ದಿಲ್ಲಿ ಅಬಕಾರಿ ನೀತಿ ಆಪ್‌ ಸರಕಾರಕ್ಕೆ ಸಂಕಷ್ಟ

Team Udayavani, Aug 22, 2022, 5:50 AM IST

ದಿಲ್ಲಿ ಅಬಕಾರಿ ನೀತಿ ಆಪ್‌ ಸರಕಾರಕ್ಕೆ ಸಂಕಷ್ಟ

ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ರಹಿತ ಹೆಸರನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ದಿಲ್ಲಿ ಆಪ್‌ ಸರಕಾರಕ್ಕೀಗ ಹೊಸ ಅಬಕಾರಿ ನೀತಿಯ ಸಂಕಷ್ಟ ತಲೆದೋರಿದೆ. ಡಿಸಿಎಂ ಮನೀಶ್‌ ಸಿಸೋಡಿಯಾ ಅವರಿಗೂ ಈ ನೀತಿ ಸಂಕಟವಾಗಿದೆ. ಹಾಗಾದರೆ, ಏನಿದು ಹೊಸ ಅಬಕಾರಿ ನೀತಿ? ಈ ಬಗ್ಗೆ ಒಂದು ನೋಟ ಇಲ್ಲಿದೆ.

ಏನಿದು ಅಬಕಾರಿ ನೀತಿ?
ತಜ್ಞರ ಸಮಿತಿಯೊಂದು ನೀಡಿದ ವರದಿ ಪ್ರಕಾರ, ಕೇಜ್ರಿವಾಲ್‌ ಸರಕಾರ, 2021ರ ನವೆಂಬರ್‌ 17ರಂದು ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಅದರಂತೆ ಖಾಸಗಿ ಕಂಪೆನಿಗಳಿಗೆ ಓಪನ್‌ ಟೆಂಡರ್‌ ಮೂಲಕ 849 ಲಿಕ್ಕರ್‌ ವೆಂಡ್ಸ್‌ಗಳನ್ನು ನೀಡಲಾಗಿತ್ತು. ಅಲ್ಲದೆ, ದಿಲ್ಲಿ ನಗರವನ್ನು 32 ವಲಯಗಳಾಗಿ ವಿಂಗಡಿಸಿ, ಪ್ರತೀ ವಲಯಕ್ಕೆ 27 ಮಾರಾಟ ಮಳಿಗೆಗಳನ್ನು ನೀಡಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು ಶಂಕೆಯಿಂದ ದಿಲ್ಲಿ ಲೆ| ಗವರ್ನರ್‌ ವಿಕೆ ಸಕ್ಸೇನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು. ವಿಚಿತ್ರವೆಂದರೆ, ಈಗ ಹೊಸ ನೀತಿಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ ಎಂದು ಹಳೇ ನೀತಿಯನ್ನೇ ಜಾರಿಗೆ ತರಲಾಗಿದೆ.

ಸೀಸೋಡಿಯಾ ವಿರುದ್ಧದ ಆರೋಪ ಏನು?
ಎಫ್ಐಆರ್‌ ನಲ್ಲಿ ದಾಖ­ ಲಿ­­ಸಿರು­ವಂತೆ ಮನೀಷ್‌ ಸಿಸೋ ಡಿಯಾ ಅವರ ಆಪ್ತರು, ಅಬಕಾರಿ ಪರವಾನ­ಗಿ­ಗಳನ್ನು ತಮಗೆ ಬೇಕಾದವರಿಗೆ ನೀಡಿದ್ದು, ಇವರಿಗೆ 4 ರಿಂದ 5 ಕೋಟಿ ರೂ.ಗಳಷ್ಟು ಹಣ ಸಂದಾಯ ಮಾಡಲಾ­ಗಿದೆ. ಡಿಸಿಎಂ ಸೇರಿದಂತೆ 15 ಮಂದಿ ವಿರುದ್ಧ ಎಫ್ಐಆರ್‌ ಹಾಕಲಾಗಿದೆ.

ಆಗಿರುವ ಅಕ್ರಮವೇನು?
ಸಿಬಿಐ ಪ್ರಕಾರ, ಅಬಕಾರಿ ನೀತಿ 2021-22 ಅನ್ನು ದಿಲ್ಲಿ ಸರಕಾರ ಸಂಬಂಧಿತರ ಒಪ್ಪಿಗೆ ಪಡೆಯದೆಯೇ ಜಾರಿ ಮಾಡಿದೆ. ಹಾಗೆಯೇ ಅಬಕಾರಿ ಪರವಾನಗಿ ವಿಚಾರದಲ್ಲಿ ಕೆಲವೊಬ್ಬರಿಗೆ ಅನುಕೂಲವಾಗುವಂತೆ ಮಾಡಲಾಗಿದೆ. ದಿಲ್ಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮತ್ತು ಇಂಡೋ ಸ್ಪಿರಿಟ್‌ನ ಮಾಲಕ ಸಮೀರ್‌ ಮಹೇಂದು ಅವರ ಆಪ್ತರಿಗೆ ಕೋಟಿಗಳ ಲೆಕ್ಕಾಚಾರದಲ್ಲಿ ಹಣ ಪಾವತಿ ಮಾಡಲಾಗಿದೆ. ಅಲ್ಲದೆ, ಈ ಸಮೀರ್‌ ಮಹೇಂದು ಅವರೇ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.