G20 ; ಜೈವಿಕ ಇಂಧನ ಮೈತ್ರಿ ಅಧಿಕೃತ ಘೋಷಣೆ


Team Udayavani, Sep 10, 2023, 6:50 AM IST

g 20

ಜಿ20 ರಾಷ್ಟ್ರಗಳ ಸಮ್ಮೇಳನದ ಮೊದಲ ದಿನವೇ ಜಾಗತಿಕ ಜೈವಿಕ ಇಂಧನ ಮೈತ್ರಿ (ಜಿಬಿಎ) ಘೋಷಣೆಯಾಗಿದೆ. ಹವಾಮಾನ ಬದಲಾವಣೆ ವಿರುದ್ಧ ಭಾರತದ ಹೋರಾಟಕ್ಕೆ ಇದು ಶಕ್ತಿ ತುಂಬಲಿದೆ. ಜೈವಿಕ ಇಂಧನಕ್ಕೆ ಸರಕಾರ ಹೆಚ್ಚು ಒತ್ತು ನೀಡುತ್ತಿರುವುದೇಕೆ? ಈ ಇಂಧನದಿಂದಾಗುವ ಲಾಭವೇನು? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಏನಿದು ಜೈವಿಕ ಇಂಧನ?
ಸಸ್ಯಗಳು, ಧಾನ್ಯಗಳು, ಕೃಷಿ ತ್ಯಾಜ್ಯ, ಪಾಚಿ, ಪ್ರಾಣಿಗಳು ಮತ್ತು ಆಹಾರದ ತ್ಯಾಜ್ಯಗಳಿಂದ ಪಡೆಯಲಾಗುವ ದಹನಶೀಲ ದ್ರವ ಅಥವಾ ಅನಿಲವನ್ನು ಜೈವಿಕ ಇಂಧನಗಳು ಎನ್ನುತ್ತಾರೆ.

ಮೊದಲು ಪರಿಚಯವಾಗಿದ್ದು 1890ರಲ್ಲಿ ಪ್ಯಾರಿಸ್‌ ನಿವಾಸಿ ರುಡಾಲ್ಫ್ ಡೀಸೆಲ್‌ ಎಂಬವರು ಒಂದು ಎಂಜಿನ್‌ ಅನ್ನು ಅಭಿವೃದ್ಧಿಪಡಿಸಿದರು. ಕೃಷಿ ಬಳಕೆಗೆಂದು ಅಭಿವೃದ್ಧಿಪಡಿಸಲಾದ ಈ ಆಂತರಿಕ ದಹನಕಾರಿ ಎಂಜಿನ್‌ ಸಸ್ಯಜನ್ಯ ತೈಲದಿಂದ ಕಾರ್ಯನಿರ್ವಹಿಸುತ್ತಿತ್ತು.

ಜೈವಿಕ ಇಂಧನ ಉತ್ಪಾದನೆ ಹೇಗೆ?
ಕಚ್ಚಾ ಸಾಮಗ್ರಿಗೆ ಅನುಗುಣವಾಗಿ ವಿಶೇಷ ಸಂಸ್ಕರಣಾಗಾರ ಗಳನ್ನು ಈ ರೀತಿ ವಿಂಗಡಿಸಲಾಗಿದೆ: ಮೊದಲ ತಲೆಮಾರಿನ (1ಜಿ) ಘಟಕಗಳು ಕಬ್ಬು ಬೆಳೆ ಮತ್ತು ಧಾನ್ಯಗಳ ಪಿಷ್ಟವನ್ನು ಸಂಸ್ಕರಿಸುತ್ತವೆ. ಖಾದ್ಯೆàತರ ಸಸ್ಯಗಳು, ಕೃಷಿ ತ್ಯಾಜ್ಯಗಳನ್ನು 2ನೇ ತಲೆಮಾರಿನ ಘಟಕಗಳು(2ಜಿ) ಸಂಸ್ಕರಿಸುತ್ತವೆ. ಮೂರನೇ ತಲೆಮಾರಿನ ಘಟಕಗಳು(3ಜಿ) ಪಾಚಿ ಮತ್ತು ಸೂಕ್ಷ್ಮಜೀವಿಗಳಿಂದ ಜೈವಿಕ ಇಂಧನವನ್ನು ತಯಾರಿಸುತ್ತವೆ.

