ಹೌದಾ ಮಾರಾಯ್ರೇ! : ಉತ್ತಮ ಉದ್ಯೋಗಿಗಳ ಪಾದ ತೊಳೆದ ಸಿಇಒ

Team Udayavani, Nov 9, 2019, 8:13 AM IST

wash

ಉತ್ತಮವಾಗಿ ಕೆಲಸ ಮಾಡಿದ್ದಕ್ಕಾಗಿ ಮೇಲಧಿಕಾರಿಗಳು ಅಥವಾ ಉದ್ಯೋಗದಾತರಿಂದ ಮೆಚ್ಚುಗೆ ಪಡೆಯುವುದು ಎಲ್ಲ ಸಿಬಂದಿಯ ಬಯಕೆಯಾಗಿರುತ್ತದೆ. ಅಧಿಕಾರಿಗಳು ಮಾತನಾಡಿ ಮೆಚ್ಚುಗೆ ಸೂಚಿಸಬಹುದು, ಉಡುಗೊರೆ ನೀಡಬಹುದು ಅಥವಾ ಬೋನಸ್‌ ನೀಡಬಹುದು. ಆದರೆ ಉದ್ಯೋಗದಾತರು ಮೆಚ್ಚುಗೆ ರೂಪದಲ್ಲಿ ಉದ್ಯೋಗಿಗಳ ಕಾಲು ತೊಳೆದರೆ ಹೇಗಿರುತ್ತದೆ? ಅಂಥ ಕೆಲಸವನ್ನು ಚೀನದ ಕಾಸ್ಮೆಟಿಕ್‌ ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಮಾಡಿದ್ದಾರೆ.

ಉತ್ತಮವಾಗಿ ಕೆಲಸ ಮಾಡಿದ 8 ಉದ್ಯೋಗಿಗಳ ಪಾದಗಳನ್ನು ಅವರು ತೊಳೆದಿದ್ದಾರೆ. ಅವರ ಈ ಕೆಲಸಕ್ಕೆ ಜನರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಭಾವಿಸಿದ್ದೀರಾ? ಖಂಡಿತಾ ಇಲ್ಲ. ಅವರ ಈ ನಡೆಯನ್ನು ಶ್ಲಾಘಿಸಿರುವುದು ಕೆಲವೇ ಮಂದಿಯಾದರೆ, ಅದನ್ನು ಟೀಕಿಸಿರುವವರೇ ಹೆಚ್ಚು.

ಕಷ್ಟಪಟ್ಟು ದುಡಿದವರ ಕಾಲು ತೊಳೆದರೆ ಬರುವ ಸೌಭಾಗ್ಯವೇನು? ಕಂಪೆನಿಗೆ ಲಾಭ ಮಾಡಿಕೊಟ್ಟವರಿಗೆ ಕಂಪೆನಿ ಲಾಭಾಂಶದಲ್ಲಿ ಪಾಲು ನೀಡಬೇಕು ಎಂದು ಜಾಲತಾಣಿಗರು ಹೇಳಿದ್ದಾರೆ. ಇನ್ನೂ ಕೆಲವರು ಇದರ ಬದಲು ಬೋನಸ್‌ ನೀಡಿದ್ದರೆ ಒಳ್ಳೆಯದಿತ್ತು. ಹಣದ ವಿಚಾರದಲ್ಲಿ ಎಲ್ಲ ಕಂಪೆನಿಗಳೂ ಒಂದೇ ಎಂದು ಇನ್ನು ಕೆಲವರು ಕುಹಕವಾಡಿದ್ದಾರೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.