ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ 17 ಕೋಟಿ ರೂ. ಆಸ್ತಿ ಜಪ್ತಿ
Team Udayavani, Feb 16, 2021, 10:26 PM IST
ನವದೆಹಲಿ: ಸರ್ಕಾರೇತರ ಸಂಸ್ಥೆಯಾದ ಅಮ್ನೆಸ್ಟಿ ಇಂಟರ್ನ್ಯಾಷನಲ್ಗೆ ಸಂಬಂಧಿಸಿದ 17.66 ಕೋಟಿ ರೂ. ಮೊತ್ತದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಜಪ್ತಿ ಮಾಡಿದೆ.
ಭಾರತದಲ್ಲಿ ತನ್ನ ಚಟುವಟಿಕೆಯನ್ನು ನಿಲ್ಲಿಸಿರುವುದಾಗಿ ಅಮ್ನೆಸ್ಟಿ ಸಂಸ್ಥೆ ಕೆಲ ತಿಂಗಳುಗಳ ಹಿಂದೆ ಪ್ರಕಟಿಸಿತ್ತು. ಜಪ್ತಿ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಅಮ್ನೆಸ್ಟಿ ಸಂಸ್ಥೆಯು ಕಾನೂನು ಬಾಹಿರವಾಗಿ ವಿದೇಶಿ ದೇಣಿಗೆಯನ್ನು ಸಂಗ್ರಹಿಸಿದೆ.
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ ಸಂಸ್ಥೆಯನ್ನು ನೋಂದಾಯಿಸದೇ ದೇಣಿಗೆಗಳನ್ನು ಪಡೆಯುವ ಮೂಲಕ ನಿಯಮಗಳ ಉಲ್ಲಂಘನೆ ಮಾಡಿದೆ ಎಂದಿದೆ.
ಇದನ್ನೂ ಓದಿ:ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.