ಹೇಗೆ ನಡೆಯಿತು ಕಾರ್ಯತಂತ್ರ?
Team Udayavani, May 25, 2019, 5:00 AM IST
-ಎಡಪಕ್ಷಗಳ ಪ್ರಾಬಲ್ಯವಿದ್ದ ಬುಡಕಟ್ಟು ಪ್ರದೇಶಗಳ ಮೇಲೆ ಬಿಜೆಪಿ ಕಣ್ಣಿಟ್ಟಿತು. ಚುನಾವಣೆಗೂ ಹಲವು ತಿಂಗಳುಗಳ ಮುಂಚೆಯೇ ಆ ಪ್ರದೇಶಗಳಿಗೆ ಆರೆಸ್ಸೆಸ್ ಪ್ರವೇಶವಾಯಿತು.
-ಈ ಪ್ರದೇಶಗಳಲ್ಲಿ ಆರೆಸ್ಸೆಸ್ ಒಟ್ಟು 150 ಏಕಾಲ್ ವಿದ್ಯಾಲಯಗಳನ್ನು ನಿರ್ಮಿಸಿತು. ತಳಮಟ್ಟದಲ್ಲೇ ಪಕ್ಷ ಸಂಘಟನೆಯ ಕೆಲಸ ಶುರು ಮಾಡಿತು.
-ಟಿಎಂಸಿಯೊಳಗೇ ನಾಯಕರಲ್ಲಿನ ಭಿನ್ನಮತವನ್ನು ಅರಿತು, ಬಂಡಾಯ ನಾಯಕರನ್ನು ತನ್ನತ್ತ ಎಳೆದುಕೊಳ್ಳುವಲ್ಲಿ ಬಿಜೆಪಿ ಸಫಲವಾಯಿತು.
-ಎಡಪಕ್ಷದ ಮತಗಳನ್ನು ಬಿಜೆಪಿಯ ಮತಗಳಾಗಿ ಪರಿವರ್ತಿಸುವಲ್ಲಿ ನಡೆಸಿದ ಕಾರ್ಯತಂತ್ರವೂ ಯಶಸ್ವಿಯಾಯಿತು.
-ಬಂಗಾಳದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊಡೆದೋಡಿಸುವುದಾಗಿ ಪಣ ತೊಡಲಾಯಿತು. ಪ್ರಚಾರ ರ್ಯಾಲಿಗಳಲ್ಲಿ ಈ ವಿಚಾರಕ್ಕೆ ಹೆಚ್ಚು ಆದ್ಯತೆ ನೀಡಲಾಯಿತು.
-ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪಶ್ಚಿಮ ಬಂಗಾಳದಲ್ಲಿ 17ಕ್ಕೂ ಹೆಚ್ಚು ರ್ಯಾಲಿಗಳನ್ನು ನಡೆಸಿದರು. ಚುನಾವಣೆ 7 ಹಂತಗಳಲ್ಲಿ ನಡೆದಿದ್ದು ಇನ್ನೂ ಅನುಕೂಲವಾಯಿತು.
-ಅಮಿತ್ ಶಾ ಅವರು ಅಧ್ಯಕ್ಷರಾದ ಮೇಲೆ ದೀದಿಯ ಭದ್ರಕೋಟೆಗೆ ಬರೋಬ್ಬರಿ 84 ಬಾರಿ ಭೇಟಿ ನೀಡಿದ್ದು, ಪಕ್ಷದ ನಾಯಕರೊಂದಿಗೆ ನಿರಂತರ ಸಂಪರ್ಕ ಸಾಧಿಸಿದರು.
-ತಳಮಟ್ಟದಲ್ಲೇ ಪಕ್ಷದ ಸಂಘಟನೆಗೆ ತೊಡಗಿದರು. ಪಕ್ಷಕ್ಕೆ ಅಡಿಪಾಯವೇ ಇಲ್ಲದಂಥ ಒಂದು ರಾಜ್ಯದಲ್ಲಿ ಕಾರ್ಯಕರ್ತರ ದಂಡನ್ನೇ ಹುಟ್ಟುಹಾಕುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.