ಬಜೆಟ್‌ ವಿಶ್ಲೇಷಣೆ: ಮಾರುಕಟ್ಟೆ ವ್ಯವಸ್ಥೆ ಕೂಡ ಕೃಷಿಗೆ ಅತ್ಯಗತ್ಯ

Team Udayavani, Jul 6, 2018, 7:00 AM IST

mg.jpg

ಕೃಷಿ ಮತ್ತು ತೋಟಗಾರಿಕೆ ಅಭಿವೃದ್ಧಿಗೆ ಸರ್ಕಾರ ಇಸ್ರೇಲ್‌ ಮಂತ್ರ ಪಠಿಸಿದೆ.ಘೋಷಿಸಿದ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ರಾಜ್ಯದ ರೈತರ ಭಾಗ್ಯದ ಬಾಗಿಲು ತೆರೆಯಲಿದೆ. ಆದರೆ, ಇದು ಸಮರ್ಪಕವಾಗಿ ಅನುಷ್ಠಾನ ಆಗುತ್ತದೆಯೇ ಎಂಬುದು ಪ್ರಶ್ನೆ. ಯಾಕೆಂದರೆ, ಈ ಹಿಂದಿನ ಅನುಷ್ಠಾನ ಮತ್ತು ಅದರ
ಫ‌ಲಿತಾಂಶಗಳು ಇಂತಹದ್ದೊಂದು ಅನುಮಾನವನ್ನು ಹುಟ್ಟು ಹಾಕುತ್ತವೆ.

ಅದೇನೇ ಇರಲಿ, ಪ್ರಸ್ತುತ ರಾಜ್ಯದ ರೈತರ ತಲಾ ವಾರ್ಷಿಕ ಆದಾಯ ಸರಾಸರಿ 50 ಸಾವಿರ ರೂ. ಇದೆ. ಒಂದು ವೇಳೆ ಇಸ್ರೇಲ್‌ ಮಾದರಿ ವ್ಯವಸ್ಥಿತವಾಗಿ ಜಾರಿಗೆ ಬಂದರೆ, ಈ ಆದಾಯ ಪ್ರಮಾಣ ಮೂರುಪಟ್ಟು ಹೆಚ್ಚಳ ಆಗುವುದರಲ್ಲಿ ಅನುಮಾನ ಇಲ್ಲ.ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದ ಕೃಷಿ ಉತ್ಪನ್ನ ಮೌಲ್ಯದಲ್ಲಿ ತೋಟಗಾರಿಕೆ ಪಾಲು ಶೇ.50ಕ್ಕಿಂತ ಹೆಚ್ಚಿದೆ. ಇಸ್ರೇಲ್‌ ಮಾದರಿಯ ನೀರಾವರಿ ಪದಟಛಿತಿಯಿಂದ ಖುಷ್ಕಿ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿಪುಲ ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಮಾರುಕಟ್ಟೆ ವ್ಯವಸ್ಥೆಯೂ ಆಗಬೇಕು.

ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲೇ ಸಮನ್ವಯ ಸಮಿತಿ ರಚನೆ ಮತ್ತೂಂದು ಉತ್ತಮ ಹೆಜ್ಜೆಯಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳವಣಿಗೆಗೆ ವಾಸ್ತವ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇದಾಗಿದೆ. ಅದರಲ್ಲೂ ಬರ, ನೆರೆ, ಬೆಲೆ ಕುಸಿತ…ಹೀಗೆ ಒಂದಿಲ್ಲೊಂದು ರೀತಿಯಲ್ಲಿ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾಲದಿಂದಾದರೂ ಅವರನ್ನು ತುಸು ಮುಕ್ತ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ.
– ಡಾ.ಎಂ.ಜಿ. ಚಂದ್ರಕಾಂತ್‌
ನಿರ್ದೇಶಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ
ಸಂಸ್ಥೆ

ಟಾಪ್ ನ್ಯೂಸ್

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

9-uv-fusion

Smile: ಚಿಂತೆಯನ್ನು ದೂರಮಾಡಿ ಒಮ್ಮೆ ನೀ ನಗು

8-uv-fusion

Students: ಹಾಸ್ಟೆಲ್‌ ಜೀವನ ಸ್ನೇಹ, ಪಾಠ ಲೋಕ

7-uv-fusion

UV Fusion: ವಾಸ್ತವದ ಗೂಡಲ್ಲಿ ಭಾವಸೆಲೆ ಅರಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.