ಮೆಡಿಕಲ್‌ ಕಾಲೇಜು: ಸಚಿವ-ಶಾಸಕರ ನಿಯೋಗದಿಂದ ಸಿಎಂ ಬಿಎಸ್‌ವೈ ಭೇಟಿ

ಬಿಜೆಪಿ ನಾಯಕರು, ಸಚಿವರು, ಶಾಸಕರ ನಿಯೋಗದಿಂದ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು

Team Udayavani, Feb 18, 2021, 4:25 PM IST

18-13

ಚಿತ್ರದುರ್ಗ: ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಒತ್ತಾಯಿಸಿ ಜಿಲ್ಲೆಯ
ಬಿಜೆಪಿ ನಾಯಕರು, ಸಚಿವರು, ಶಾಸಕರ ನಿಯೋಗ, ಬುಧವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಚಿತ್ರದುರ್ಗದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಮೆಡಿಕಲ್‌ ಕಾಲೇಜು ಪ್ರಸ್ತಾವನೆಗೆ ಸಂಬಂಧಪಟ್ಟಂತೆ ಚರ್ಚಿಸಲಾಯಿತು. ನಿಯೊಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರಿರಾಮುಲು, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ. ಶೇಖರ್‌, ಪೂರ್ಣಿಮಾ ಶ್ರೀನಿವಾಸ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌, ರಾಜ್ಯ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ, ಕರ್ನಾಟಕ
ಅನುಸೂಚಿತ ಜಾತಿ/ಅನುಸೂಚಿತ ಬುಡಕಟ್ಟು ಆಯೋಗದ ರಾಜ್ಯ ಸದಸ್ಯ ಜಯಪಾಲಯ್ಯ ಇದ್ದರು. ಚಿತ್ರದುರ್ಗ ನಗರದಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಸಂಬಂಧಪಟ್ಟಂತೆ ಅಗತ್ಯ ಮೂಲ ಸೌಕರ್ಯಗಳು ಸಿದ್ಧವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌
ಭೇಟಿ ನೀಡಿ ಸ್ಥಳ ಪರಿಶೀಲಿಸಿ ಕಾಲೇಜು ಆರಂಭಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಅದರ ಪ್ರಕಾರ ಆಯವ್ಯಯದಲ್ಲಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ಅನುದಾನ ಮೀಸಲಿಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿಯೋಗದಲ್ಲಿದ್ದವರು ಒತ್ತಾಯಿಸಿದರು.

ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

ಟಾಪ್ ನ್ಯೂಸ್

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.