ಅಭಿವೃದ್ಧಿ ಪಥದಲ್ಲಿ ಸಾಗಲಿ ರಾಜ್ಯ

Team Udayavani, Nov 11, 2020, 6:00 AM IST

ಅಭಿವೃದ್ಧಿ ಪಥದಲ್ಲಿ ಸಾಗಲಿ ರಾಜ್ಯ

ಇದೀಗ ಚುನಾವಣೆ ಮುಗಿದು ಫ‌ಲಿತಾಂಶವೂ ಹೊರಬಿದ್ದಿದ್ದು ನೀತಿ ಸಂಹಿತೆಯೂ ಬುಧವಾರಕ್ಕೆ ಮುಗಿಯುವುದರಿಂದ ಮತ್ತೆ ಆಡಳಿತ ಯಂತ್ರ ಚುರುಕು ಗೊಳಿಸಬೇಕಾಗಿದೆ.

ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹಾಗೂ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಫ‌ಲಿತಾಂಶವು ಭಾರ ತೀಯ ಜನತಾ ಪಾರ್ಟಿ ಗೆ, ಅದರಲ್ಲೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊಡ್ಡ ಮಟ್ಟದ ಶಕ್ತಿ ತಂದುಕೊಟ್ಟಿದೆ. “”ಈ ಫ‌ಲಿತಾಂಶವು ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ನಮ್ಮ ಬಲ ವೃದ್ಧಿಗೊಳಿಸು ವು ದರ ಜತೆಗೆ ಎಲ್ಲ ವರ್ಗದವರು ಯಡಿಯೂರಪ್ಪ ಸರಕಾರದ ಹದಿನಾರು ತಿಂಗಳ ಸಾಧನೆ ಹಾಗೂ ಕಾರ್ಯಕ್ರಮ ಒಪ್ಪಿಕೊಂಡಿದ್ದಾರೆ ಎನ್ನು ವು ದನ್ನು ಸಾರು ತ್ತದೆ, ಈ ಫ‌ಲಿ ತಾಂಶ ವಿಪಕ್ಷಗಳ ಟೀಕೆ-ಆರೋಪಕ್ಕೆ ಉತ್ತರ” ಎಂದು ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಬಿಹಾರ ವಿಧಾನಸಭೆ ಸೇರಿದಂತೆ ಗುಜರಾತ್‌, ಮಧ್ಯಪ್ರದೇಶ, ಒರಿಸ್ಸಾ, ಉತ್ತರ ಪ್ರದೇಶ, ಜಾರ್ಖಂಡ್‌ ಸೇರಿ ಇತರ ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿರುವುದು ಬಿಜೆಪಿ ವಲಯದಲ್ಲಿ ಉತ್ಸಾಹ ಇಮ್ಮುಡಿಗೊಂಡಂತಾಗಿದೆ.

ರಾಜ್ಯದ ವಿಷಯಕ್ಕೆ ಬಂದರೆ, ಸಂಪುಟ ವಿಸ್ತರಣೆ ಅಥವಾ ಪುನಾ ರಚನೆ ಕಸರತ್ತಿಗೆ ಕೈ ಹಾಕಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದಿಲ್ಲಿ ನಾಯಕರಿಂದ ಸಂಪೂರ್ಣ ಸ್ವಾತಂತ್ರ್ಯ ಸಿಗ ಬಹುದು. ಇಲ್ಲವೇ ಸೀಮಿತವಾಗಿ ಅನುಮತಿ ಸಿಗಬಹುದು. ಇದು ಬಹುದಿನ ಗಳಿಂದ ಕಾಯುತ್ತಿರುವ ಸಚಿವಾಕಾಂಕ್ಷಿ ಗಳಲ್ಲೂ ಹೊಸ ಆಸೆ ಮೂಡಿಸಿದೆ. ಆದಷ್ಟು ಬೇಗ ಆ ಪ್ರಕ್ರಿಯೆ ಪೂರ್ಣ ಗೊಳಿಸಿ ಮತ್ತೆ ಆಡಳಿತದತ್ತ ಗಮನ ಹರಿಸಬೇಕಾಗಿದೆ.

ಕೊರೊನಾ ಹಾಗೂ ಪ್ರವಾಹದ ನಡುವೆಯೇ ರಾಜ್ಯದಲ್ಲಿ ಚುನಾ ವಣೆ ಎದುರಾಗಿ ನೀತಿ ಸಂಹಿತೆ ಜಾರಿ ಯಿಂದಾಗಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದವು. ಇದರಿಂದ ಒಂದಷ್ಟು ಸಮಸ್ಯೆಯೂ ಉಂಟಾ ಯಿತು. ಆದರೆ ಇದೀಗ ಚುನಾವಣೆ ಮುಗಿದು ಫ‌ಲಿತಾಂಶವೂ ಹೊರಬಿದ್ದಿದ್ದು ನೀತಿ ಸಂಹಿತೆಯೂ ಬುಧವಾರಕ್ಕೆ ಮುಗಿಯುವುದರಿಂದ ಮತ್ತೆ ಆಡಳಿತ ಯಂತ್ರ ಚುರುಕುಗೊಳಿಸಬೇಕಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕಾಗಿದೆ. ಕೊರೊನಾ ಲಾಕ್‌ಡೌನ್‌ ಹಾಗೂ ಪ್ರವಾಹದಿಂದಾಗಿ ಆರ್ಥಿಕತೆ ಮೇಲೂ ಪರಿಣಾಮ ಬೀರಿದ್ದು ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು ನೀಡಿ ಬಜೆಟ್‌ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ಮುಂದಿನ ಎರಡೂವರೆ ವರ್ಷ ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಬೇಕಾಗಿದೆ. ಈ ನಿಟ್ಟಿನಲ್ಲಿ ಸರಕಾರ ಹಾಗೂ ಬಿಜೆಪಿ ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.