ಉತ್ತಮ ಶಿಕ್ಷಣದಿಂದ ಮಾದರಿ ವ್ಯಕ್ತಿತ್ವ ನಿರ್ಮಾಣ

ಅಭಿವೃದ್ಧಿ ವಂಚಿತ ಗ್ರಾಮಗಳ ಯುವಕರು ಉತ್ತಮ ಶಿಕ್ಷಣ ಪಡೆಯಿರಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

Team Udayavani, Feb 22, 2021, 4:27 PM IST

DC Mahantesh Bilagi

ಜಗಳೂರು: ದಿನಪತ್ರಿಕೆಗಳು ತಲುಪದ, ಗ್ರಂಥಾಲಯ ಸೌಲಭ್ಯ ಇಲ್ಲದ ಗ್ರಾಮಗಳ ಯುವಕರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಹೊಂದಿ ಇತರರಿಗೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ತಾಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸನಹಳ್ಳಿ ಗ್ರಾಮದ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ “ಜಿಲ್ಲಾ ಧಿಕಾರಿಗಳ ನಡೆ ಗ್ರಾಮಗಳ ಕಡೆ’ ಗ್ರಾಮ ವಾಸ್ತವ್ಯದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದು ಕುಗ್ರಾಮವಲ್ಲ, ಅತ್ಯಂತ ಶಕ್ತಿ ಇರುವ ಇರುವ ಸುಬ್ರಹ್ಮಣ್ಯಸ್ವಾಮಿ ನಲೆಸಿರುವ ಗ್ರಾಮವಾಗಿದೆ. ಸ್ವಾಮಿಯೇ ಇಡೀ ಜಿಲ್ಲಾಡಳಿತವನ್ನೇ ತನ್ನ ಸನ್ನಿಧಾನಕ್ಕೆ ಕರೆತಂದಿದ್ದಾನೆ ಎಂದರು. ಗ್ರಾಮದ ಪ್ರತಿಯೊಂದು ಕೇರಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಮಾತ ನಾಡಿಸುವುದರಿಂದ ಅವರ ಸಮಸ್ಯೆಗಳನ್ನು ಆಲಿಸಲು ಸಹಕಾರಿಯಾಗಲಿದೆ. ಸಂಸದರು ಮತ್ತು ಶಾಸಕರ ಸಹಕಾರದಿಂದ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು. ಬರೀ ಮಾತನಾಡಿ ಹೋಗುವುದಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಕೆಲಸಗಳನ್ನು ಮಾಡಿ ತೋರಿಸುತ್ತೇವೆ ಎಂದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಶಿಕ್ಷಣ ಕೊಡಿಸಿ. ಆದರೆ ಬಾಲ್ಯವಿವಾಹ ಮಾಡಬೇಡಿ. ಮಾಡಿದರೆ ಶಿಕ್ಷೆಗೆ ಗುರಿಯಾಗಲಿದ್ದೀರಿ ಎಂದು ಎಚ್ಚರಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿದರು. ಈ ಸಂದರ್ಭದಲ್ಲಿ ಆಸಗೋಡು ಜಯಸಿಂಹ , ಜಿಪಂ ಸಿಇಒ ವಿಜಯ ಮಹಾಂತೇಶ ದಾನಮ್ಮನವರ್‌, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮ ಮುಗಿದ ತಕ್ಷಣ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳುಮುಗಿ ಬಿದ್ದು ಸನ್ಮಾನ ಮಾಡಿದರೆ,  ಮತ್ತೆ ಕೆಲವರು ಸೆಲ್ಫಿà ತೆಗೆದುಕೊಳ್ಳುವುದರಲ್ಲಿ ಮಗ್ನರಾಗಿದ್ದರು. ದೇವಸ್ಥಾನದಲ್ಲಿ ಗ್ರಾಮಸ್ಥರೊಂದಿಗೆ ಜಿಲ್ಲಾ ಧಿಕಾರಿ, ಜಿಪಂ ಸಿಇಒ ಹಾಗೂ ಅಧಿಕಾರಿಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ  ಧಿಕಾರಿಗಳು ಸ್ವತಃ ಭಜನೆ ಪದಗಳನ್ನು ಹಾಡಿ ಗಮನ ಸೆಳೆದರು.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.