ವಿಶ್ವ ಹಿಂದೂ ಪರಿಷತ್ತಿನವರದ್ದು ಗೂಂಡಾ ಸಂಸ್ಕೃತಿಯಲ್ಲ : ಕಟೀಲ್
ಅಧಿಕಾರಕ್ಕಾಗಿ ಪಂಕ್ಷಾಂತರ ಮಾಡಿದವರು, ಅಧಿಕಾರಕ್ಕಾಗಿ ಅಹಿಂದಾ, ಅಧಿಕಾರದ ಬಳಿಕ ಸಹಿಂದಾ ಎನ್ನುತ್ತೀರಿ : ಸಿದ್ದರಾಮಯ್ಯ ವಿರುದ್ದ ಕಟೀಲ್ ಕಿಡಿ
Team Udayavani, Feb 18, 2021, 4:54 PM IST
ಹಾಸನ: ಅಧಿಕಾರಕ್ಕಾಗಿ ಪಂಕ್ಷಾಂತರ ಮಾಡಿದವರು, ಅಧಿಕಾರಕ್ಕಾಗಿ ಅಹಿಂದಾ, ಅಧಿಕಾರದ ಬಳಿಕ ಸಹಿಂದಾ ಎನ್ನುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಹಾಸನದಲ್ಲಿ ರಾಜ್ಯ ಪ್ರಕೋಷ್ಟಗಳ ಸಭೆಯನ್ನುದ್ದೇಶಿಸಿ ಮಾತನನಾಡುತ್ತಾ, ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಇನ್ನು, ರಾಮ ಮಂದಿರದ ದೇಣಿಗೆ ಸಂಗ್ರಹದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರನ್ನು ಕೂಡ ಕಟೀಲ್ ತರಾಟೆಗೆ ತೆಗೆದುಕೊಂಡರು.
“ಇನ್ನೊಬ್ಬರು ಹಾಸನದವರು, ದಿನವಿಡಿ ನಿಂಬೆ ಹಣ್ಣು ಹಿಡಿದುಕೊಂಡು ಓಡಾಡುವವರು. ಜ್ಯೋತಿಷ್ಯವನ್ನೇ ನಂಬಿಕೊಂಡಿರುವವರು. ಜ್ಯೋತಿಷಿ ಹೇಳದೇ ಹೋದರೆ ವಿಧಾನಸೌಧಕ್ಕೂ ಬರುವುದಿಲ್ಲ. ಅಂಥವರು ರಾಮಮಂದಿರ ನಿರ್ಮಾಣದ ಹಣಸಂಗ್ರಹದ ಬಗ್ಗೆ ಮಾತಾನಾಡುತ್ತಾರೆ. ನಮಗೆ ಸಂಶಯವಿದೆ ಮುಖ್ಯಮಂತ್ರಿಯಾಗಿದ್ದಾಗ ಯಾರಲ್ಲಿಯೋ ಹಣ ತೆಗೆದುಕೊಂಡಿದ್ದಾರಾ..? ಯಾರಿಗೋ ಕೆಲಸ ಮಾಡಿ ಕೊಡುತ್ತೇನೆಂದು ದುಡ್ಡು ತೆಗೆದುಕೊಂಡಿದ್ದೀರಾ.? ಅವರ ಕೆಲಸ ಮಾಡಿಕೊಟ್ಟಿಲ್ವ..? ಹಾಗಾಗಿಯೇ ನಿಮ್ಮಲ್ಲಿ ಬಂದು ಹಣ ಕೇಳಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿಯವರನ್ನು ವ್ಯಂಗ್ಯ ಮಾಡಿದರು.
ಇನ್ನು, ವಿಶ್ವಹಿಂದೂ ಪರಿಷತ್ತಿನವರದ್ದು ಗೂಂಡಾ ಸಂಸ್ಕೃತಿಯಲ್ಲ. ರಾಮನ ಭಕ್ತರು ಎಂಬ ಒಂದೇ ಕಾರಣಕ್ಕೆ ನಿಮ್ಮ ಬಳಿ ಬಂದಿರಬಹುದು. ಅದಕ್ಕೆ ಬೆದರಿಕೆವೊಡ್ಡಿದರೆಂಬ ಆರೋಪ ಸರಿಯಲ್ಲ ಎಂದ ನಳೀನ್ ಕುಮಾರ್ ಕಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.