ಫಲಿತಾಂಶ ಇನ್ನಷ್ಟು ವಿಳಂಬ:ಸೋಲು, ಗೆಲುವು: ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇನೆ ಎಂದ ಟ್ರಂಪ್!

ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ಕಾನೂನು ಸಮರದತ್ತ ಮುಖಮಾಡಲಿದೆ ಎಂಬುದು ನಿಚ್ಚಳ

Team Udayavani, Nov 4, 2020, 2:44 PM IST

ಫಲಿತಾಂಶ ಇನ್ನಷ್ಟು ವಿಳಂಬ:ಸೋಲು, ಗೆಲುವು: ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇನೆ ಎಂದ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಇನ್ನಷ್ಟೇ ಪೂರ್ಣ ಚಿತ್ರಣ ಲಭ್ಯವಾಗಬೇಕಾಗಿದೆ. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಮತ್ತೆ ಎರಡನೇ ಅವಧಿಗೆ ಪುನರಾಯ್ಕೆ ಬಯಸಿದ್ದು, ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಅವರು  ಅಮೆರಿಕದ 45ನೇ ಅಧ್ಯಕ್ಷರಾಗಲು ಬಯಸಿದ್ದು, ಅಮೆರಿಕದ ಜನ ಯಾರನ್ನು ಆಯ್ಕೆ ಮಾಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

ಅಮೆರಿಕದ ಅಧ್ಯಕ್ಷಗಾದಿಗೆ ಏರಲು 270 ಎಲೆಕ್ಟ್ರೋರಲ್ ಮತ ಪಡೆಯಬೇಕಾಗಿದೆ. ಜೋ ಬೈಡೆನ್ 220 ಹಾಗೂ ನಿರ್ಗಮನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 213 ಎಲೆಕ್ಟ್ರೋರಲ್ ಮತ ಪಡೆದಿದ್ದಾರೆ. ಆದರೆ ಅಮೆರಿಕದ ಮಾಧ್ಯಮಗಳು ಜೋ ಬೈಡೆನ್ 245 ಎಲೆಕ್ಟ್ರೋರಲ್ ಮತ ಪಡೆದು ಗೆಲುವಿನ ಸನಿಹದಲ್ಲಿದ್ದಾರೆ ಎಂದು ಹೇಳಿವೆ.

ನಂಬರ್ ಗೇಮ್ ಲೆಕ್ಕಾಚಾರದಲ್ಲಿ ಇನ್ನು ಎಣಿಕೆಗೆ ಬಾಕಿ ಉಳಿದಿರುವ ಮತಗಳ ಪೈಕಿ ಬೈಡೆನ್ ಗಿಂತ ಡೊನಾಲ್ಡ್ ಟ್ರಂಪ್ ಗೆ ನಿರಾಯಾಸವಾಗಿ ಗೆಲುವು ಸಾಧಿಸಲು ಬೇಕಾದ ಮ್ಯಾಜಿಕ್ ನಂಬರ್ ಲಭ್ಯವಾಗಲಿದೆ ಎಂದು ಕೆಲವು ಮಾಧ್ಯಮಗಳು ವಿಶ್ಲೇಷಿಸಿವೆ.

ಇದನ್ನೂ ಓದಿ:ವಿವಾಹ ವಿಚ್ಛೇದನ ನಂತರವೂ ಪತ್ನಿ, ಮಕ್ಕಳಿಗೆ ಪತಿ ಜೀವನಾಂಶ ಕೊಡಬೇಕು: ಹೈಕೋರ್ಟ್

ಗೆಲುವಿನ ವಿಚಾರದಲ್ಲಿ ಈಗಾಗಲೇ ಟ್ರಂಪ್ ಆಕ್ಷೇಪ ಎತ್ತಿದ್ದಾರೆ. ಇದರಿಂದಾಗಿ ಒಂದು ವೇಳೆ ಫಲಿತಾಂಶದ ಬಗ್ಗೆ ಕಾನೂನು ಹೋರಾಟ ಆರಂಭಗೊಂಡರೆ ಮತ್ತಷ್ಟು ಕಾಲ ವಿಳಂಬವಾಗಲಿದೆ ಎಂಬ ತಜ್ಞರ ಅಭಿಪ್ರಾಯ ಸತ್ಯವಾಗತೊಡಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ಕಾನೂನು ಸಮರದತ್ತ ಮುಖಮಾಡಲಿದೆ ಎಂಬುದು ನಿಚ್ಚಳವಾಗತೊಡಗಿದೆ.

ಇದು ಮೋಸ…ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇನೆ: ಡೊನಾಲ್ಡ್ ಟ್ರಂಪ್

ಇದು ಅಮೆರಿಕದ ಜನರಿಗೆ ಎಸಗಿದ ಮೋಸವಾಗಿದೆ. ನಾವು ಚುನಾವಣೆ ಗೆಲ್ಲಲು ಸಿದ್ದವಾಗಿದ್ದೇವು. ನಿಜ ಹೇಳಬೇಕೆಂದರೆ ನಾವು ಚುನಾವಣೆ ಗೆದ್ದಿದ್ದೇವೆ. ಈಗ ನಮ್ಮ ಗುರಿ ಇರುವುದು ಪ್ರಾಮಾಣಿಕತೆ ಮೇಲೆ. ನಾವು ಈಗ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ. ಎಲ್ಲಾ ಮತದಾನ ನಿಲ್ಲಿಸುವಂತೆ ಸುಪ್ರೀಂಕೋರ್ಟ್ ನ ಮೆಟ್ಟಿಲೇರುವುದಾಗಿ ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.