ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೇಡ : ಸವದಿ
Team Udayavani, Feb 16, 2021, 10:45 PM IST
ಬೆಂಗಳೂರು: ಶ್ರೀರಾಮ ಮಂದಿರವನ್ನು ನಿರ್ಮಿಸುವ ದೊಡ್ಡ ಪುಣ್ಯ ಕೆಲಸದಲ್ಲಿ ಇಡೀ ದೇಶದ ಎಲ್ಲ ಜನಾಂಗದವರು, ಎಲ್ಲಾ ಧರ್ಮದವರು ಅತ್ಯಂತ ಸ್ವಯಂಪ್ರೇರಣೆಯಿಂದ ತಮ್ಮ ತನು, ಮನ, ಧನವನ್ನು ಅರ್ಪಿಸಿ ಪುನೀತರಾಗುತ್ತಿದ್ದಾರೆ.
ಸಂಘಪರಿವಾರವಾಗಲಿ ಅಥವಾ ವಿಶ್ವ ಹಿಂದೂ ಪರಿಷತ್ ಆಗಲಿ ಎಲ್ಲಿಯೂ ರಾಮಮಂದಿರ ಹೆಸರಿನಲ್ಲಿ ಒತ್ತಾಯಪೂರ್ವಕವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಬದಲಿಗೆ ಕೋಟ್ಯಂತರ ಜನರೇ ಮುಂದೆ ಬಂದು ದೇಣಿಗೆ ಕೊಟ್ಟು ಕೃತಾರ್ಥರಾಗುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಆದರೆ ದುರಾದೃಷ್ಟವಶಾತ್ ಇದನ್ನು ವಿರೋಧಿಸುತ್ತಿರುವವರು ವಿನಾಕಾರಣ ಈ ಬಗ್ಗೆ ಅಪಸ್ವರ ಎತ್ತಿ ವಿವಾದ ಸೃಷ್ಟಿಸಲು ಹೊರಟಿರುವುದು ನಿಜಕ್ಕೂ ಖಂಡನಾರ್ಹ ಸಂಗತಿ. ಈ ರೀತಿಯ ಕಲ್ಮಶ ಪೂರಿತ ಹೇಳಿಕೆ ನೀಡುತ್ತಿದ್ದರೆ ಸಾರ್ವಜನಿಕರು ಸಹಿಸುವುದಿಲ್ಲ ಎಂಬುದನ್ನು ಇವರು ಗಮನಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ 17 ಕೋಟಿ ರೂ. ಆಸ್ತಿ ಜಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.