ನಿರುದ್ಯೋಗದಿಂದ ಹೆಚ್ಚು ಆತ್ಮಹತ್ಯೆ
Team Udayavani, Jan 15, 2020, 6:03 AM IST
2017-18ರ ಸಾಲಿನಲ್ಲಿ ದೇಶದ ಸುಮಾರು 12 ಸಾವಿರ ನಿರುದ್ಯೋಗಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಆತ್ಮಹತ್ಯೆಯ ಸಂಖ್ಯೆ ಇದೇ ವರ್ಷ ದೇಶಾದ್ಯಂತ ಆತ್ಮಹತ್ಯೆಗೆ ಶರಣಾಗಿರುವ ರೈತರ ಸಂಖ್ಯೆಗಿಂತಲೂ ಅಧಿಕವಾಗಿದೆ ಎಂದು ನ್ಯಾಶನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ (NCRB)ದ ಭಾರತದಲ್ಲಿ ಆತ್ಮಹತ್ಯೆ ಎಂಬ ವರದಿಯಲ್ಲಿ ಅಂಕಿ-ಅಂಶ ಸಹಿತ ವಿವರವಾಗಿ ಉಲ್ಲೇಖೀಸಿದೆ.
12,936 ಆತ್ಮಹತ್ಯೆ
ಈ ಪೈಕಿ 12,936 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಸಂಭವಿಸಿರುವ ಒಟ್ಟು ನಿರುದ್ಯೋಗಿಗಳ ಆತ್ಮಹತ್ಯೆ ಪ್ರಮಾಣ ಶೇ. 9.6ರಷ್ಟಿದೆ. ಗಂಟೆಗೊಂದು ಆತ್ಮಹತ್ಯೆ ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿಂದಾಗಿ ಪ್ರತಿ 1 ಗಂಟೆಗೆ ಓರ್ವ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ.
ಸುಮಾರು 10 ಸಾವಿರ ಪುರುಷರು
ಆತ್ಮಹತ್ಯೆಗೆ ಶರಣಾಗಿರುವ ನಿರುದ್ಯೋಗಿಗಳಲ್ಲಿ ಪುರುಷರ ಸಂಖ್ಯೆ ಅಧಿಕವಾಗಿದೆ. ಒಟ್ಟು 10,687 ನಿರುದ್ಯೋಗಿ ಪುರುಷರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2,249 ಮಹಿಳೆಯರು
2,249 ನಿರುದ್ಯೋಗಿ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಪ್ರಥಮ
ನಿರುದ್ಯೋಗಿಗಳ ಆತ್ಮಹತ್ಯೆಯಲ್ಲಿ ಕೇರಳ ರಾಜ್ಯ ಮೊದಲ ಸ್ಥಾನದಲ್ಲಿದೆ. ಇಲ್ಲಿ 1,585 ಜನ ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯಕ್ಕೆ 4ನೇ ಸ್ಥಾನ
ನಿರುದ್ಯೋಗ ಸಮಸ್ಯೆ ಹಿನ್ನೆಲೆ ಅತೀ ಹೆಚ್ಚು ಆತ್ಮಹತ್ಯೆ ಘಟಿಸಿದ ರಾಜ್ಯಗಳ ಪೈಕಿ ಕರ್ನಾಟಕ 4ನೇ ಸ್ಥಾನದಲ್ಲಿದೆ. 1,094 ಜನರು ಉದ್ಯೋಗವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
1,34,516
ಒಟ್ಟು ಆತ್ಮಹತ್ಯೆ ಪ್ರಕರಣ ದಾಖಲು
3.6 %
ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ
12,936
ನಿರುದ್ಯೋಗಿಗಳ ಆತ್ಮಹತ್ಯೆ
10,655 ರೈತರು ಆತ್ಮಹತ್ಯೆ
92,114
ಪುರುಷರ ಆತ್ಮಹತ್ಯೆ
42,391 ಮಹಿಳೆಯರ ಆತ್ಮಹತ್ಯೆ
1,707
ಆತ್ಮಹತ್ಯೆ ಮಾಡಿಕೊಂಡವರಲ್ಲಿ ಸರಕಾರಿ ನೌಕರರ ಪ್ರಮಾಣ ಶೇ. 1.3 (1,707) ರಷ್ಟಿದ್ದು, ಶೇ. 6.1 (8,246) ಖಾಸಗಿ ವಲಯದ ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.