ಬಳಕೆ ಯಾಕೆ ಮುಖ್ಯ?
ಇಂಧನದ ಸುಸ್ಥಿರ ಮೂಲಗಳು ಜಗತ್ತಿನ ಎಲ್ಲ ಪ್ರದೇಶಗಳಲ್ಲೂ ಲಭ್ಯವಿರುತ್ತವೆ. ಅಲ್ಲದೇ ಜೈವಿಕ ಇಂಧನಗಳು ವಾಹನಗಳ ಇಂಗಾಲ ಹೊರಸೂಸುವಿಕೆಯನ್ನು ತಗ್ಗಿಸುತ್ತವೆ, ರೈತರ ಆದಾಯ ಹೆಚ್ಚಿಸುತ್ತವೆ ಮತ್ತು ಭಾರತದಂಥ ದೇಶಗಳು ಆಮದು ಮಾಡಿದ ತೈಲವನ್ನೇ ನೆಚ್ಚಿಕೊಳ್ಳುವ ಆವಶ್ಯಕತೆ ಇರುವುದಿಲ್ಲ.

ಭಾರತದಲ್ಲಿ ಜೈವಿಕ ಇಂಧನ ಕಾರ್ಯಕ್ರಮ ಆರಂಭ ಯಾವಾಗ?
ರಾಷ್ಟ್ರೀಯ ಜೈವಿಕ ಇಂಧನ ನೀತಿ ಮೊದಲು ಜಾರಿಯಾಗಿದ್ದು 2009ರಲ್ಲಿ. ಇದನ್ನು 2022ರಲ್ಲಿ ಪರಿಷ್ಕರಿಸಲಾಯಿತು. ಪೆಟ್ರೋಲ್‌ ಜತೆ ಶೇ.20 ಎಥೆ‌ನಾಲ್‌ ಮಿಶ್ರಣ ಗೊಳಿಸುವ ಗುರಿಯನ್ನು 2025ರವರೆಗೆ ವಿಸ್ತರಿಸುವ ನಿಟ್ಟಿನಲ್ಲಿ ಈ ಪರಿಷ್ಕರಣೆ ನಡೆಯಿತು. 2023-24ರ ವೇಳೆಗೆ ವರ್ಷಕ್ಕೆ 15 ದಶಲಕ್ಷ ಟನ್‌ ಅನಿಲ ಉತ್ಪಾದನೆಗಾಗಿ 5 ಸಾವಿರ ಸಿಬಿಜಿ(ಸಂಕ್ಷೇಪಿತ ಜೈವಿಕ ಅನಿಲ) ಸ್ಥಾವರ ನಿರ್ಮಿಸುವ ಯೋಜನೆಯನ್ನು 2018ರಲ್ಲಿ ಅನಾವರಣಗೊಳಿಸಲಾ ಯಿತು.

ಭಾರತದ ಉತ್ಪಾದನೆ
2022ರಲ್ಲಿ ಭಾರತವು ಸುಮಾರು 3 ಶತಕೋಟಿ ಲೀ. ಎಥೆನಾಲ್‌ ಉತ್ಪಾದಿಸಿದೆ. ಅಮೆ ರಿಕ, ಯುರೋಪ್‌, ಬ್ರೆಜಿಲ್‌ ಅನ್ನು ಹೊರತು ಪಡಿಸಿದರೆ ಜಗತ್ತಿನ ಒಟ್ಟಾರೆ ಉತ್ಪಾದನೆಯ ಶೇ.16ರಷ್ಟು.

ಜಗತ್ತಿನ ಪ್ರಮುಖ ಜೈವಿಕ ಇಂಧನ ಉತ್ಪಾದಕರು
2022ರ ಟಾಪ್‌ ಎಥೆನಾಲ್‌ ಉತ್ಪಾದಕರು: ಅಮೆರಿಕ (57.5 ಶತಕೋಟಿ ಲೀ.) ಮತ್ತು ಬ್ರೆಜಿಲ್‌ (35.6 ಶತಕೋಟಿ ಲೀ.)
ಟಾಪ್‌ ಬಯೋಡೀಸೆಲ್‌ ಉತ್ಪಾದಕರು: ಯುರೋಪ್‌(17.7 ಶತಕೋಟಿ ಲೀ.), ಅಮೆರಿಕ (14.5 ಶತಕೋಟಿ ಲೀ.), ಇಂಡೋನೇಷ್ಯಾ (9.3 ಶತಕೋಟಿ ಲೀ.)

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Ammebala-Subbarao

ಸ್ವಾವಲಂಬಿ ಬದುಕು, ಹೆಣ್ಣು ಮಕ್ಕಳ ಶಿಕ್ಷಣ ಪ್ರವರ್ತಕ ಅಮ್ಮೆಂಬಳ ಸುಬ್ಬರಾವ್‌ ಪೈ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.