PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Team Udayavani, Apr 13, 2024, 2:28 PM IST

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

ಇಸ್ಲಾಮಾಬಾದ್:‌ ಪಾಕಿಸ್ತಾನ-ಅಫ್ಘಾನಿಸ್ತಾನದ ಗಡಿ ಭಾಗದಲ್ಲಿರುವ ಐತಿಹಾಸಿಕ ಹಿಂದೂ ದೇವಾಲಯ “ಖೈಬರ್‌ ದೇವಸ್ಥಾನ” ನವನ್ನು ವರ್ಷದ ಆರಂಭದಲ್ಲಿ ಧ್ವಂಸಗೊಳಿಸುವ ಮೂಲಕ ವಾಣಿಜ್ಯ ಸಂಕೀರ್ಣ ಕಟ್ಟಲು ಅನುವು ಮಾಡಿಕೊಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ಪಿಟಿಐ ನ್ಯೂಸ್‌ ಏಜೆನ್ಸಿ ವರದಿ ಪ್ರಕಾರ, ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ವಾಣಿಜ್ಯ ಸಂಕೀರ್ಣ ಕಟ್ಟಡ ಕಾಮಗಾರಿ ಆರಂಭಗೊಂಡಿರುವುದಾಗಿ ತಿಳಿಸಿದೆ. ಈ ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ಕುಟುಂಬ ಸದಸ್ಯರು ಭಾರತಕ್ಕೆ ವಲಸೆ ಹೋದ ನಂತರ 1947ರಿಂದ ದೇವಸ್ಥಾನವನ್ನು ಮುಚ್ಚಲಾಗಿತ್ತು.

ಈ ದೇವಾಲಯವು ಖೈಬರ್‌ ಜಿಲ್ಲೆಯ ಗಡಿ ಪಟ್ಟಣವಾದ ಲಾಂಡಿ ಕೋಟಾಲ್‌ ಬಜಾರ್‌ ಪ್ರದೇಶದಲ್ಲಿತ್ತು. ತಿಂಗಳುಗಳ ಹಿಂದೆ ದೇವಾಲಯವನ್ನು ಧ್ವಂಸಗೊಳಿಸಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಆದರೆ ಆ ಪ್ರದೇಶದಲ್ಲಿ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂಬುದನ್ನು ಪಾಕಿಸ್ತಾನ ಅಧಿಕಾರಿಗಳು ನಿರಾಕರಿಸಿದ್ದು, ಕಾನೂನಿನ ಪ್ರಕಾರ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಹೇಳಿದೆ.

ಬುಡಕಟ್ಟು ಪತ್ರಕರ್ತ ಇಬ್ರಾಹಿಂ ಶಿನ್ವಾರಿ ಅವರ ಪ್ರಕಾರ, ಲಾಂಡಿ ಕೋಟಾಲ್‌ ಬಜಾರ್‌ ಪ್ರದೇಶದಲ್ಲಿ ಐತಿಹಾಸಿಕ ದೇವಾಲಯ ಇತ್ತು. ಆದರೆ ಅಲ್ಲಿದ್ದ ಹಿಂದೂ ಕುಟುಂಬ 1947ರಲ್ಲಿ ಭಾರತಕ್ಕೆ ವಲಸೆ ಹೋದ ನಂತರ ಮುಚ್ಚಲಾಗಿತ್ತು. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಘಟನೆ ನಂತರ ಲಾಂಡಿ ಕೋಟಾಲ್‌ ಪ್ರದೇಶದಲ್ಲಿದ್ದ ಹಿಂದೂ ದೇವಾಲಯವನ್ನು ಭಾಗಶಃ ಧ್ವಂಸಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Kannada-Horata

Golden Jubliee: ಕನ್ನಡಕ್ಕೆ ಹೋರಾಡುತ್ತಲೇ ಇರಬೇಕಾದ ಸ್ಥಿತಿ ಬಾರದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.