Karachi ಭಾರತೀಯ ಮಹಿಳೆಯ ವಡಾಪಾವ್, ಪಾವ್ಭಾಜಿ ಕಮಾಲ್!
Team Udayavani, May 13, 2024, 6:40 AM IST
ಹೊಸದಿಲ್ಲಿ: “ಕವಿತಾ ದೀದಿ ಕಾ ಇಂಡಿಯನ್ ಖಾನಾ’ ಸದ್ಯ ಈ ವೀಡಿಯೋ ಇನ್ಸ್ಟಾಗ್ರಾಂನಲ್ಲಿ ಸದ್ದು ಮಾಡುತ್ತಿದೆ. ಪಾಕಿಸ್ಥಾನದ ಕರಾಚಿ ರೈಲು ನಿಲ್ದಾಣದ ಬಳಿ ಗುಜರಾತ್ ಮೂಲದ ಕವಿತಾ ಹಾಗೂ ಅವರ ಕುಟುಂಬ ಸಣ್ಣ ಫುಡ್ ಸ್ಟಾಲ್ ನಡೆ ಸುತ್ತಿದ್ದು, ಇವರಲ್ಲಿ ಸಿಗುವ ವಡಾಪಾವ್, ಪಾವ್ಭಾಜಿ ಪಾಕಿಸ್ಥಾನ ಜನರ ಬಾಯಲ್ಲೂ ನೀರೂರಿಸು ತ್ತಿದೆ. ಕರ್ಮತ್ ಖಾನ್ ಎಂಬ ವ್ಲಾಗರ್ ಈ ಫುಡ್ ಸ್ಟಾಲ್ನಲ್ಲಿ ಸಿಗುವ ರುಚಿಕರ ಖಾದ್ಯಗಳ ಕುರಿತು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಮ್ಮಲ್ಲಿ ವೆಜ್ ಹಾಗೂ ನಾನ್ ವೆಜ್ ಖಾದ್ಯ ತಯಾರಿಸುತ್ತೇವೆ ಎಂದು ಕವಿತಾ ವೀಡಿಯೊದಲ್ಲಿ ಹೇಳಿದ್ದಾರೆ. ಕರಾಚಿಯ ಆಹಾರ ಪ್ರಿಯರು ಕವಿತಾ ಅವರನ್ನು ಕವಿತಾ ದೀದಿ ಎಂದು ಕರೆಯುತ್ತಾರೆ ಎಂದು ಖಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.