ಪರಿಸರ ಪೂರಕವಾಗಿರಲಿ ದೀಪಾವಳಿ


Team Udayavani, Nov 5, 2021, 10:56 AM IST

ಪರಿಸರ ಪೂರಕವಾಗಿರಲಿ ದೀಪಾವಳಿ

ದೀಪಾವಳಿ ಎಂದಾಕ್ಷಣ ಕಣ್ಣೆದುರಿಗೆ ಬರುವುದು ಹಚ್ಚಿದ ದೀಪ, ಹಣತೆ, ಬೆಳಕು, ಸಿಹಿತಿಂಡಿ, ಪಾಟಕಿ. ನಾವು ಪ್ರತಿದಿನ ಬೆಳಿಗ್ಗೆ ಸಾಂಯಕಾಲ ದೀಪ ಬೆಳಗತ್ತೇವೆ. ನಮ್ಮ ಸಂಸ್ಕೃತಿಯಲ್ಲಿ ದೀಪ ಬೆಳಗುವುದು ಮೂಲಕ ತಾವು ಕಾರ್ಯಕ್ರಮ ಆರಂಭಿಸುತ್ತೇವೆ. ದೀಪಕ್ಕೆ ತನ್ನದೇಯಾದ ಮಹತ್ವವನ್ನು ನಮ್ಮ ಸಂಸ್ಕೃತಿ ಕೊಟ್ಟಿದೆ. ಆದರೆ ಈಗ ಮಣ್ಣಿನಲ್ಲಿ ಮಾಡಿದ ಹಣತೆಯ ದೀಪಾ ಹಚ್ಚುವ ಬದಲು ಆದರ ಜಾಗಕ್ಕೆ ಕ್ಯಾಂಡಲ್‌ ಎನ್ನುವ ಹೊಸ ವಸ್ತು ಬಂದಿದೆ.

ಮಣ್ಣಿನ ಹಣತೆಯಲ್ಲಿ ದೀಪಾ ಹಚ್ಚುವುದರಿಂದ ದೇಶಿಯ ಕೈಗಾರಿಕೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಇನ್ನೂ ಪಟಾಕಿ ಇಲ್ಲದೆ ದೀಪಾವಳಿ ಸಂಪೂರ್ಣವಾಗಲಾರದು. ಹೆಚ್ಚು ರಾಸಾಯನಿಕ ಬಳಸಿದ ಪಟಾಕಿಯನ್ನು ಸಿಡಿಸುವುದು ಪರಿಸರಕ್ಕೂ, ಮಾನವರಿಗೂ ಅಪಾಯಕಾರಿ.

ಇದನ್ನೂ ಓದಿ:ಬೆಳಕಿನ ಹಬ್ಬ: ಕುಂದಗನ್ನಡದ ಸಂಸ್ಕೃತಿಯಲ್ಲಿ ಬಲಿಪಾಡ್ಯಮಿ

ಕೆಲವರು ಪಟಾಕಿಯನ್ನು ವಿಭಿನ್ನವಾಗಿ ಸಿಡಿಸುತ್ತಾರೆ. ಪ್ರಾಣಿಗಳ ಬಾಲಕ್ಕೆ ಪಟಾಕಿ ಕಟ್ಟಿ ಸಿಡಿಸುವುದು. ಪ್ರಾಣಿಗಳು ಮಲಗಿದ್ದಾಗ ಅವುಗಳ ಮೇಲೆ ಪಾಟಕಿ ಸಿಡಿಸುವುದು  ಮಾನವೀಯತೆ ಮರೆತು ದೀಪಾವಳಿ ಆಚಾರಿಸುತ್ತಾರೆ. ಈ ರೀತಿ ಮಾಡುವುದರಿಂದ ಪರಿಸರಕ್ಕೂ, ಪ್ರಾಣಿಗಳಿಗೂ ತುಂಬಾ ಅಪಾಯಕಾರಿ. ಆದರಿಂದ ದೀಪಾವಳಿಯನ್ನು ಯಾರಿಗೂ ತೊಂದರೆಯಾಗದಂತೆ ಆಚರಿಸುವುದು ತುಂಬಾ ಮುಖ್ಯವಾಗಿದೆ. ಹಾಗೆ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ರೀತಿ ದೀಪಾವಳಿ ಆಚರಿಸುವುದು ಉತ್ತಮ.

ನಿವೇದಿತಾ, ಜಾರ್ಕಳ ಮುಂಡ್ಮಿ

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.