ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ : ಹ್ಯಾಟ್ರಿಕ್ ಹಾದಿಯಲ್ಲಿ ಜೊಕೋವಿಕ್
Team Udayavani, Feb 18, 2021, 10:44 PM IST
ಮೆಲ್ಬರ್ನ್: ಕಳೆದೆರಡು ಬಾರಿಯ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ನೊವಾಕ್ ಜೊಕೋವಿಕ್ ಹ್ಯಾಟ್ರಿಕ್ ಪ್ರಶಸ್ತಿಯ ಹಾದಿಯಲ್ಲಿದ್ದಾರೆ. ಗುರುವಾರ ಸೆಮಿಫೈನಲ್‌ನಲ್ಲಿ ಅವರು ರಶ್ಯದ ಅರ್ಹತಾ ಆಟಗಾರ ಅಸ್ಲಾನ್ ಕರತ್ಸೇವ್ ಅವರ ಕನಸಿನ ಓಟಕ್ಕೆ 6-3, 6-4, 6-2ರಿಂದ ತೆರೆ ಎಳೆದರು.
ಈ ವರೆಗೆ ಆಸ್ಟ್ರೇಲಿಯನ್ ಓಪನ್ ಸೆಮಿಫೈನಲ್, ಫೈನಲ್‌ನಲ್ಲಿ ಸೋಲನ್ನೇ ಕಾಣದ ಜೊಕೋವಿಕ್ 9ನೇ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಳ್ಳುವ ತುಂಬು ವಿಶ್ವಾಸದಲ್ಲಿದ್ದಾರೆ. ರವಿವಾರದ ಫೈನಲ್‌ನಲ್ಲಿ ಸ್ಟೆಫನೋಸ್ ಸಿಸಿಪಸ್ ಅಥವಾ ಡ್ಯಾನಿಲ್ ಮೆಡ್ವೆಡೇವ್ ಅವರನ್ನು ಜೊಕೋವಿಕ್ ಎದುರಿಸಲಿದ್ದಾರೆ.
ಸಿಸಿಪಸ್-ಮೆಡ್ವೆಡೇವ್ ನಡುವಿನ ದ್ವಿತೀಯ ಸೆಮಿಫೈನಲ್ ಶುಕ್ರವಾರ ನಡೆಯಲಿದೆ. ನೊವಾಕ್ ಜೊಕೋವಿಕ್ 2019ರಲ್ಲಿ ರಫೆಲ್ ನಡಾಲ್ ಅವರನ್ನು, 2020ರಲ್ಲಿ ಡೊಮಿನಿಕ್ ಥೀಮ್ ಅವರನ್ನು ಮಣಿಸಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಎತ್ತಿದ್ದರು.
ಇದನ್ನೂ ಓದಿ:ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದುರ್ಗಾ, ಸರಸ್ವತಿ ಪೂಜೆ ಪುನರಾರಂಭ : ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.