ಸ್ವಾತಂತ್ರ್ಯ  ಭಾರತದ ವಜ್ರ- ವನ ಮಹೋತ್ಸವ


Team Udayavani, Jun 30, 2021, 11:19 PM IST

desiswara

ಕತಾರ್‌ :ಭಾರತದ 75 ವರ್ಷಗಳ ಸ್ವಾತಂತ್ರ್ಯ ಉತ್ಸವ “ಆಜಾದಿ ಕಾ ಅಮೃತ್‌ ಮಹೋತ್ಸವ್‌’ ನ ಅಂಗವಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರವು ವಿಶ್ವ ಪರಿಸರ ದಿನ ಯೋಜನೆಯ ಮೂಲಕ ಕತಾರ್‌ನಾದ್ಯಂತ 75 ಗಿಡಗಳನ್ನು ನೆಡುವ ಯೋಜನೆ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಐಸಿಸಿ ಆವರಣದಲ್ಲಿ ಮತ್ತು ವಿವಿಧ ಭಾರತೀಯ ಶಾಲೆಗಳಲ್ಲಿ ವಾರಪೂರ್ತಿ ಸಸಿಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸಂಭ್ರಮಾಚರಣೆಯ ಭಾಗವಾಗಿ ಐಸಿಸಿಯು, ಸಾರ್ವಜನಿಕ ಉದ್ಯಾನವನಗಳ ಇಲಾಖೆ, ಕತಾರ್‌ ಪುರಸಭೆ ಮತ್ತು ಪರಿಸರ ಮಂಡಳಿಯ ಸಹಯೋಗದೊಂದಿಗೆ ಮರ ನೆಡುವಿಕೆ ಸಮಾರಂಭವನ್ನು ಮಾಮುರಾ ಪಾರ್ಕ್‌ನಲ್ಲಿ ಜೂ. 14ರಂದು ಆಯೋಜಿಸಲಾಗಿತ್ತು.

ಕತಾರ್‌ನ ಭಾರತದ ರಾಯಭಾರಿ ದೀಪಕ್‌ ಮಿತ್ತಲ್‌, ಕಾನ್ಸುಲರ್‌ ಮತ್ತು ಸಮುದಾಯ ವ್ಯವಹಾರಗಳ ಮೊದಲ ಕಾರ್ಯದರ್ಶಿ ಎಸ್‌. ಕ್ಸೇವಿಯರ್‌ ಧನರಾಜ್‌, ಅಲ್‌ಸಾದ ಸಾರ್ವಜನಿಕ ಉದ್ಯಾನವನ ಇಲಾಖೆಯ ಸಹಾಯಕ ನಿರ್ದೇಶಕರಾದ ಮೊಹಮ್ಮದ್‌ ಇಬ್ರಾಹಿಂ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ದೀಪಕ್‌ ಮಿತ್ತಲ್‌ ಅವರು ಮಾತನಾಡಿ, ದೇಶಾದ್ಯಂತ ಒಂದು ಮಿಲಿಯನ್‌ ಸಸಿ ನೆಡುವಿಕೆ ಗುರಿಯ ಪರಿಶ್ರಮವನ್ನು ಉತ್ತೇಜಿಸಿದ ಸಾರ್ವಜನಿಕ ಉದ್ಯಾನವನ ಇಲಾಖೆ ಯನ್ನು ಅಭಿನಂದಿಸಿ,  ಕತಾರಲ್ಲಿ ವಾಸಿಸುವ ಎಲ್ಲ ನಾಗರಿಕರು ಇದರ ಪ್ರಯೋಜನವನ್ನು ಪಡೆಯುತ್ತಾರೆ ಎಂದರು.

ಈ ಸಂದರ್ಭದಲ್ಲಿ ಐಸಿಸಿಯ ಅಧ್ಯಕ್ಷರಾದ ಪಿ.ಎನ್‌. ಬಾಬು ರಾಜನ್‌, ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಟಾಗಿಲು, ಕೃಷ್ಣ ಕುಮಾರ್‌ ಜಿ.ಎಸ್‌. ಮತ್ತು ಇತರ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಅನಿಶ್‌ ಜಾರ್ಜ್‌ ಮ್ಯಾಥ್ಯೂ, ಅಫ‌Õಲ್‌ ಅಬ್ದುಲ್‌ ಮಜೀದ್‌ ಮತ್ತು ಸಜೀವ್‌ ಸತ್ಯಸೀಲನ್‌ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.