ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

Team Udayavani, Jun 24, 2021, 6:20 AM IST

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ಮಾಡುವವರಿಗೆ ಸುವರ್ಣಾವಕಾಶ. ವಿವಿಧ ಬ್ಯಾಂಕ್‌ಗಳಲ್ಲಿರುವ ಪ್ರೊಬೆಷನರಿ ಆಫೀಸರ್‌/ ಕ್ಲರ್ಕ್‌ ಹುದ್ದೆಗೆ ಇನ್‌ ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸೊನೆಲ್‌ ಸೆಲೆಕ್ಷನ್‌ (ಐಬಿಪಿಎಸ್‌) ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಒಟ್ಟು 10 ಸಾವಿರ ಹುದ್ದೆ ಗಳು ಇವೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ (ಆರ್‌ಆರ್‌ಬಿ)ಗಳಲ್ಲಿರುವ ಸ್ಕೇಲ್‌ 1,2 ಮತ್ತು 3 ಹುದ್ದೆಗಳಿಗೆ, ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿ ಪರ್ಪಸ್‌) ಹುದ್ದೆಗಳಿಗೂ ಅರ್ಜಿ ಆಹ್ವಾನಿಸ ಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?: ibps.in  ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು

ಮೈನ್‌ ಪರೀಕ್ಷೆ ಯಾವಾಗ?:

  • ಸ್ಕೇಲ್‌ 1 ಹುದ್ದೆಗೆ ಸೆ.25
  • ಸ್ಕೇಲ್‌ 2 ಮತ್ತು 3 ಹುದ್ದೆಗಳಿಗೆ ಕೂಡ ಸೆ.25ರಂದೇ ಪರೀಕ್ಷೆ
  • ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿಪರ್ಪಸ್‌) ಹುದ್ದೆಗೆ ಅ. 3

ಶೈಕ್ಷಣಿಕ ಅರ್ಹತೆ:

ಆರ್‌ಆರ್‌ಬಿಯ ಸ್ಕೇಲ್‌1,2,3 ಅಧಿಕಾರಿ ಹುದ್ದೆಗಳಿಗೆ ಮತ್ತು ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿಪರ್ಪಸ್‌) ಹುದ್ದೆಗಳಿಗೆ ಅಂಗೀಕೃತ ವಿವಿಯಿಂದ ಪದವಿ ಪಡೆದಿರಬೇಕು. ಹೆಚ್ಚಿನ ವಿವರಗಳು  ibps.in ನಲ್ಲಿವೆ.

ವಯೋಮಿತಿ

  • ಸ್ಕೇಲ್‌ 1 (ಅಸಿಸ್ಟೆಂಟ್‌ ಮ್ಯಾನೇಜರ್‌): 21-30 ವರ್ಷಕ್ಕಿಂತ ಕಡಿಮೆ
  • ಸ್ಕೇಲ್‌-2 (ಮ್ಯಾನೇಜರ್‌): 21-32 ವರ್ಷಕ್ಕಿಂತ ಕಡಿಮೆ
  • ಸ್ಕೇಲ್‌-3 (ಸೀನಿಯರ್‌ ಮ್ಯಾನೇಜರ್‌): 21 -40 ವರ್ಷಕ್ಕಿಂತ ಕಡಿಮೆ
  • ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿಪರ್ಪಸ್‌)- 18-35 ವರ್ಷಕ್ಕಿಂತ ಕಡಿಮೆ

ಯಾವಾಗ ಪರೀಕ್ಷೆ? :

  • ಆಗಸ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಪ್ರಾಥಮಿಕ (ಪ್ರಿಲಿಮಿನರಿ) ಪರೀಕ್ಷೆ
  • ಅದರಲ್ಲಿ ತೇರ್ಗಡೆ ಹೊಂದಿದವರು ಮುಂದಿನ ಹಂತದ ಪರೀಕ್ಷೆಗೆ ಅರ್ಹರು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:ಜೂ.28

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.