ಈ ಮಗುವಿನ ನಡೆ ಎಷ್ಟು ನಿಸ್ವಾರ್ಥ ಅಲ್ವಾ : ತಾನು ನೆನೆದರೂ ನಾಯಿಯನ್ನು ನೆನೆಯಲು ಬಿಡುತ್ತಿಲ್ಲ

Team Udayavani, May 1, 2021, 10:10 AM IST

ಜಹಗ್ರಗ

ಚಿಕ್ಕ ಚಿಕ್ಕ ಮಕ್ಕಳು ಏನು ಮಾಡಿದರೂ ಕೂಡ ಅದನ್ನು ನೋಡಲು ಸುಂದರವಾಗಿರುತ್ತದೆ. ಅಲ್ಲದೆ ನಾವು ಎಷ್ಟೇ ಬೇಸರದಲ್ಲಿದ್ದರೂ ಒಂದರಗಳಿಗೆ ಮಕ್ಕಳ ಜೊತೆ ನಿಂತು ಅವರು ಆಟವಾಡುದನ್ನು ನೋಡಿದರೆ ಮನಸ್ಸಿಗೆ ಉಲ್ಲಾಸದ ಜೊತೆ ಖುಷಿಯಾಗುತ್ತದೆ. ಮುಗ್ಧ ಮನಸ್ಸಿನ ಆ ಕಂದಮ್ಮಗಳ ಆಟವೇ ಹಾಗಿರುತ್ತದೆ.

ಇನ್ನು ಕೆಲವು ಬಾರಿ ಮಕ್ಕಳು ಮಾಡುವ ಕೆಲಸಗಳು ದೊಡ್ಡವರಿಗೂ ಕೂಡ ಸ್ಪೂರ್ತಿಯಾಗುತ್ತವೆ. ಅಲ್ಲದೆ ಪಾಠವನ್ನು ಕಲಿಸುವಂತಿರುತ್ತದೆ. ಇದಕ್ಕೆ ಸಾಕ್ಷಿಯಾಗುವಂತಹ ಸುದ್ದಿಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕಾಣಸಿಗುತ್ತದೆ. ಇಂತಹದ್ದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ನೋಡುಗರನ್ನು ಖುಷಿ ಪಡಿಸುತ್ತಿದೆ.

@HopkinsBRFC ಎನ್ನುವ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಆ ವಿಡಿಯೋದಲ್ಲಿ ಮಗುವೊಂದು ಮಳೆಯಲ್ಲಿ ತಾನು ನೆನೆದರೂ ಕೂಡ ತನ್ನ ಸಂಗಡ ಇರುವ ನಾಯಿಯನ್ನು ನೆನೆಯಲು ಬಿಡದೆ ಕೊಡೆ ಹಿಡಿಯುತ್ತಿದೆ. ಕೇವಲ 11 ಸೆಕೆಂಡುಗಳು ಇರುವ ಈ ವಿಡಿಯೋದಲ್ಲಿ ಮಗುವಿನ ಆಟ ಎಂಥವರನ್ನೂ ಒಂದುಕ್ಷಣ ತಿರುಗಿ ನೋಡುವಂತೆ ಮಾಡಿದೆ.

ಸುರಿಯುತ್ತಿರುವ ಮಳೆಯಲ್ಲಿ ನೆನೆಯುತ್ತಿದ್ದ ನಾಯಿಯ ಕಷ್ಟಕ್ಕೆ ಮರುಗಿದ ಮಗು ತಾನು ಹಿಡಿದಿದ್ದ ಕೊಡೆಯನ್ನೇ ಶ್ವಾನಕ್ಕೆ ಹಿಡಿಯುವ ದೃಶ್ಯವಿದು. ತಾನು ಮಳೆಯಲ್ಲಿ ಒದ್ದೆಯಾಗುತ್ತಿದ್ದರೂ ಅದರ ಬಗ್ಗೆ ಚಿಂತಿಸದ ಈ ಮಗು ಶ್ವಾನವನ್ನು ಆದಷ್ಟು ಕೊಡೆಯೊಳಗೆ ತರುವ ಪ್ರಯತ್ನ ಮಾಡುತ್ತಿದ್ದಳು.

ಈ ವಿಡಿಯೋಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಮುಗ್ಧ ಮಗುವಿನ ಈ ನಡೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಟಾಪ್ ನ್ಯೂಸ್

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.