ಸರ್ವಜ್ಞ ವಿಚಾರಧಾರೆ ಮೈಗೂಡಿಸಿಕೊಳ್ಳಿ
Team Udayavani, Feb 21, 2021, 12:12 PM IST
ದೇವನಹಳ್ಳಿ: ಸಂತ ಕವಿ ಸರ್ವಜ್ಞ ವಿಚಾರಧಾರೆ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಶಿರಸ್ತೇದಾರ್ ನಾಗೇಶ್ ತಿಳಿಸಿದರು.
ನಗರದ ಮಿನಿವಿಧಾನಸೌಧದ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿ ತಾಂಡವಾಡುತ್ತಿದ್ದ ಮೂಢನಂಬಿಕೆ, ಜಾತಿ ಪದ್ಧತಿ, ಅಸಮಾನತೆ, ಆಚಾರ ವಿಚಾರ ಸೇರಿದಂತೆ ಹಲವಾರು ವಿಚಾರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಪ್ರತಿನಿತ್ಯ ಜನರು ಬಳಸುವ ಆಡು ಬಾಷೆಯಲ್ಲಿ ಮೂರು ಸಾಲಿನ ತ್ರಿಪದಿ ಮೂಲಕ ತಿಳಿಸಿಕೊಟ್ಟಿರುವುದು ಇವರ ವೈಚಾರಿಕ ಸಿದ್ಧಾಂತ ಎಂದರು.
ತ್ರಿಪದಿ ಮೂಲಕ ಸಮಾಜದ ಅಂಕು ಡೊಂಕುಗಳ ಬಗ್ಗೆ ತಿಳಿಸಿಕೊಟ್ಟರು. ಮಹಾನೀಯರ ಆದರ್ಶ ವಿಚಾರಧಾರೆ ಮುಂದಿನ ಪೀಳಿಗೆಗೂ ಪರಿಚಯ ಮಾಡಿಸಿದಾಗ ಮಾತ್ರ ಜಯಂತಿಗೆ ನಿಜವಾದ ಅರ್ಥ ಬರುತ್ತದೆ. ಮಹಾನೀಯರು ಹಾಕಿಕೊಟ್ಟಂತಹ ದಾರಿಯಲ್ಲಿ ನಡೆಯುವಂತಾಗಬೇಕು ಎಂದರು.
ಶಿರಸ್ತೇದಾರ್ ಭರತ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.