ಇನ್ನು ಮುಖ ತೋರಿಸಿ  ಏರ್‌ರ್ಪೋರ್ಟ್‌ ಒಳಗೆ ಹೋಗಿ… ಏನಿದು ವ್ಯವಸ್ಥೆ?

Team Udayavani, Dec 15, 2022, 7:30 AM IST

ಇನ್ನು ಮುಖ ತೋರಿಸಿ  ಏರ್‌ರ್ಪೋರ್ಟ್‌ ಒಳಗೆ ಹೋಗಿ… ಏನಿದು ವ್ಯವಸ್ಥೆ?

ಬೆಂಗಳೂರು, ಹೊಸದಿಲ್ಲಿ ಮತ್ತು ವಾರಾಣಸಿ ವಿಮಾನ ನಿಲ್ದಾಣಗಳಲ್ಲಿ ಡಿಜಿಯಾತ್ರಾ ಎಂಬ ಫೇಸಿಯಲ್‌ ರೆಕಗ್ನಿಶನ್‌ ವ್ಯವಸ್ಥೆ ಜಾರಿಗೆ ಬಂದಿದೆ. ಅಂದರೆ ಇನ್ನು ಮುಂದೆ ಗೇಟ್‌ಗಳಲ್ಲಿ ಮುಖ ತೋರಿಸಿ, ಸೆಕ್ಯುರಿಟಿ ಚೆಕ್‌  ಮುಗಿಸಿ ಒಳಗೆ ಹೋಗಬಹುದು. ಹಾಗಾದರೆ ಏನಿದು ವ್ಯವಸ್ಥೆ? ಹೇಗೆ ಕಾರ್ಯ ನಿರ್ವಹಿಸಲಿದೆ? ಇಲ್ಲಿದೆ ಮಾಹಿತಿ…

ಏನಿದು ಡಿಜಿಯಾತ್ರಾ
ಇದೊಂದು ಫೇಸಿಯಲ್‌ ರೆಕಗ್ನಿಶನ್‌ ವ್ಯವಸ್ಥೆ. ಮುಖವನ್ನೇ ದಾಖಲಾತಿಯಂತೆ ಬಳಸಿಕೊಳ್ಳಬಹುದು. ಇದರಿಂದಾಗಿ ಏರ್‌ಪೋರ್ಟ್‌ಗಳ ಗೇಟ್‌ಗಳಲ್ಲಿ ಬೋರ್ಡಿಂಗ್‌ ಪಾಸ್‌ ಮತ್ತು ಐಡಿ ಕಾರ್ಡ್‌ ತೋರಿಸುವ ಅಗತ್ಯವಿರುವುದಿಲ್ಲ. ಗೇಟ್‌ಗಳಲ್ಲಿನ ಉದ್ದದಕ್ಯೂ ತಪ್ಪಿಸುವುದೇ ಇದರ ಪ್ರಮುಖ ಉದ್ದೇಶ.

ಹೊಸ ವ್ಯವಸ್ಥೆ ಕೆಲಸ ಮಾಡುವುದು ಹೇಗೆ?
1.ಮೊದಲಿಗೆ ಮೊಬೈಲ್‌ನಲ್ಲಿ ಡಿಜಿಯಾತ್ರಾ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಿ.
2.ನೋಂದಣಿಗೆ ಆಧಾರ್‌ ಅಥವಾ ಡಿಜಿಲಾಕರ್‌ ಅನ್ನು ಲಿಂಕ್‌ ಮಾಡಬಹುದು.
3.ಸೆಲ್ಫಿ ಮೂಲಕ ನಿಮ್ಮ ಮುಖಚಹರೆಯನ್ನು ನೋಂದಣಿ ಮಾಡಿಕೊಳ್ಳಿ.

ಪ್ರಯಾಣಿಕರು ಏನು ಮಾಡಬೇಕು?
ಎಂಟ್ರಿ ಗೇಟ್‌
ಇ-ಗೇಟ್‌ ಬಳಿ ನಿಂತು ನಿಮ್ಮ ಬೋರ್ಡಿಂಗ್‌ ಪಾಸ್‌ ಸ್ಕ್ಯಾನ್‌ ಮಾಡಿ. ಬಳಿಕ ನಿಗದಿತ ಜಾಗದಲ್ಲಿ ನಿಂತರೆ ನಿಮ್ಮ ಮುಖ ಸ್ಕ್ಯಾನ್‌ ಆಗುತ್ತದೆ. ಬಳಿಕ ಗೇಟ್‌ ತನ್ನಿಂತಾನೇ ಓಪನ್‌ ಆಗುತ್ತದೆ.

ಟರ್ಮಿನಲ್‌
ನಿಮ್ಮ ಏರ್‌ಲೈನ್‌ ಕೌಂಟರ್‌ಗೆ ಹೋಗಿ ನಿಮ್ಮ ಬ್ಯಾಗೇಜ್‌ ಚೆಕ್‌ ಇನ್‌ ಮಾಡಿಸಿ. ಬಳಿಕ ಅಲ್ಲಿಯೂ ನಿಮ್ಮ ಫೇಸ್‌ ರೆಕಗ್ನಿಶನ್‌ ಮೂಲಕ ಬೋರ್ಡಿಂಗ್‌ ಪಾಸ್‌ ದೃಢೀಕರಿಸಿ.

ಸೆಕ್ಯುರಿಟಿ ಟೆಕ್‌ ಮತ್ತು ಬೋರ್ಡಿಂಗ್‌
ನಿಗದಿತ ಜಾಗದಲ್ಲಿ ನಿಂತುಕೊಳ್ಳಿ. ಕೆಮರಾ ಮೂಲಕ ನಿಮ್ಮ ಫೇಸ್‌ ಸ್ಕ್ಯಾನ್‌ ಆಗುತ್ತದೆ. ನಿಮ್ಮ ಮುಖ ಮ್ಯಾಚ್‌ ಆದ ಕೂಡಲೇ ಇ-ಗೇಟ್‌ ಓಪನ್‌ ಆಗುತ್ತದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.