಬ್ಬರ ವರದಿ ಪಾಸಿಟಿವ್‌ ಬಂದ ಕಾರಣ ಫೆ. 15ರಿಂದ 20ರ ವರೆಗೆ ಕಾಲೇಜನ್ನು ಮುಚ್ಚಲಾಗಿದೆ. ಅಂತಹ ಸೂಚನೆ ಗಳನ್ನು ಶಾಲೆಯಿಂದ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ವರದಿ ಬಳಿಕ ವೈದ್ಯಕೀಯ ಅಧಿಕಾರಿ ಡಾ| ಶೆಲ್ಕೆ ಅವರೊಂದಿಗೆ ಸಿಬಂದಿ ವರ್ವಾಲಿ ಗ್ರಾಮದಲ್ಲಿ ಕೋವಿಡ್‌ ಪರೀಕ್ಷೆ ಕ್ರಮಗಳನ್ನು ಪ್ರಾರಂಭಿಸಿದ್ದಾರೆ.

ಟಾಪ್ ನ್ಯೂಸ್

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.