ಅಪ್ಪನ ಹೆಸರಿನಲ್ಲಿ ನನಗೆ ಅವಕಾಶ ಬೇಡ…ಸ್ವಪ್ರತಿಭೆಯಿಂದ ಸಾಧಿಸುವೆ : ನಟಿ ಟೀನಾ


Team Udayavani, Feb 18, 2021, 12:58 PM IST

tina ahuja

ಮುಂಬೈ: ಚಿತ್ರರಂಗದಲ್ಲಿ ಅದರಲ್ಲೂ ಬಾಲಿವುಡ್ ನಲ್ಲಿ ನೆಪೋಟಿಸಂ (ಸ್ವಪಕ್ಷಪಾತ) ಬೇರು ಎಲ್ಲೆಡೆ ಹರಡಿಕೊಂಡಿದೆ. ಹಿರಿಯ ನಟರ ಮಕ್ಕಳಿಗೆ ಮಾತ್ರ ಅವಕಾಶಗಳ ಬಾಗಿಲು ತೆರೆದಿರುತ್ತವೆ ಎನ್ನುವ ಮಾತು ಆಗಾಗ ಕೇಳಿ ಬರುತ್ತಿರುತ್ತದೆ.  ಅದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದು ಗೊತ್ತಿಲ್ಲ. ಆದರೆ, ಬಾಲಿವುಡ್ ನಲ್ಲಿ ಮಿಂಚಿ ದೊಡ್ಡ ಹೆಸರು ಮಾಡಿದ ಸ್ಟಾರ್ ನಟನ ಪುತ್ರಿಯೋರ್ವಳು ತನ್ನ ಸ್ವಂತ ಸಾಮರ್ಥ್ಯದ ಮೇಲೆ ಚಿತ್ರರಂಗದಲ್ಲಿ ನೆಲೆಯೂರಿದ್ದಾರೆ.

ಹೌದು, ಬಿಟೌನ್ ನಲ್ಲಿ ಕಾಮಿಡಿ ಕಿಂಗ್ ಎಂದೇ ಖ್ಯಾತಿ ಪಡೆದ ಗೋವಿಂದ ಅವರ ಪುತ್ರಿ ಟೀನಾ ಅಹುಜಾ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಅಪ್ಪನ ಸಪೋರ್ಟ್ ಇಲ್ಲದೆ ಬಣ್ಣದ ಲೋಕದಲ್ಲಿ ಭದ್ರ ನೆಲೆ ಕಂಡುಕೊಂಡಿದ್ದಾರೆ. 2015 ರಲ್ಲಿ ತೆರೆಕಂಡ ಸೆಕೆಂಡ್ ಹ್ಯಾಂಡ್ ಹಸ್ಬಂಡ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ ಟೀನಾ, ತನ್ನ ಸಿನಿ ಪಯಣದ ಬಗ್ಗೆ ಮಾತಾಡಿದ್ದಾರೆ.

ಟೀನಾ ತನ್ನ ಮಾತುಗಳಲ್ಲಿ ಹೆಚ್ಚಾಗಿ ಹೇಳಿದ್ದು ನೆಪೋಟಿಸಂ ಬಗ್ಗೆ. ನಾನು ಎಂದಿಗೂ ಸ್ಟಾರ್ ನಟನ ಮಗಳು ಎಂದು ಕರೆಯಿಸಿಕೊಳ್ಳಲು ಇಷ್ಟ ಪಡುವುದಿಲ್ಲ. ಇದುವರೆಗೆ ನಾನು ಪಡೆದ ಅವಕಾಶಗಳೆಲ್ಲ ನನ್ನ ಪ್ರತಿಭೆ ಹಾಗೂ ಸಾಮರ್ಥ್ಯದ ಮೇಲೆ. ನನ್ನ ಅಪ್ಪನ ಪ್ರಭಾವ ಬಳಸಿ ಸಿನಿಮಾಗಳಲ್ಲಿ ಅವಕಾಶ ಪಡೆಯುವುದು ನನಗೆ ಇಷ್ಟವಿಲ್ಲ. ಒಂದು ವೇಳೆ ನಾನು ಅಪ್ಪನ ಹೆಸರು ಬಳಸಿಕೊಂಡಿದ್ದರೆ ಇದುವರೆಗೆ 30-40 ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ ಎಂದಿದ್ದಾರೆ.

ಇದನ್ನೂ ಓದಿ :ರೈತರ ಪ್ರತಿಭಟನೆಯನ್ನು ಪಶ್ಚಿಮ ಬಂಗಾಲಕ್ಕೆ ವಿಸ್ತರಿಸುತ್ತೇವೆ : ಟಿಕಾಯತ್

ತಮ್ಮ ಸಿನಿ ಜರ್ನಿಯಲ್ಲಿ ಅಪ್ಪನ ಪಾತ್ರದ ಬಗ್ಗೆ ಹೇಳಿರುವ ಟೀನಾ, ನಾನು ಏನು ಮಾಡುತ್ತಿದ್ದೇನೆ, ಏನು ಮಾಡುತ್ತಿಲ್ಲ ಎಂಬುದರ ಬಗ್ಗೆ ಅವರು ಗಮನ ಹರಿಸುತ್ತಿರುತ್ತಾರೆ. ಆಗಾಗ ಸಲಹೆ ಸೂಚನೆಗಳನ್ನು ನೀಡುತ್ತಿರುತ್ತಾರೆ. ಆದರೆ, ಚಿತ್ರಗಳಲ್ಲಿ ಅವಕಾಶ ಪಡೆದುಕೊಳ್ಳುವಂತಹ ಸಂದರ್ಭದಲ್ಲಿ ಅವರು ತಲೆ ಹಾಕುವುದಿಲ್ಲ ಎಂದಿದ್ದಾರೆ.

ಇನ್ನು ಗೋವಿಂದ ಅವರಿಗೆ ತಮ್ಮ ಮಗಳ ಚಿತ್ರವೊಂದನ್ನು ನಿರ್ಮಿಸುವ ಕನಸು ಇದೆ. ಈ ಹಿಂದೆ ಸಾಕಷ್ಟು ಸಾರಿ ಈ ಬಗ್ಗೆ ಅವರು ಮಾತಾಡಿದ್ದಾರೆ. ಇದುವರೆಗೆ ಅವರ ಬಯಕೆ ಈಡೇರಿಲ್ಲ. ಮುಂದಿನ ದಿನಗಳಲ್ಲಿ ಅಪ್ಪನ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಟೀನಾ ಹೇಳಿದ್ದಾರೆ.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.