ಬೆಲೆ ಏರಿಕೆ ಬಗ್ಗೆ ಮೌನ; ಅಮಿತಾಬ್, ಅಕ್ಷಯ್ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೊಡಲ್ಲ:ಪಾಟೋಲೆ

Team Udayavani, Feb 19, 2021, 5:50 PM IST

nana

ಮುಂಬೈ: ಪೆಟ್ರೋಲ್ ಸೇರಿದಂತೆ  ಇತರೆ ತೈಲಗಳ ಬೆಲೆ ಏರಿಕೆ ಕುರಿತು ಮೌನವಾಗಿದ್ದಾರೆ ಎಂದು ಖ್ಯಾತ ಬಾಲಿವುಡ್ ನಟರುಗಳಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ವಿರುದ್ಧ ಮಹಾರಾಷ್ಟ್ರ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ಈ  ನಟರುಗಳ ಸಿನಿಮಾ ಚಿತ್ರೀಕರಣ ನಡೆಸುವುದನ್ನು ಮತ್ತು ಸಿನಿಮಾ ಬಿಡುಗಡೆಗೊಳಿಸುವುದನ್ನು ತಡೆಯುವುದಾಗಿ ತಿಳಿಸಿದೆ.

ಈ ಕುರಿತಾಗಿ ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನಾನಾ ಪಾಟೋಲೆ ಮೋದಿ ಸರ್ಕಾರ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಇದರಿಂದ ಸಾಮಾನ್ಯರಿಗೆ ಬಹಳಾ ಸಮಸ್ಯೆಗಳಾಗಿದೆ. ಆದರೆ ಈ  ಕುರಿತಾಗಿ ನಟರುಗಳಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ದನಿ ಎತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಸೇನಾ ಶಾಲೆಗಳ ಆರ್ಥಿಕ ಸುಸ್ಥಿರತೆಗಾಗಿ ಸೇನೆ, ಇಂದ್ರಾಣಿ ಬಾಲನ್ ಫೌಂಡೇಶನ್ ಒಪ್ಪಂದ

ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಇಂತಹ ವಿಚಾರಗಳಲ್ಲಿ  ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್  ವಿರೋಧ ವ್ಯಕ್ತಪಡಿಸುತ್ತಿದ್ದರು. ಅಂದಿನ ಕಾಲದಲ್ಲಿ ಅಧಿಕಾರದಲ್ಲಿ ಇದ್ದ ಕಾಂಗ್ರೆಸ್ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಬದ್ಧವಾಗಿತ್ತು. ಆಗ ಯಾರು ಬೇಕಾದರೂ ಸರ್ಕಾರದ ನಿರ್ಧಾರಗಳ ವಿರುದ್ಧ ಮಾತನಾಡಬಹುದಾಗಿತ್ತು ಎಂದಿರುವ  ನಾನಾ ಪಾಟೋಲೆ, ಈಗ ಸೆಲೆಬ್ರಿಟಿಗಳು ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ ಹಾಗಾಗಿ ಸರ್ಕಾರದ ಯಾವುದೇ ನಿರ್ಧಾರದ ಕುರಿತಾಗಿ ದನಿ ಎತ್ತುತ್ತಿಲ್ಲ ಎಂದು ಹೇಳಿದ್ದು, ಇಂತಹ ನಟರ ಸಿನಿಮಾಗಳ ಚಿತ್ರೀಕರಣ ಹಾಗೂ ಪ್ರದರ್ಶನ ಮಾಡಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.