ಬಾಲ್ಯದಲ್ಲಿ ಚಪ್ಪರಿಸಿದ ಹಬ್ಬದಡುಗೆಯ ರುಚಿ ನಾಲಿಗೆಯ ಕೊನೆಯಲ್ಲಿ ಇನ್ನೂ ಇದೆ..!

ಮನೆಯ ಸುತ್ತ ಮುತ್ತಲು ದೀಪವನ್ನು ಹಚ್ಚಿ ಅದರ ಸೌಂದರ್ಯ ಸವಿದ ಕ್ಷಣವನ್ನಂತೂ ಮರೆಯಲು ಸಾಧ್ಯವೇ ಇಲ್ಲ.

Team Udayavani

ಬಾಲ್ಯದಲ್ಲಿ ಚಪ್ಪರಿಸಿದ ಹಬ್ಬದಡುಗೆಯ ರುಚಿ ನಾಲಿಗೆಯ ಕೊನೆಯಲ್ಲಿ ಇನ್ನೂ ಇದೆ..!

ಮಧುರಾ ಎಲ್‌. ಭಟ್ಟ, ಎಸ್‌.ಡಿ.ಎಂ. ಕಾಲೇಜು ಉಜಿರೆ
ದೀಪಾವಳಿ ಮೊದಲನೆಯ ದಿನದಿಂದ ಕೊನೆಯ ದಿನದ ತನಕ ನಮ್ಮನ್ನು ಹಿಡಿಯುವವರು ಯಾರು ಇರುತ್ತಿರಲಿಲ್ಲ. ಮೊದಲ ದಿನವಂತೂ ನೆತ್ತಿಗೆ ಎಣ್ಣೆ ಹಾಕಿ ಬಿಸಿ ಬಿಸಿ ನೀರಿಂದ ಸ್ನಾನವನ್ನು ಮಾಡಬೇಕಿತ್ತು. ಆ ಎಣ್ಣೆಯನ್ನು ಹಾಕಿಸಿಕೊಳ್ಳಲು ಇಷ್ಟವಿಲ್ಲದೆ ಮನೆಯಲೆಲ್ಲ ಓಡಾಡಿ, ತಪ್ಪಿಸಿಕೊಂಡು ಕೊನೆಗೂ ಅಮ್ಮನ ಕೈಯಲ್ಲಿ ಒದೆ ತಿಂದು ಎಣ್ಣೆ ಹಚ್ಚಿಸಿಕೊಂಡಿದ್ದನ್ನು ಮರೆಯಲು ಸಾಧ್ಯವಿಲ್ಲ. ಅದಾದ ಅನಂತರ ಮನೆಯಲ್ಲಿ ಪಟಾಕಿ ತಂದಿಲ್ಲವೆಂದು ಹಠ ಮಾಡಿ ಪಟಾಕಿಯ ಬಾಕ್ಸ್‌ ಅನ್ನೇ ಕೊಳ್ಳಲು ಹೊಂಚುಹಾಕಿ ಕೊನೆಗೆ 5ರಿಂದ 6 ಪಟಾಕಿಗೆ ಸಮಾಧಾನ ಪಟ್ಟು ಕೊಳ್ಳುತ್ತಿದ್ದ ದಿನವಂತೂ ಕಣ್ಣ ಮುಂದಿದೆ. ಪಟಾಕಿಯನ್ನು ಹೊಡೆಯುವಾಗ ಕೈ ಸುಟ್ಟಿದ್ದೂ ಇದೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.