ಬಾಲ ಕಾರ್ಮಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್
Team Udayavani, Jun 13, 2020, 7:35 AM IST
ಸಾಂದರ್ಭಿಕ ಚಿತ್ರ
ವರದಿಯ ಪ್ರಮುಖಾಂಶ
ಕೋವಿಡ್ ದಿಂದ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟು ನಾನಾ ದೇಶಗಳಲ್ಲಿ ಕೋಟ್ಯಂತರ ಜನರ ದುಡಿಮೆಯನ್ನು ಕಸಿದುಕೊಂಡಿದೆ. ಇದು ಬಡವರ ಮನೆಗಳ ಮಕ್ಕಳು ಅನಿವಾರ್ಯವಾಗಿ ಕೆಲಸಕ್ಕಿಳಿಯಬೇಕಿದೆ. ಸಾಂಕ್ರಾಮಿಕ ಭೀತಿಯಿಂದ ಶಾಲೆಗಳು ಮುಚ್ಚಿರುವುದು ಇದಕ್ಕೆ ಅನುಕೂಲಕರವಾಗಿದೆ. ಆದರೆ, ಶಾಲೆಗಳು ಪುನರಾರಂಭವಾದರೂ ಅನೇಕ ಕುಟುಂಬಗಳಿಗೆ ಮಕ್ಕಳನ್ನು ಶಾಲೆಗೆ ಕಳಿಸುವಷ್ಟು ಚೈತನ್ಯ ಕೋಟ್ಯಂತರ ಕುಟುಂಬಗಳಿಗೆ ಇಲ್ಲ.
ಎಲ್ಲೆಲ್ಲಿ ಇಂಥ ಸಮಸ್ಯೆ
ಭಾರತ, ಬ್ರೆಜಿಲ್ನಲ್ಲಿ ಬಾಲಕಾರ್ಮಿಕರು ಸಮಸ್ಯೆ ಅತಿ ಹೆಚ್ಚಾಗಿದೆ. ಇನ್ನುಳಿದಂತೆ, ಗ್ವಾಟೆಮಾಲ, ಮೆಕ್ಸಿಕೊ, ತಾಂಜೇನಿಯಾ, ಏಷ್ಯಾದ ಹಲವು ರಾಷ್ಟ್ರಗಳು ಸೇರಿದಂತೆ 130 ದೇಶಗಳಲ್ಲಿ ಈ ಸಮಸ್ಯೆ ತಲೆಯೆತ್ತಿದೆ. ಪರಿಸ್ಥಿತಿ ಮುಂದುವರಿದರೆ ಮತ್ತಷ್ಟು ಮಕ್ಕಳು ಈ ಪಿಡುಗಿಗೆ ಬಲಿಯಾಗಬೇಕಿದೆ ಎಂಬ ಆತಂಕವೂ ಮೂಡಿದೆ.
ಅವರಿಗಂತೂ ನರಕ
ಈಗಾಗಲೇ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳು, ಕೋವಿಡ್ ಬಿಕ್ಕಟ್ಟಿನಿಂದಾಗಿ ಹೆಚ್ಚು ಅವಧಿವರೆಗೆ ಕೆಲಸ ಮಾಡಬೇಕಿರುತ್ತದೆ. ಅವರಿಗೆ ಸಿಗಬೇಕಿದ್ದ ಕೂಲಿ ಮತ್ತಿತರ ಅರೆಬರೆ ಸವಲತ್ತುಗಳಿಗೂ ಕತ್ತರಿ ಬಿದ್ದಿದೆ. ಕೆಲವು ಮಕ್ಕಳು ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳು ಅಪಾಯಕಾರಿ ಸನ್ನಿವೇಶಗಳಲ್ಲಿ ಕೆಲಸ ಮಾಡುವಂಥ ಪರಿಸ್ಥಿತಿಯೂ ಬಂದೊಂದಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.