ಗಣರಾಜ್ಯೋತ್ಸವಕ್ಕೆ ಅತಿಥಿ ಆಯ್ಕೆ ಹೇಗೆ? ಇಲ್ಲಿದೆ ಮಾಹಿತಿ…

Team Udayavani, Nov 30, 2022, 8:15 AM IST

ಗಣರಾಜ್ಯೋತ್ಸವಕ್ಕೆ ಅತಿಥಿ ಆಯ್ಕೆ ಹೇಗೆ? ಇಲ್ಲಿದೆ ಮಾಹಿತಿ…

2023ರ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಅತಿಥಿಯಾಗಿ ಈಜಿಪ್ಟ್ ನ ಅಧ್ಯಕ್ಷ ಅದ್ದೇಹ್‌ ಫ‌ತೇಹ್‌ ಅಲ್‌-ಸಿಸಿ ಅವರನ್ನು ಆಹ್ವಾನಿಸಲಾಗಿದ್ದು, ಅವರೂ ಬರಲು ಒಪ್ಪಿದ್ದಾರೆ. ಹಾಗಾದರೆ, ಗಣರಾಜ್ಯೋತ್ಸವಕ್ಕೆ ಹೇಗೆ ಅತಿಥಿಗಳನ್ನು ಆಯ್ಕೆ ಮಾಡಲಾಗುತ್ತದೆ? ಮಾನದಂಡಗಳೇನು? ಇಲ್ಲಿದೆ ಮಾಹಿತಿ…

ಯಾರಿವರು ಅಲ್‌-ಸಿಸಿ?
ಗಣರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಮೊದಲ ಈಜಿಪ್ಟ್ ನಾಯಕ ಇವರು. 2013ರಲ್ಲಿ ಮೊಹಮ್ಮದ್‌ ಮೋರ್ಸಿ ಅವರನ್ನು ಮಿಲಿಟರಿ ದಂಗೆ ಮೂಲಕ ಕೆಳಗಿಳಿಸಿ ಅಧ್ಯಕ್ಷರಾಗಿ ಆಯ್ಕೆಯಾದವರು ಅದ್ದೇಹ್‌ ಫ‌ತೇಹ್‌ ಅಲ್‌-ಸಿಸಿ. 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲೂ ಇವರ ಪಕ್ಷ ಗೆಲುವು ಸಾಧಿಸಿ ಅಧಿಕಾರವನ್ನು ಉಳಿಸಿಕೊಂಡಿತು. ಸದ್ಯ ಈಜಿಪ್ಟ್ನಲ್ಲಿ ಆರ್ಥಿಕ ಸಂಕಷ್ಟವೇರ್ಪಟ್ಟಿದ್ದು, ವಿಪಕ್ಷಗಳ ಧ್ವನಿಯನ್ನು ಅಡಗಿಸಲಾಗಿದೆ ಎಂಬ ಧ್ವನಿ ಕೇಳಿಬಂದಿದೆ.

ಗಣರಾಜ್ಯೋತ್ಸವ ಅತಿಥಿ, ಏನಿದರ ಮಹತ್ವ?
ಗಣರಾಜ್ಯೋತ್ಸವ ಭಾರತದಲ್ಲಿ ನಡೆಯುವ ಅತ್ಯುನ್ನತ ಸಮಾರಂಭವಾಗಿದ್ದು, ಇದರಲ್ಲಿ ಭಾಗಿಯಾಗುವ ವಿದೇಶಿ ಅತಿಥಿಗೆ ಅಷ್ಟೇ ಅತ್ಯುನ್ನತ ಗೌರವ ನೀಡಲಾಗುತ್ತದೆ. ಪ್ರೊಟೋ ಕಾಲ್‌ ವಿಚಾರದಲ್ಲಿಯೂ ವಿದೇಶಿ ಅತಿಥಿಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತದೆ. ಅಲ್ಲದೆ, ಇವರ ಮುಂದೆಯೇ ಗಣರಾಜ್ಯೋತ್ಸವ ಸಮಾರಂಭ ನಡೆಯುತ್ತದೆ.

ಅತಿಥಿಗಳನ್ನು ಆರಿಸುವುದು ಹೇಗೆ?
ಗಣರಾಜ್ಯೋತ್ಸವಕ್ಕೆ ಆರು ತಿಂಗಳು ಮೊದಲೇ ಈ ಪ್ರಕ್ರಿಯೆ ಆರಂಭವಾಗುತ್ತದೆ. ಮೊದಲಿಗೆ ಯಾವ ದೇಶದ ನಾಯಕರಿಗೆ ಆಹ್ವಾನ ನೀಡುವುದು ಎಂಬ ಬಗ್ಗೆ ವಿದೇಶಾಂಗ ಇಲಾಖೆಯಲ್ಲಿ ಚರ್ಚೆಯಾಗುತ್ತದೆ. ಹಾಗೆಯೇ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿರುವ, ರಾಜಕೀಯ, ಆರ್ಥಿಕ, ವಾಣಿಜ್ಯ, ಮಿಲಿಟರಿ ಕ್ಷೇತ್ರಗಳಲ್ಲಿ ಉತ್ತಮ ಸಂಬಂಧವಿರಿಸಿಕೊಂಡಿರುವ ನಾಯಕರನ್ನೇ ಆರಿಸಲಾಗುತ್ತದೆ. ಈ ಮೂಲಕವೇ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ಈ ಮೂಲಕ ಪ್ರಯತ್ನಿಸಲಾಗುತ್ತದೆ. ಒಂದು ವೇಳೆ ಯಾವುದೇ ಅತಿಥಿ ಸಿಗದಿದ್ದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರ ಸಲಹೆ ಕೇಳಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.