New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ


Team Udayavani, Jan 11, 2025, 5:56 PM IST

1-asssam-1

ನವದೆಹಲಿ: ನ್ಯೂಯಾರ್ಕ್ ಟೈಮ್ ಟ್ರಾವೆಲ್ 2025 ರಲ್ಲಿ ಭೇಟಿ ನೀಡಲು 52 ಸ್ಥಳಗಳನ್ನು ಪಟ್ಟಿ ಮಾಡಿದೆ. ಪಟ್ಟಿಯು ವೈವಿಧ್ಯಮಯವಾಗಿದ್ದು, ಥೈಲ್ಯಾಂಡ್‌ ನಿಂದ ಹಿಡಿದು ಗ್ರೀನ್‌ಲ್ಯಾಂಡ್‌ನ ಆರ್ಕ್ಟಿಕ್ ಸಾಹಸಗಳವರೆಗಿನ ಸ್ಥಳಗಳನ್ನು ಒಳಗೊಂಡಿದೆ. ಗಮನಾರ್ಹವಾಗಿ, 52 ತಾಣಗಳ ಪಟ್ಟಿಯಲ್ಲಿ ಅಸ್ಸಾಂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ಅಸ್ಸಾಂಗೆ ಭೇಟಿ ನೀಡಲು ಕೆಲವು ಕಾರಣಗಳು

ಅಸ್ಸಾಂನ ಅಹೋಮ್ ರಾಜವಂಶದ 700-ವರ್ಷ-ಹಳೆಯ ಸಮಾಧಿ ದಿಬ್ಬದ ವ್ಯವಸ್ಥೆಯಾದ ಚರೈಡಿಯೊ ಮೊಯಿಡಮ್ಸ್ ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿದೆ. ಅವುಗಳನ್ನು ‘ಅಸ್ಸಾಂನ ಪಿರಮಿಡ್‌ಗಳು’ ಎಂದೂ ಕರೆಯಲಾಗುತ್ತದೆ.

ಕಾಮಾಖ್ಯ ದೇವಸ್ಥಾನ
51 ಶಕ್ತಿ ಪೀಠಗಳಲ್ಲಿ ಅತ್ಯಂತ ಹಳೆಯದಾದ ಗುವಾಹಟಿಯಲ್ಲಿನ ಕಾಮಾಖ್ಯ ದೇವಸ್ಥಾನ. ಸಾಮಾನ್ಯವಾಗಿ ಹೆಚ್ಚಿನ ಹಿಂದೂ ದೇವಾಲಯಗಳಲ್ಲಿ ಕಂಡುಬರುವ ದೇವಿಯ ವಿಗ್ರಹವಿಲ್ಲದ ಕಾರಣ ಈ ದೇವಾಲಯವು ವಿಶಿಷ್ಟವಾಗಿದ್ದು, ಸ್ತ್ರೀ ಜನನಾಂಗದ ಆಕಾರದಲ್ಲಿ ನೈಸರ್ಗಿಕ ಕಲ್ಲು ಪೂಜಿಸಲಾಗುತ್ತದೆ. ದೇವಸ್ಥಾನದಲ್ಲಿ ದೇವಿಯ ಋತುಚಕ್ರವನ್ನು ಸಹ ಆಚರಿಸುತ್ತದೆ.

ಒಂದು ಕೊಂಬಿನ ಘೇಂಡಾಮೃಗಗಳನ್ನು ನೋಡಲು ಪ್ರವಾಸಿಗರು ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಬಹುದು

ಅಸ್ಸಾಂನ ವಿಶ್ವಪ್ರಸಿದ್ಧ ಚಹಾ ತೋಟಗಳಿಗೆ ಭೇಟಿ ನೀಡಿ ಘಮ ಆಸ್ವಾದಿಸುವಂತೆ ಶಿಫಾರಸು ಮಾಡಲಾಗಿದೆ.

ಅಸ್ಸಾಂ ಆರ್ಥಿಕ ಉತ್ಕರ್ಷವನ್ನು ಕೂಡ ಕಾಣುತ್ತಿದೆ ಮತ್ತು ಅದರ ಸುಂದರ ಪಟ್ಟಣಗಳಿಗೆ ಭೇಟಿ ನೀಡುವುದು ಸಹ ಅತ್ಯಗತ್ಯ ಎನ್ನಲಾಗಿದೆ.

ಟಾಪ್ ನ್ಯೂಸ್

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NK-MOdi

Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

10

Malpe: ಕುಸಿದು ಬಿದ್ದು ವ್ಯಕ್ತಿ ಸಾವು

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

8

Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.