ಮಕ್ಕಳ ದಿನಾಚರಣೆ 2019; ಬಾಲ್ಯವೆಂದರೆ ಹೂವಿನ ಹಾಗೆ…
Team Udayavani, Nov 13, 2019, 5:50 PM IST
ಪ್ರತಿಯೊಬ್ಬರೂ ಮತ್ತೆ ಮತ್ತೆ ಬಯಸುವುದು ಬಾಲ್ಯವನ್ನು. ಅದರ ಸೌಂದರ್ಯವೇ ಬೇರೆ. ನಾವೆಲ್ಲರೂ ಬಾಲ್ಯ ಸಹಜ ತುಂಟಾಟಗಳನ್ನು ಮಾಡಿರುತ್ತೇವೆ. ಅದೇ ನಮ್ಮ ಬಾಲ್ಯವನ್ನು ಅಂದ ಗೊಳಿಸಿರುವುದು.
ಪ್ರತಿವರ್ಷ ‘ ಮಕ್ಕಳ ದಿನಾಚರಣೆ ‘ ಬಂದಾಗ ನನ್ನ ಬಾಲ್ಯದ ದಿನಗಳು ಕಣ್ಮುಂದೆ ಬರುತ್ತವೆ. ಶಾಲಾ ದಿನಗಳಲ್ಲಿ ಮಕ್ಕಳ ದಿನಾಚರಣೆ ಬಂತು ಎಂದರೆ ಅಂದಿನ ಖುಷಿಯೇ ಬೇರೆ. ನಾವೆಲ್ಲಾ ಹೊಸ ಬಟ್ಟೆ ಧರಿಸಿ ಶಾಲೆಗೆ ಹೋಗುತ್ತಿದ್ದೇವು. ನಮಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ನಾವೂ ಮುಗ್ಧವಾಗಿ ನೃತ್ಯ ಮಾಡುತ್ತಿದ್ದೇವು. ಅದನ್ನು ನೆನೆಸಿಕೊಂಡರೆ ಈಗಲೂ ನಗುವುಕ್ಕಿ ಬರುತ್ತದೆ. ಆದರೆ ಆಗ ಅದೇ ನಮಗೊಂದು ಹೆಮ್ಮೆ ತರುತ್ತಿತ್ತು.
ಈಗಲೂ ಮಕ್ಕಳ ದಿನಾಚರಣೆ ಬಂದಾಗ ನಮ್ಮ ಶಾಲೆಗೆ ಹೋಗಿ ಬರುತ್ತೇನೆ. ಅಲ್ಲಿ ಪುಟ್ಟ ಪುಟ್ಟ ಮಕ್ಕಳು ಮುಗ್ಧವಾಗಿ ನೃತ್ಯ ಮಾಡುವಾಗ ಮನಸ್ಸು ಗರಿಗೆದರಿ ಕುಣಿಯುತ್ತದೆ. ಬಾಲ್ಯವೆಂದರೆ ಹೂವಿನ ಹಾಗೆ. ಒಂದು ದಿನ ಮಾತ್ರ ನನ್ನ ಜೀವನ ಎಂದು ಗೊತ್ತಿದ್ದರೂ ನಗುತ್ತಲೇ ಇರುತ್ತದೆ. ಆದರೆ ಹೂವಿನ ಅಂದ ಮಾತ್ರ ಅದು ಅಳಿದರೂ ಉಳಿದಿರುತ್ತದೆ.
*ಟಿ. ವರ್ಷಾ ಪ್ರಭು,
ಪ್ರಥಮ ಎಂಸಿಜೆ
ಎಸ್. ಡಿ. ಎಮ್ ಕಾಲೇಜು, ಉಜಿರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ
ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.