ಕಾಮಿಡಿ ಪೀಸ್ ಆಗುತ್ತೀರಾ : ರೇಣುಕಾಚಾರ್ಯ
Team Udayavani, Feb 19, 2021, 4:30 PM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಮಿಡಿ ಪೀಸ್ ಆಗುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿ ದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ಯತ್ನಾಳ್, ಸಿಎಂ ಕುಟುಂಬದ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ. ನೀವು ಇದೇ ರೀತಿ ಮಾತನಾಡಿದರೆ ರಾಜ್ಯದ ಜನತೆ ಕಾಮಿಡಿ ಪೀಸ್ ರೀತಿ ನೋಡುತ್ತಾರೆ. ಯಡಿಯೂರಪ್ಪ ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಹಣ ನೀಡಿದ್ದಾರೆ ಎನ್ನುವುದು ಹಾಸ್ಯಾಸ್ಪದ ಆಗಿದೆ.
ಇದನ್ನೂ ಓದಿ:ವಿದ್ಯುತ್ ಕಂಬ ಸಳಾಂತ್ಥರಿಸಿ
ಯಡಿಯೂರಪ್ಪ ಅವರ ಬಗ್ಗೆ ಟೀಕೆ ಮಾಡುವುದು. ಪಕ್ಷವನ್ನು ಟೀಕೆ ಮಾಡಿದಂತೆ. ಯತ್ನಾಳ್ ಅವರು ವಿನಾಕಾರಣ ಟೀಕೆ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.