30 ಲಕ್ಷ ಜನಸಂಖ್ಯೆ ಇರುವ 14 ಮಹಾ ನಗರಗಳಿಗೆ ಹೊಸ ಟಚ್!
"ಅಭಿವೃದ್ಧಿ ಕೇಂದ್ರ'ವನ್ನಾಗಿ ಮಹಾ ನಗರಗಳ ಪುನರಾಭಿವೃದ್ಧಿಗೆ ಕೇಂದ್ರ ಕ್ರಮ
Team Udayavani, Jul 24, 2024, 6:50 AM IST
ನವದೆಹಲಿ: ದೇಶದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ 14 ದೊಡ್ಡ ನಗರಗಳಿಗೆ ಹೊಸ ರೂಪು ನೀಡಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ. ಇದಕ್ಕಾಗಿ ಸಾರಿಗೆ ಆಧಾರಿತ ಅಭಿವೃದ್ಧಿ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ನಗರಗಳ ಪುನರಾಭಿವೃದ್ಧಿಗೆ ಹೊಸ ಸ್ಪರ್ಶ ನೀಡುವುದಾಗಿ ಹೇಳಿದೆ.
ಈ ಮಹಾ ನಗರಗಳನ್ನು “ಅಭಿವೃದ್ಧಿ ಕೇಂದ್ರ’ವನ್ನಾಗಿ ಅಭಿವೃದ್ಧಿಪಡಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ಕೆಲಸ ಮಾಡುತ್ತದೆ ಎಂಬ ವಿಷಯವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಿ ಹೇಳಿದರು. ಅಂದರೆ, ಆಯಾ ರಾಜ್ಯ ಸರ್ಕಾರಗಳು ಸಹ ಇದಕ್ಕೆ ತಮ್ಮ ಬೆಂಬಲವನ್ನು ನೀಡಬೇಕು ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.
ಆರ್ಥಿಕ ಮತ್ತು ಸಾರಿಗೆ ಯೋಜನೆಗಳೊಂದಿಗೆ ನಗರ ಯೋಜನೆಗಳನ್ನೂ ಬಳಸಿಕೊಂಡು ನಗರ ಪ್ರದೇಶಗಳ ಕ್ರಮಬದ್ಧ ಅಭಿವೃದ್ಧಿಯನ್ನು ಸಾಧಿಸಲಾಗುವುದು. ಈ ಯೋಜನೆಗಳಿಗೆ ಅನುಷ್ಠಾನ ಮತ್ತು ಹಣಕಾಸು ಕಾರ್ಯತಂತ್ರವನ್ನು ರೂಪಿಸಲಾಗುವುದು’ ಎಂದು ಸೀತಾರಾಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.